- Advertisement -spot_img

TAG

karnataka

ಲಾರಿ ಪಲ್ಟಿ; ಇಬ್ಬರು ಇಂಜಿನಿಯರ್ ಸೇರಿ ಮೂವರ ಸಾವು

ಸಿಂಧನೂರು: ರಾಯಚೂರು ಜಿಲ್ಲೆ ಸಿಂಧನೂರು ಪಟ್ಟಣದಲ್ಲಿ ಸೋಮವಾರ ರಾತ್ರಿ ರಸ್ತೆ ಬದಿ ನಿಂತಿದ್ದವರ ಮೇಲೆ ಲಾರಿಯೊಂದು ಪಲ್ಟಿಯಾಗಿ ಬಿದ್ದ ಕಾರಣ ಇಬ್ಬರು ಇಂಜಿನಿಯರ್‌ಗಳು ಸೇರಿ ಮೂವರು ದುರ್ಮರಣಕ್ಕೀಡಾದ ಘಟನೆ ನಡೆದಿದೆ. ಸಿಂಧನೂರು ಲೋಕೋಪಯೋಗಿ...

ಸೋಮವಾರ ತಡರಾತ್ರಿ 1 ಗಂಟೆಯವರೆಗೂ ಸತತ 15 ಗಂಟೆ ನಡೆದ ವಿಧಾನಸಭೆ ಕಲಾಪ

ಬೆಳಗಾವಿ: ಇಲ್ಲಿನ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಕಲಾಪವು ಮಧ್ಯರಾತ್ರಿ 1 ಗಂಟೆಯವರೆಗೂ ನಡೆದು ದಾಖಲೆ ಸೃಷ್ಟಿಸಿದೆ. ಸೋಮವಾರ ಬೆಳಗ್ಗೆ 10.40 ಕ್ಕೆ ಆರಂಭವಾದ ಕಲಾಪ ಮಧ್ಯರಾತ್ರಿ 1 ಗಂಟೆಯವರೆಗೂ ಅಂದರೆ ಸತತ...

ಬೆಂಗಳೂರಿನ ಈ ಭಾಗಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ “66/11ಕೆ.ವಿ ಟೆಲಿಕಾಂ” ಸ್ಟೇಷನ್ ನಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ 18.12.2024 (ಬುಧವಾರ) ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 5 ಗಂಟೆವರೆಗೆ ವಿದ್ಯುತ್...

ರೇಣುಕಾಸ್ವಾಮಿ ಕೊಲೆ ಪ್ರಕರಣ; ದರ್ಶನ್ ಆಪ್ತೆ ಪವಿತ್ರಾಗೌಡ ಜೈಲಿನಿಂದ ಬಿಡುಗಡೆ

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ಮೊದಲನೇ ಆರೋಪಿ ಪವಿತ್ರಾ ಗೌಡ ಮಂಗಳವಾರ ಬೆಳಿಗ್ಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಈ ಪ್ರಕರಣದಲ್ಲಿ ಅವರು 179 ದಿನ...

ಇಳಯರಾಜರಿಗೆ ದೇವಸ್ಥಾನ ಪ್ರವೇಶ ನಿರಾಕರಣೆ : ಸಚಿವ ಎಚ್ ಸಿ ಮಹದೇವಪ್ಪ ಬೇಸರ

ತಮಿಳುನಾಡು : ಸಂಗೀತ ಮಾಂತ್ರಿಕ, ಹಾಲಿ ರಾಜ್ಯ ಸಭಾ ಸದಸ್ಯರಾದ ಇಳಯರಾಜ ಅವರನ್ನು ತಮಿಳುನಾಡಿನ ಶ್ರೀವಿಲ್ಲಿಪುತ್ತೂರ್‌ನಲ್ಲಿ ಇರುವ ಅಂಡಾಳ್‌ ದೇವಸ್ಥಾನದ ಗರ್ಭಗುಡಿಗೆ ಪ್ರವೇಶ ನಿರಾಕರಿಸಿದ ಘಟನೆಯು, ಸಮಾಜದಲ್ಲಿ ಜಾತಿ ತಾರತಮ್ಯ ಮತ್ತು ಅಸ್ಪೃಶ್ಯತೆಯು...

ಮದ್ಯಪಾನ ಮಾಡಿ ವಾಹನ ಚಾಲನೆ; 556 ಪ್ರಕರಣ ದಾಖಲು

ಬೆಂಗಳೂರು: ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಿದ್ದ ದ್ವಿಚಕ್ರ ಮತ್ತು ಕಾರುಗಳ ವಾಹನ ಸವಾರರ ವಿರುದ್ಧ ಕಾರ್ಯಾಚರಣೆ ನಡೆಸಿರುವ ಬೆಂಗಳೂರು ಸಂಚಾರಿ ಪೊಲೀಸರು 556 ಪ್ರಕರಣಗಳನ್ನುದಾಖಲಿಸಿದ್ದಾರೆ.50 ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡಿಸೆಂಬರ್‌...

 ಮೊಬೈಲ್‌ ಅಂಗಡಿ ದೋಚಿದ ಖದೀಮರು

ಬೆಂಗಳೂರು: ಶಿವಾಜಿನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಮೊಬೈಲ್‌ ಅಂಗಡಿಯೊಂದರಲ್ಲಿ ಕಳ್ಳತನ ಮಾಡಿರುವ ಕಳ್ಳರು ದುಬಾರಿ ಬೆಲೆಯ 54 ಮೊಬೈಲ್‌ ಗಳನ್ನು ಕಳವು ಮಾಡಿದ್ದಾರೆ. ಎಂಕೆ ರಸ್ತೆಯ ವಿಶ್ವಾಸ್‌ ಕಮ್ಯೂನಿಕೇಷನ್ಸ್‌ ಹೆಸರಿನ ಅಂಗಡಿಯಲ್ಲಿ ಈ...

ರಿಯಲ್‌ ಎಸ್ಟೇಟ್‌ ಉದ್ಯಮಿ ಮನೆಯಲ್ಲಿ 50 ಲಕ್ಷ ರೂ ಚಿನ್ನಾಭರಣ ಕಳವು

ಬೆಂಗಳೂರು: ಬೆಂಗಳೂರಿನ ತಿಲಕ್‌ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನೆಲೆಸಿರುವ ರಿಯಲ್‌ ಎಸ್ಟೇಟ್‌ ಉದ್ಯಮಿ ನಾಗರಾಜ್‌ ಅವರ ನಿವಾಸದಲ್ಲಿ ದುಷ್ಕರ್ಮಿಗಳು ಸುಮಾರು 50 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣಗಳನ್ನು ದೋಚಿದ್ದಾರೆ. ಇವರು...

ಮತಯಂತ್ರದಿಂದ ಮೋಸ ಸಾಧ್ಯವೇ?

2019ರ ಅಸೆಂಬ್ಲಿ ಚುನಾವಣೆ ಮತ್ತು 2024 ರ ರಾಷ್ಟ್ರೀಯ ಚುನಾವಣೆಯ ನಡುವೆ  5 ವರ್ಷಗಳಲ್ಲಿ 32 ಲಕ್ಷ ಹೊಸ ಮತದಾರರು ಸೇರ್ಪಡೆಯಾದರು. ಆದರೆ 2024 ರ ಲೋಕಸಭೆ ಮತ್ತು ಅಸೆಂಬ್ಲಿ ಚುನಾವಣೆಯ ನಡುವೆ...

ಕೊಳವೆ ಬಾವಿಗಳನ್ನು ಮುಚ್ಚದೇ ಇದ್ದಲ್ಲಿ 1 ವರ್ಷ ಜೈಲು: ಸಚಿವ ಭೋಸರಾಜು

ಬೆಳಗಾವಿ: ಕೊಳವೆ ಬಾವಿಗಳನ್ನು ಸಮರ್ಪಕವಾಗಿ ಮುಚ್ಚದೇ ಚಿಕ್ಕ ಮಕ್ಕಳು ಬಿದ್ದು ಆಗುವ ಅವಘಢಗಳಿಗೆ ಬ್ರೇಕ್‌ ಹಾಕುವ ನಿಟ್ಟಿನಲ್ಲಿ ಇರುವ ನಿಯಮಗಳನ್ನು ಇನ್ನಷ್ಟು ಕಠಿಣಗೊಳಿಸುವ ಉದ್ದೇಶದಿಂದ ಕರ್ನಾಟಕ ಅಂತರ್ಜಲ (ಅಭಿವೃದ್ದಿ ಮತ್ತು ನಿರ್ವಹಣೆ ವಿನಿಮಯ...

Latest news

- Advertisement -spot_img