- Advertisement -spot_img

TAG

karnataka

ಅತುಲ್‌ ಸುಭಾಷ್‌ ಆತ್ಮಹತ್ಯೆ ಪ್ರಕರಣ; ಅತ್ತೆ, ಬಾವಮೈದುನ ಬಂಧನ, ಪತ್ನಿ ಪರಾರಿ

ಬೆಂಗಳೂರು: ಸಾಫ್ಟ್‌ ವೇರ್‌ ಇಂಜಿನಿಯರ್‌ ಅತುಲ್‌ ಸುಭಾಷ್‌ ಆತ್ಮಹತ್ಯೆ ಪ್ರಕರಣಕ್ಕೆಸಂಬಂಧಿಸಿದಂತೆ ಅವರ ಅತ್ತೆ ನಿಶಾ ಸಿಂಘಾನಿಯಾ ಮತ್ತು ಬಾವಮೈದುನ ಅನುರಾಗ್‌ ಅವರನ್ನು ಬೆಂಗಳೂರಿನ  ಮಲ್ಲತ್ತಹಳ್ಳಿ ಪೊಲೀಸ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅವರನ್ನು ಸ್ತಳೀಯ...

ಇನ್ನೂ ಮೂರು ದಿನ ಜಿಟಜಿಟಿ ಮಳೆ ಸಾಧ್ಯತೆ; ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಲ್ಲೆಗಳಲ್ಲಿ ಡಿಸೆಂಬರ್ 15ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಹಾಗೂ ಸುತ್ತಲಿನ ಜಿಲ್ಲೆಗಳಲ್ಲಿ ಜಿಟಿಜಿಟಿ ಮಳೆಯ ಜತೆಗೆ ಚಳಿಯೂ ಹೆಚ್ಚಿದೆ....

ಸರಕಾರಕ್ಕೆ ಪಂಚಮಸಾಲಿಗರ ಸವಾಲು; ಓಬಿಸಿ ಮೀಸಲಾತಿಯಲಿ ಬೇಕಂತೆ ಪಾಲು

ಈಗಿರುವ ಜಾತಿಗ್ರಸ್ತ ಸಮಾಜದಲ್ಲಿ ಎಲ್ಲಾ ಸಮುದಾಯಗಳನ್ನು ಸರಿದೂಗಿಸಲೇ ಬೇಕೆಂದರೆ ಜಾತಿ ಗಣತಿಯನ್ನು ಕೇಂದ್ರ ಸರಕಾರ ಆದಷ್ಟು ಬೇಗ ದೇಶಾದ್ಯಂತ ಮಾಡಿ ಯಾವ ಜಾತಿ, ಧರ್ಮ, ಮತ, ಪಂಗಡಗಳ ಜನಸಂಖ್ಯೆ ಎಷ್ಟಿದೆ ಎಂದು ಕಂಡು...

ಬೆಳ್ಳೇಕೆರೆ‌ಯ ಹಳ್ಳಿ ಥೇಟರ್ ಸೃಷ್ಟಿಸಿದ ಗಾರುಡಿಗ ರಕ್ಷಿದಿ ಪ್ರಸಾದ್

ನಾಳೆ ( ಡಿ.13) ನಡೆಯಲಿರುವ ಸಕಲೇಶಪುರ ತಾಲೂಕು ನಾಲ್ಕನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಸ್ಥಾನ ಹಿರಿಯ ರಂಗಕರ್ಮಿ, ಪರಿಸರವಾದಿ, ಸಾಹಿತಿ ಪ್ರಸಾದ್ ರಕ್ಷಿದಿ ಅವರದು. ಬೆಳ್ಳೇಕೆರೆ ಎಂಬ ಪುಟ್ಟಹಳ್ಳಿಯನ್ನು ಕನ್ನಡ ರಂಗಭೂಮಿಯ...

ಹಿಂದಿಯೇತರ ಭಾಷೆಗಳ ಉಳಿವಿಗಾಗಿ ಭಾಷಾ ನಿರ್ದೇಶಕರ ನೇಮಕವಾಗಲಿ: ಡಾ. ಬಿಳಿಮಲೆ ಒತ್ತಾಯ

ಬೆಂಗಳೂರು: ದೇಶಾದ್ಯಂತ ಹಿಂದಿ ಹೇರಿಕೆಯ ಪ್ರಾಬಲ್ಯ ಹೆಚ್ಚುತ್ತಿರುವ ಈ ದಿನಗಳಲ್ಲಿ ಇದನ್ನು ಸಮರ್ಥವಾಗಿ ಎದುರಿಸಲು ದಕ್ಷಿಣ ಭಾರತೀಯ ರಾಜ್ಯಗಳು ಸಂಘಟಿತರಾಗಬೇಕಿದೆ. ಸಾಂವಿಧಾನಿಕ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಳ್ಳುವಲ್ಲಿ ಈ ರಾಜ್ಯಗಳು ರಾಜಕೀಯ ಇಚ್ಛಾಶಕ್ತಿಯನ್ನು ಪ್ರದರ್ಶಿಸಬೇಕಿದ್ದು,...

ಪಂಚಮಸಾಲಿ ಕಾರ್ಯಕರ್ತರ ಮೇಲೆ ಕಲ್ಲು ತೂರಿದ್ದು ಬಿಜೆಪಿ ಕಾರ್ಯಕರ್ತರು: ಶಾಸಕ ಕಾಶಪ್ಪನವರ್ ಆರೋಪ

ಬೆಳಗಾವಿ: 2ಎ ಮೀಸಲಾತಿಗಾಗಿ ಹೋರಾಟ ಮಾಡುತ್ತಿದ್ದ ಪಂಚಮಸಾಲಿ ಕಾರ್ಯಕರ್ತರ ಮೇಲೆ ಕಲ್ಲು ತೂರಿದವರು ಬಿಜೆಪಿ ಕಾರ್ಯಕರ್ತರು, ಆರ್‌ಎಸ್‌ಎಸ್‌ನವರು ಎಂದು ಪಂಚಮಸಾಲಿ ಸಮುದಾಯದ ಮುಖಂಡ ಶಾಸಕ ವಿಜಯಾನಂದ ಕಾಶಪ್ಪನವರ್ ಗಂಭೀರ ಆರೋಪ ಮಾಡಿದ್ದಾರೆ.ಲಾಠಿ ಚಾರ್ಜ್...

ಟೆಕಿ ಅತುಲ್ ಆತ್ಮಹತ್ಯೆ ಪ್ರಕರಣ; ಟ್ರೆಂಡ್ ಆದ #BengaluruSuicideCase ಟ್ಯಾಗ್

ಬೆಂಗಳೂರು: ದೇಶದ ಐಟಿಬಿಟಿ ರಾಜಧಾನಿ ಬೆಂಗಳೂರಿನಲ್ಲಿ ಟೆಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ ದೇಶ ಮಾತ್ರವಲ್ಲದೆ ವಿಶ್ವದಾದ್ಯಂತ ಚರ್ಚೆಗೆ ಗ್ರಾಸವೊದಗಿಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ #JusticeForAtulSubhash ಮತ್ತು #BengaluruSuicideCase ಟ್ರೆಂಡ್ ಪ್ರಸಿದ್ದಿ ಪಡೆದಿವೆ. ಸಾಮಾಜಿಕ...

ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣ; ಶಾಸಕ ಕೊತ್ತೂರು ಮಂಜುನಾಥ್ ಗೆ ಸಂಕಷ್ಟ

ಬೆಂಗಳೂರು: ಕೋಲಾರ ವಿಧಾನಸಭಾ ಕ್ಷೇತ್ರದ ಕೊತ್ತೂರು ಮಂಜುನಾಥ್ ವಿರುದ್ಧ ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಕೆ ಪ್ರಕರಣದ ತನಿಖೆಗೆ ಹೈಕೋರ್ಟ್ ಸಮ್ಮತಿ ಸೂಚಿಸಿದೆ. ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣ ರದ್ದು ಕೋರಿ...

ನಾಳೆ ಸಕಲೇಶಪುರ ತಾಲ್ಲೂಕು ಕಸಾಪ ಸಮ್ಮೇಳನ; ಸಮ್ಮೇಳನಾಧ್ಯಕ್ಷರಾಗಿ ರಂಗಕರ್ಮಿ ಪ್ರಸಾದ್ ರಕ್ಷಿದಿ ಆಯ್ಕೆ

ಸಕಲೇಶಪುರ: ಸಕಲೇಶಪುರ ತಾಲ್ಲೂಕು ನಾಲ್ಕನೆಯ ಕನ್ನಡ ಸಾಹಿತ್ಯ ಸಮ್ಮೇಳನ ನಾಳೆ ಡಿಸೆಂಬರ್ 13, ಶುಕ್ರವಾರ ನಡೆಯಲಿದೆ. ಶ್ರೀ ಬ್ಯಾಕರವಳ್ಳಿ ಗುರುವೇಗೌಡರ ಕಲ್ಯಾಣ ಮಂಟಪದಲ್ಲಿ ಸಮ್ಮೇಳನ ನಡೆಲಿದೆ. ಸಾಹಿತಿ, ರಂಗಕರ್ಮಿ ಪ್ರಸಾದ್ ರಕ್ಷಿದಿ ಸಮ್ಮೇಳನಾಧ್ಯಕ್ಷರಾಗಿ...

ಬೆಂಗಳೂರಿನ ಈ ಭಾಗದಲ್ಲಿ ನಾಳೆ ವಿದ್ಯುತ್ ವ್ಯತ್ಯಯ

=ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಬೆಂಗಳೂರು ಉತ್ತರ ವೃತ್ತ ಅಟ್ಟೂರು ಯಲಹಂಕ ಎಂಯುಎಸ್ ಎಸ್ ದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ನಾಳೆ 13.12.2024 (ಶುಕ್ರವಾರ) ರಂದು ಬೆಳಗ್ಗೆ 11...

Latest news

- Advertisement -spot_img