- Advertisement -spot_img

TAG

karnataka

ಪಾಲಿಕೆ ನೌಕರರೊಂದಿಗೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಸಂಧಾನ ಯಶಸ್ವಿ: ಮುಷ್ಕರ ವಾಪಸ್

ಬೆಂಗಳೂರು: ಮಹಾನಗರಪಾಲಿಕೆಗಳ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ನಡೆಸಿದ ಸಂಧಾನ ಸಭೆ ಫಲಪ್ರದವಾಗಿದ್ದು, ಮುಷ್ಕರ ಕೈಬಿಡುವುದಾಗಿ ನೌಕರರು ಪ್ರಕಟಿಸಿದ್ದಾರೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ ಅವರು ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಇಂದು ರಾಜ್ಯದ...

ಬೆಂಗಳೂರಿನಲ್ಲಿ 5 ಪಾಲಿಕೆಗಳ ರಚನೆ; ಶೀಘ್ರದಲ್ಲೇ ಚುನಾವಣೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಐದು ಪಾಲಿಕೆಗಳನ್ನು ರಚಿಸಿ ಶೀಘ್ರದಲ್ಲೇ ಚುನಾವಣೆ ನಡೆಸುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಇಂದು ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ...

ದಾದಿಯರಿಗೆ ಗುಡ್‌ ನ್ಯೂಸ್!‌ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿರುವ ವಿಶೇಷ ಡಿಜಿಲಾಕರ್ ಲೋಕಾರ್ಪಣೆ

ಬೆಂಗಳೂರು: ಆಧಾರ್ ಆಧಾರಿತ ಡಿಜಿಲಾಕರ್ ಇ-ಕೆವೈಸಿ ಮೂಲಕ ನೋಂದಣಿ ಪ್ರಮಾಣಪತ್ರಗಳನ್ನು ನೀಡಲು ಅನುಕೂಲವಾಗುವ ಹೊಸ ತಂತ್ರಜ್ಞಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಲೋಕಾರ್ಪಣೆ ಮಾಡಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ  ಬೃಹತ್‌ ವಿದ್ಯಾರ್ಥಿ...

ಲಾರೆನ್ಸ್ ಬಿಷ್ಣೋಯ್ ಹೆಸರಲ್ಲಿ ಬೆದರಿಕೆ ಹಾಕಿದ್ದ ಆರೋಪಿಗಳ ಬಂಧನ

ಬೆಂಗಳೂರು: ಗ್ಯಾಂಗ್ ​ಸ್ಟರ್​​ ಬಿಷ್ಣೋಯ್ ಹೆಸರಿನಲ್ಲಿ ಉದ್ಯಮಿಯೊಬ್ಬರಿಗೆ ಬೆದರಿಕೆ ಹಾಕಿದ್ದ ಆರೋಪಿಗಳನ್ನು ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೊಹಮ್ಮದ್​ ರಫೀಕ್​, ಶಿಶುಪಾಲ್ ಸಿಂಗ್, ವನ್ಷ್​​ ಸಚ್​ದೇವ್, ಅಮಿತ್ ಚೌಧರಿ ಬಂಧಿತ ಆರೋಪಿಗಳು. ಮೊಹಮ್ಮದ್​​...

ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿಲ್ಲ, ಆತಂಕವೂ ಬೇಡ; ಸಚಿವ ಡಾ. ಶರಣ್ ಪ್ರಕಾಶ್ ಆರ್‌. ಪಾಟೀಲ್

ಬೆಂಗಳೂರು: ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಆತಂಕ ಪಡುವ ಅಗತ್ಯವಿಲ್ಲ. ಸರಾಸರಿ ಹೃದಯಾಘಾತದ ಪ್ರಕರಣಗಳು ಕಳೆದ ವರ್ಷದಷ್ಟೇ ಇವೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ. ಶರಣ್ ಪ್ರಕಾಶ್...

ದೇಶವನ್ನೇ ಸುಲಿದಾಗ…

ವೈವಿಧ್ಯತೆಯೇ ನಮ್ಮ ದೇಶದ ಆತ್ಮ. ಆ ಪದರಗಳನ್ನು ಕಳಚುವುದು ನಮ್ಮ ಆತ್ಮವನ್ನೇ ಕಳೆದು ಕೊಂಡಂತೆ. ಕವಿ ರಾಜು ಹೆಗಡೆಯವರ ‘ಇಂಡಿಯಾ ಮತ್ತು ಈರುಳ್ಳಿ’ ಎಂಬ ಪುಟ್ಟ ಕವಿತೆಯಲ್ಲಿ ಎರಡು ಪಾತ್ರಗಳು - ...

ವಿಜಯಪುರದಲ್ಲಿ ಸಚಿವ ಸಂಪುಟ ಸಭೆ: ಡಿಕೆ ಶಿವಕುಮಾರ್‌ ಭರವಸೆ

ವಿಜಯಪುರ: ವಿಜಯಪುರದಲ್ಲೂ ವಿಶೇಷ ಸಚಿವ ಸಂಪುಟ ಸಭೆ ನಡೆಸುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಜಿಲ್ಲೆಗೆ ಹಲವು ಯೋಜನೆ ಜಾರಿಗೆ ತರುತ್ತೇವೆ. ನೀರಾವರಿ ಸಚಿವನಾದ ಮೇಲೆ ಇಂಡಿಗೆ...

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಮೂಡುಬಿದಿರೆಯ ಇಬ್ಬರು ಉಪನ್ಯಾಸಕರು ಸೇರಿ ಮೂವರ ಬಂಧನ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಪ್ರತಿಷ್ಠಿತ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತನೊಬ್ಬ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಲಾಗಿದೆ. ಬಂಧಿತರನ್ನು ಭೌತಶಾಸ್ತ್ರ ಉಪನ್ಯಾಸಕ...

ರೈತ ಹೋರಾಟಕ್ಕೆ ಮಣಿದ ಸರ್ಕಾರ; ದೇವನಹಳ್ಳಿ ಭೂಸ್ವಾಧೀನ ರದ್ದು; ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ13 ಗ್ರಾಮಗಳಲ್ಲಿ 1,777 ಎಕರೆ ಭೂ ಸ್ವಾಧೀನ ಕೈಬಿಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ವಿಧಾನಸೌಧದಲ್ಲಿ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ರೈತರ ಜತೆಗಿನ ಸಭೆಯಲ್ಲಿ ಈ...

ಕಾಂಗ್ರೆಸ್‌  ಹಿಂದುಳಿದ ವರ್ಗಗಳ ಸಲಹಾ ಮಂಡಳಿ ಸಭೆ: ಹಿಂದುಳಿದ ವರ್ಗಗಳ ಹೋರಾಟಕ್ಕೆ ವೇದಿಕೆ: ಹರಿಪ್ರಸಾದ್

ಬೆಂಗಳೂರು: ದೇಶದ ಹಿಂದುಳಿದ ವರ್ಗಗಳ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಪ್ರಸ್ತುತತೆಯನ್ನು ಚರ್ಚಿಸಲು ಬೆಂಗಳೂರಿನಲ್ಲಿ ನಡೆಯುತ್ತಿರುವ ಎಐಸಿಸಿ ರಾಷ್ಟ್ರೀಯ ಸಲಹಾ ಮಂಡಳಿಯ ಸಭೆ ಚಾರಿತ್ರಕವೂ ಹೌದು, ಭವಿಷ್ಯತ್ತಿನ ವಿದ್ಯಮಾನಗಳಿಗೆ ದಿಕ್ಸೂಚಿಯೂ ಆಗಲಿದೆ ಎನ್ನುವುದರಲ್ಲಿ...

Latest news

- Advertisement -spot_img