ಬೆಂಗಳೂರು: ಕರ್ನಾಟಕದಲ್ಲಿ ಜಲ ಜೀವನ್ ಮಿಷನ್ ಅನ್ನು ರಾಜ್ಯದ ಎಲ್ಲಾ ಗ್ರಾಮೀಣ ಪ್ರದೇಶದ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಜಾರಿಗೊಳಿಸಲಾಗಿತ್ತು. ಆದರೆ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಿಡುಗಡೆ ಮಾಡಿರುವ...
ಬೆಳಗಾವಿ: ಗೋವಾ ರಾಜ್ಯದ ಮಾಜಿ ಶಾಸಕ ಲಾವೊ ಮಾಮಲೇದಾರ್ ಅವರ ಮೇಲೆ ಆಟೋ ಚಾಲಕನೊಬ್ಬ ಹಲ್ಲೆ ಮಾಡಿದ್ದಾನೆ. ಕೂಡಲೇ ಅವರು ಕುಸಿದು ಬಿದ್ದು ಅಸುನೀಗಿದ್ದಾರೆ. ನಗರದ ಖಡೇಬಜಾರ್ ರಸ್ತೆಯಲ್ಲಿರುವ ಶ್ರೀನಿವಾಸ ಲಾಡ್ಜ್ ಎದುರು...
ಬೀದರ್: ನಗರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮುಖ್ಯ ಕಚೇರಿ ಎದುರು ನಡೆದ ದರೋಡೆ ಪ್ರಕರಣದ ಇಬ್ಬರು ದರೋಡೆಕೋರರ ಗುರುತು ಪತ್ತೆ ಹಚ್ಚುವಲ್ಲಿ ಬೀದರ್ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬಿಹಾರ ರಾಜ್ಯದ...
ಬೆಂಗಳೂರು: ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ಸದಸ್ಯರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ನೂತನ ಸದಸ್ಯರೆಂದರೆ ಸಾವಿತ್ರಿ ಮಜುಂದಾರ್, ಹಿರಿಯ ಪತ್ರಕರ್ತರು (ಕೊಪ್ಪಳ), ಚಿದಾನಂದ ಪಟೇಲ್, ಹಿರಿಯ ಪತ್ರಕರ್ತರು (ಬೆಂಗಳೂರು), ದೇಶಾದ್ರಿ ಹೆಚ್, ಸಿನಿಮಾ...
ಬೆಂಗಳೂರು: ಪಂಜಾಬ್‌ನ ಪಟಿಯಾಲ ಬಳಿ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ಪಟಿಯಾಲದ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ...
ಶಾಂತಿನಿಕೇತನ: ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರು ಉತ್ತಮ ರಾಜಕೀಯ ನಾಯಕರಲ್ಲಿ ಒಬ್ಬರು ಮತ್ತು ಜಗತಿನ ಅಗತ್ಯತೆಯನ್ನು ಅರ್ಥಮಾಡಿಕೊಂಡ ಅದ್ಭುತ ಅರ್ಥಶಾಸ್ತ್ರಜ್ಞ ಎಂದು ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ ಬಣ್ಣಿಸಿದ್ದಾರೆ.
ಪಶ್ಚಿಮ ಬಂಗಾಳದ ಬಿರ್‌ಭೂಮ್...
ಕೊಂಡಗಾಂವ್: ಛತ್ತೀಸಗಢದ ಕೊಂಡಗಾಂವ್ ಜಿಲ್ಲೆಯಲ್ಲಿ ಕಲುಷಿತ ಆಹಾರ ಸೇವಿಸಿ 9 ವರ್ಷದ ಬಾಲಕಿ ಮೃತಪಟ್ಟಿದ್ದು, 15 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಮರ್ದಪಾಲ್ ಪ್ರದೇಶದ ಹಂಗ್ವಾ ಗ್ರಾಮದಲ್ಲಿ ನಡೆದ ಕುಟುಂಬದ ಸಮಾರಂಭದಲ್ಲಿ...
ಬೆಂಗಳೂರು: ಕಾಂಗ್ರೆಸ್ ಮುಖಂಡ, ರಾಜ್ಯ ಅಲ್ಪಸಂಖ್ಯಾತ ನಿಗಮದ ಅಧ್ಯಕ್ಷ ಬಿ.ಕೆ ಅಲ್ತಾಫ್ ಖಾನ್ ಅವರಿಗೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದೆ. ಈ ಸಂಬಂಧ ಅವರು ಜೆ.ಜೆ.ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಎಫ್ಐಆರ್...
ಬೆಂಗಳೂರು :ಬೆಂಗಳೂರು ನಗರದ ಸಂಚಾರ ವಿಭಾಗದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ, ವ್ಹೀಲಿಂಗ್ಮಾಡುತ್ತಿದ್ದ 12 ಮಂದಿಯನ್ನು ಬಂಧಿಸಿದ್ದಾರೆ.ವಿವಿಧ ರಸ್ತೆಗಳು ಮತ್ತು ಮೇಲ್ಸೇತುವೆಗಳ ಮೇಲೆ ವ್ಹೀಲಿಂಗ್ ಮಾಡುತ್ತಿದ್ದ ಸವಾರರಿಂದ 10 ದ್ವಿಚಕ್ರ ವಾಹನಗಳನ್ನು ವಶಕ್ಕೆ...
ಬೆಂಗಳೂರು: ಅವಾಚ್ಯ ಮಾತುಗಳಿಂದ ನಿಂದಿಸುತ್ತಿದ್ದರು ಎಂದು ಭಾವನನ್ನೇ ಕೊಲೆ ಮಾಡಿದ್ದ ರೋಲ್ಡ್ ಗೋಲ್ಡ್ ಆಭರಣ ವ್ಯಾಪಾರಿಯನ್ನು ಬೆಂಗಳೂರಿನ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಚಾಕುವಿನಿಂದ ತನ್ನ ಬಾವ ತಮಿಳುನಾಡಿನ ವೆಂಕಟೇಶ್ ಎಂಬುವರನ್ನು ಕೊಲೆ ಮಾಡಿದ್ದ....