ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯಲ್ಲಿ 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ ಹೊಂದಲಾಗಿದೆ ಎಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ತಿಳಿಸಿದರು....
ಬೆಂಗಳೂರು: ದುರ್ಬಲರು, ರೈತರು, ಮಹಿಳೆಯರು, ಸ್ವಯಂಸೇವಾ ಸಂಘಗಳ ಸದಸ್ಯರು ಸಾಲಗಾರರಿಂದ ಪಾರಾಗಲು ಸುಗ್ರೀವಾಜ್ಞೆ ನೆರವಿಗೆ ಬರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ತಡೆ)...
ಬೆಂಗಳೂರು: ಬಳ್ಳಾರಿ ರಸ್ತೆಯಲ್ಲಿರುವ ಯಲಹಂಕದ ವಾಯುನೆಲೆಯಲ್ಲಿ ನಡೆಯುತ್ತಿರುವ ಏರೊ ಇಂಡಿಯಾ 2025ಕ್ಕೆ ಇಂದು ಕೊನೆಯ ದಿನ. ಏರ್ ಶೋ ವೀಕ್ಷಿಸಲು ಜನಸಾಗರವೇ ಹರಿದು ಬರುತ್ತಿದ್ದು ಈ ರಸ್ತೆಯಲ್ಲಿ ವಾಹನ ದಟ್ಟಣೆ ವಿಪರೀತವಾಗಿದ್ದು, ವಾಹನ ಸವಾರರು...
ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೋವಿಡ್ ಹಗರಣ ಕುರಿತು ಎಫ್ಐಆರ್ ದಾಖಲಾದ ಎರಡು ತಿಂಗಳ ನಂತರ...
ಚೆನ್ನೈ: ಖ್ಯಾತ ನಟ ಕಮಲ್ ಹಾಸನ್ ಅವರು ಡಿಎಂಕೆ ಪಕ್ಷದಿಂದ ರಾಜ್ಯಸಭೆಗೆ ಆಯ್ಕೆಯಾಗುವುದು ಖಚಿತವಾಗಿದೆ. ಪಕ್ಷದ ಮುಖಂಡ ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಇಂದು ಕಮಲ್ ಹಾಸನ್ ಅವರನ್ನು ಭೇಟಿಯಾಗಿ ಅಭಿನಂದಿಸಿದರು.
ಈ ಬಗ್ಗೆ...
ನವದೆಹಲಿ: ಗೋದಾವರಿ-ಕಾವೇರಿ ನದಿ ಜೋಡಣೆ ಯೋಜನೆಗೆ ಆದ್ಯತೆ ನೀಡಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ರಾಜ್ಯಸಭೆಯಲ್ಲಿ ಆಗ್ರಹಪಡಿಸಿದ್ದಾರೆ. ನದಿ ಜಲ ಸಂಪನ್ಮೂಲ ಸದ್ಬಳಕೆಗೆ ಎಲ್ಲಾ ಪರಿಣಾಮಕಾರಿ ಕ್ರಮಗಳ ಅಗತ್ಯವಿದೆ. ಅದಕ್ಕೆ ದೀರ್ಘಾವಧಿ...
ಬೆಂಗಳೂರು: ಕರ್ನಾಟಕ ರಾಜ್ಯವು ಇಡೀ ವಿಶ್ವದಲ್ಲಿ ಅತಿ ಹೆಚ್ಚು ಕೌಶಲ್ಯಭರಿತವಾಗಿ ರಾಜ್ಯವಾಗಿದೆ. ತಾಂತ್ರಿಕವಾಗಿಯೂ ಹಾಗೂ ವೈದ್ಯಕೀಯ ಶಿಕ್ಷಣದಲ್ಲಿಯೂ ನಮ್ಮ ಕರುನಾಡು ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿದೆ. ಈ ನಿಟ್ಟಿನಲ್ಲಿ ನಮ್ಮ ರಾಜಧಾನಿ ಸಮೀಪ ತಲೆ...
ದೇವರ ವೇಷಭೂಷಣಗಳಿಂದ ಮಂಗಳ ಮುಖಿಯರನ್ನು ವಿಶೇಷವಾಗಿ ಕಾಣುತ್ತಾರೆ ವಿನಹ ಸಹಜವಾಗಲ್ಲ. ಅಲ್ಲಿ ಮತ್ತೆ ಅವರೆಲ್ಲ ವಿಶೇಷ ಎನ್ನುವ ಹೆಸರಲ್ಲಿ ಪ್ರತ್ಯೇಕತೆಗೆ ಒಳಪಡುತ್ತಾರೆಯೇ ವಿನಹ ಮನುಷ್ಯರಂತಲ್ಲ. ನಾವೆಲ್ಲರೂ ಇದರ ಬಗೆಗೆ ಚಿಂತಿಸಬೇಕಾಗಿದೆ ಅವರನ್ನ ದೇವರಾಗಿಸುವ...
ಬೆಂಗಳೂರು:2025-26ನೇ ಸಾಲಿನ ಬಜೆಟ್ ನಲ್ಲಿ ಅಂಗನವಾಡಿ ನೌಕರರ ಗೌರವ ಧನವನ್ನು ಕಾರ್ಯಕರ್ತೆಯರಿಗೆ ರೂ. 15 ಸಾವಿರ ಮತ್ತು ಸಹಾಯಕಿಯರಿಗೆ ರೂ.10ಸಾವಿರಕ್ಕೆ ಹೆಚ್ಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ...