- Advertisement -spot_img

TAG

karnataka

ಬಾಣಂತಿಯರ ಸಾವು; ರಾಜೀನಾಮೆಗೂ ಸಿದ್ದ; ದಿನೇಶ್‌ ಗುಂಡೂರಾವ್‌

ಬೆಂಗಳೂರು: ಬಳ್ಳಾರಿ ಜಿಲ್ಲಾ ಆಸ್ಪತ್ರೆ ಬಿಮ್ಸ್‌ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವುಗಳ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥರಿಗೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಔಷಧ ತಯಾರಿಕಾ ಕಂಪನಿಯ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಆರೋಗ್ಯ...

ಬೆಂಗಳೂರು ವಿಶ್ವವಿದ್ಯಾಲಯ ಸಾಗಿ ಬಂದ ಹಾದಿ ಕುರಿತು ಪುಸ್ತಕ ಬಿಡುಗಡೆ

ಬೆಂಗಳೂರು; ಅವಿಭಜಿತ ಬೆಂಗಳೂರು ವಿಶ್ವವಿದ್ಯಾಲಯದ 165 ವರ್ಷಗಳ ಗಮನಾರ್ಹ ಪಯಣದ ಅಪರೂಪ ಮತ್ತು ಒಳನೋಟವುಳ್ಳ ಪ್ರಬಂಧ ಸಂಕಲನ "ಬೆಂಗಳೂರು ವಿಶ್ವವಿದ್ಯಾಲಯದ ಒಡಿಸ್ಸಿ: 1858 ರಿಂದ 2024" ಎಂಬ ಪುಸ್ತಕವನ್ನು ಮಾನ್ಯ ಉನ್ನತ ಶಿಕ್ಷಣ...

ಯಶ್‌ ನಟನೆಯ ಟಾಕ್ಸಿಕ್‌ ಚಿತ್ರತಂಡದ ಮೇಲಿನ FIR ಗೆ ತಡೆ

   ಬೆಂಗಳೂರು: ಯಶ್ ನಟನೆಯ ಟಾಕ್ಸಿಕ್ ಚಿತ್ರತಂಡ ಅರಣ್ಯ ಕಾಯ್ದೆ ಉಲ್ಲಂಘಿಸಿದೆ ಎಂದು ಆರೋಪಿಸಿ ದಾಖಲಾಗಿದ್ದ ಎಫ್​ಐಆರ್​ ಗೆ ಹೈಕೋರ್ಟ್​ ತಡೆ ನೀಡಿದೆ. ಈ ಮೂಲಕ ಸಿನಿಮಾದ ನಿರ್ಮಾಪಕರಾದ ಕೆವಿಎನ್ ಪ್ರೊಡಕ್ಷನ್ಸ್ ಹಾಗೂ ಯಶ್​...

ಸಮಾನತೆಯ ಹರಿಕಾರ ಡಾ. ಬಿ.ಆರ್. ಅಂಬೇಡ್ಕರ್

ಅಂಬೇಡ್ಕರ್‌ ಮಹಾ ಪರಿನಿರ್ವಾಣ ದಿನ ನಾಳೆ ಅಂಬೇಡ್ಕರ್‌ ಮಹಾ ಪರಿನಿರ್ವಾಣ ದಿನ. ದೇಶಕ್ಕೆ ಬಲಿಷ್ಠ  ಮತ್ತು ಶ್ರೇಷ್ಠ ಸಂವಿಧಾನವನ್ನು ನೀಡಿ ಜೀವನಪರ್ಯಂತ ಸಮಾಜದ ಅಭ್ಯುದಯಕ್ಕಾಗಿ ಚಿಂತಿಸಿದ ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್ ಅವರ ...

ಕರ್ನಾಟಕದ ಜೊತೆ ವಾಣಿಜ್ಯ ಬಾಂಧವ್ಯ ವೃದ್ಧಿಗೆ ಬವೇರಿಯಾ ಆಸಕ್ತಿ: ಸಚಿವ ಎಂ. ಬಿ. ಪಾಟೀಲ

ಮ್ಯೂನಿಚ್ (ಜರ್ಮನಿ):  ಕೃತಕ ಬುದ್ಧಿಮತ್ತೆ  ಮತ್ತು ಸೆಮಿಕಂಡಕ್ಟರ್ ಡಿಸೈನ್‌ನಂತಹ ಗಮನಾರ್ಹ ಬೆಳವಣಿಗೆಯ ಸಾಧ್ಯತೆ ಇರುವ ವಲಯಗಳಲ್ಲಿ  ಕರ್ನಾಟಕ ರಾಜ್ಯ ಸರ್ಕಾರದ ಜೊತೆ ಕೆಲಸ ಮಾಡಲು ಜರ್ಮನಿಯ ಸ್ವತಂತ್ರ ರಾಜ್ಯ ಬವೇರಿಯಾವು  ತೀವ್ರ ಆಸಕ್ತಿ...

ಶಿವಕುಮಾರಸ್ವಾಮೀಜಿ ಪುತ್ಥಳಿ ವಿರೂಪಗೊಳಿಸಿದ್ದ ಆರೋಪಿ ಬಂಧನ

ಬೆಂಗಳೂರು: ಸಿದ್ದಗಂಗಾ ಮಠದ ಡಾ. ಶಿವಕುಮಾರಸ್ವಾಮೀಜಿ ಅವರ ಪುತ್ಥಳಿಯನ್ನು ವಿರೂಪಗೊಳಿಸಿದ್ದ ಆರೋಪಿಯನ್ನು ಕೊನೆಗೂ ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ರಾಜ್ ಶಿವು ಬಂಧಿತ ಆರೋಪಿ. ಈತ ಗಿರಿನಗರದ ವೀರಭದ್ರನಗರ ಬಸ್ ನಿಲ್ದಾಣದ ಬಳಿ ಇರುವ ಶಿವಕುಮಾರಸ್ವಾಮೀಜಿ...

ಪಿರಿಯಾಪಟ್ಟಣದ ಮಸಣಿಕಮ್ಮ ದೇವಾಲಯಕ್ಕೆ ಭೇಟಿ ನೀಡಿದ ಎಸ್.‌ ಜಾನಕಿ

ಪಿರಿಯಾಪಟ್ಟಣ: ದಕ್ಷಿಣ ಭಾರತದ ಖ್ಯಾತ ಹಿನ್ನೆಲೆ ಗಾಯಕಿ ಗಾನ ಕೋಗಿಲೆ ಎಸ್ ಜಾನಕಿ ಅವರು ಪಿರಿಯಾಪಟ್ಟಣದ ಶಕ್ತಿ ದೇವತೆ ಮಸಣಿಕಮ್ಮ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಮಸಣಿಕಮ್ಮ ದೇವಿಗೆ ಸೀರೆಯನ್ನು...

ಗ್ಯಾರಂಟಿ ಫಲಾನುಭವಿಗಳನ್ನು ಅವಮಾನಿಸುತ್ತಿರುವ ಬಿಜೆಪಿ-ಜೆಡಿಎಸ್ ಜನದ್ರೋಹಿಗಳು: ಸಿಎಂ ಆಕ್ರೋಶ

ಹಾಸನ: ನಮ್ಮ ಸರ್ಕಾರದ ಐದು ಗ್ಯಾರಂಟಿಗಳನ್ನು ಪಡೆದಿರುವುದಕ್ಕೆ ಫಲಾನುಭವಿಗಳನ್ನು ಅವಮಾನಿಸುತ್ತಿರುವ ಬಿಜೆಪಿ-ಜೆಡಿಎಸ್ ಪರಮ ಜನದ್ರೋಹಿಗಳು. ಯಾವುದೇ ಕಾರಣಕ್ಕೂ ನಾವು ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ಘೋಷಿಸಿದರು. ಹಾಸನದಲ್ಲಿ ನಡೆದ ಬೃಹತ್...

ಕಾಂಗ್ರೆಸ್‌ ಕುರಿತು ಮಾತನಾಡಲು ಬಿಜೆಪಿ, ಜೆಡಿಎಸ್ ಗೆ ನೈತಿಕತೆ ಇಲ್ಲ; ಲಕ್ಷ್ಮಿ ಹೆಬ್ಬಾಳಕರ್

ಹಾಸನ: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಕುರಿತು ಮಾತನಾಡುವುದಕ್ಕೆ ಬಿಜೆಪಿ, ಜೆಡಿಎಸ್ ನವರಿಗೆ ಯಾವ ನೈತಿಕತೆಯೂ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಕ್ಷುಲ್ಲಕ ವಿಷಯವನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ...

Latest news

- Advertisement -spot_img