- Advertisement -spot_img

TAG

karnataka

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಮಾಜಿ ಪ್ರಧಾನಿ ದೇವೇಗೌಡರ ಆಗ್ರಹ

ನವದೆಹಲಿ: ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಟ್ಯಾಂಕರ್ ಮಾಫಿಯಾ ಜನರನ್ನು ಸುಲಿಗೆ ಮಾಡುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕಳವಳ ವ್ಯಕ್ತಪಡಿಸಿದ್ದಾರೆ. ರಾಜ್ಯಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ದೇಶದ ಪ್ರಮುಖ ನಗರಗಳಲ್ಲಿ...

ವ್ಹೀಲಿಂಗ್‌ ನಡೆಸುತ್ತಿದ್ದವರ ವಿರುದ್ಧ ಕಾರ್ಯಾಚರಣೆ; 11 ಮಂದಿ ಪುಂಡರ ಬಂಧನ

ಬೆಂಗಳೂರಿನ ವಿವಿಧ ಭಾಗಗಳಲ್ಲಿ ವ್ಹೀಲಿಂಗ್‌ ನಡೆಸುತ್ತಿದ್ದ ಪುಂಡರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿದ ಸಂಚಾರ ವಿಭಾಗದ  ಪೊಲೀಸರು ಒಂದೇ ದಿನದಲ್ಲಿ 11 ಮಂದಿಯನ್ನು ಬಂಧಿಸಿದ್ದಾರೆ. ಮೇಲ್ಸೇತುವೆ,ರಿಂಗ್‌ ರಸ್ತೆ ಮೊದಲಾದ ಬಡಾವಣೆಗಳಲ್ಲಿ ವ್ಹೀಲಿಂಗ್ ನಡೆಸುತ್ತಾ...

ರೇಣುಕಾಸ್ವಾಮಿ ಕೊಲೆ ಪ್ರಕರಣ; ನಟ ದರ್ಶನ್‌ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿಯಾಗಿರುವ ಚಿತ್ರನಟ ದರ್ಶನ್ ಅವರಿಗೆ ಹೈಕೋರ್ಟ್ ಮಂಜೂರು ಮಾಡಿರುವ ಮಧ್ಯಂತರ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಬುಧವಾರ ಮೇಲ್ಮನವಿ ಸಲ್ಲಿಸಲಾಗಿದೆ. ಪ್ರಾಸಿಕ್ಯೂಷನ್ ಪರವಾಗಿ...

ಹಳ್ಳಿಗಾಡಿನ ಮಕ್ಕಳೂ ವೈದ್ಯರಾಗಬೇಕು: ಸಿದ್ದರಾಮಯ್ಯ ಬಯಕೆ

ಬೆಂಗಳೂರು: ಕಷ್ಟ ಗೊತ್ತಿರುವ ಹಳ್ಳಿಗಾಡಿನ ಮಕ್ಕಳು ಕೂಡ ವೈದ್ಯರಾಗಬೇಕು ಎಂಬಾ ಆಶಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಕ್ತಪಡಿಸಿದರು.ಅವರು ಇಂದು ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ಆವರಣದಲ್ಲಿ 500 ಹಾಸಿಗೆಗಳ ಸಾಮರ್ಥ್ಯವುಳ್ಳ ಆಸ್ಪತ್ರೆ ನಿರ್ಮಾಣ...

ಕಾವೇರಿ ಸಂಪರ್ಕ ; 110 ಹಳ್ಳಿಗಳ ವ್ಯಾಪ್ತಿಯಲ್ಲಿ ಮನೆ ಬಾಗಿಲಿಗೆ ತೆರಳಿ ಅರ್ಜಿ ವಿತರಿಸಲು ಸೂಚನೆ

ಬೆಂಗಳೂರು : 110 ಹಳ್ಳಿಗಳ ವ್ಯಾಪ್ತಿಯಲ್ಲಿ ಮನೆ ಬಾಗಿಲಿಗೆ ತೆರಳಿ ಕಾವೇರಿ ಕುಡಿಯುವ ನೀರು ಸಂಪರ್ಕದ ಬಗ್ಗೆ ಮಾಹಿತಿ ನೀಡುವಂತೆ ಬೆಂಗಳೂರು ಜಲಮಂಡಳಿ ಅಧ್ಯಕ್ಷರಾದ ಡಾ ರಾಮ್‌ ಪ್ರಸಾತ್‌ ಮನೋಹರ್‌ ಸೂಚನೆ ನೀಡಿದರು. ಉಪ...

ಸಿನಿಮಾ ರಿಲೀಸ್ ಆದ 3 ದಿನ ಆನ್ಲೈನ್ ವಿಮರ್ಶೆ ನಿಷೇಧಕ್ಕೆ ಹೈಕೋರ್ಟ್‌ಗೆ ಅರ್ಜಿ

ನವದೆಹಲಿ: ಸಿನಿಮಾ ಬಿಡುಗಡೆಯಾದ ನಂತರ ಮೂರು ದಿನಗಳವರೆಗೂ ಆನ್ಲೈನ್ ವಿಮರ್ಶೆಯನ್ನು ನಿಷೇಧ ಮಾಡಬೇಕು ಎಂದು ತಮಿಳು ಚಲನಚಿತ್ರ ಕಾರ್ಯನಿರತ ನಿರ್ಮಾಪಕರ ಸಂಘ (ಟಿಎಫ್ಎಪಿಎ) ಸಲ್ಲಿಸಿದ್ದ ಅರ್ಜಿ ಸಂಬಂಧ ಚೆನ್ನೈ ಹೈಕೋರ್ಟ್, ಕೇಂದ್ರ, ರಾಜ್ಯ...

ಸಿಲಿಂಡರ್ ಸ್ಪೋಟ: ದಂಪತಿ, ಪುತ್ರಿಗೆ ಗಂಭೀರ ಗಾಯ

ಕೋಲಾರ: ಕೋಲಾರ ತಾಲ್ಲೂಕಿನ ಕೋಡಿ ಕಣ್ಣೂರು ಗ್ರಾಮದ ಮನೆಯೊಂದರಲ್ಲಿ ಗೃಹ ಬಳಕೆಯ ಸಿಲಿಂಡರ್ ಸ್ಫೋಟಗೊಂಡಿದೆ. ಈ ವೇಳೆ ಮನೆಯಲ್ಲಿದ್ದ ಮುನಿರಾಜು ಹಾಗೂ ರತ್ನಮ್ಮ ಅವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರ ಪುತ್ರಿ...

ಸಂವಿಧಾನ ವಿರೋಧಿ ಸ್ವಾಮಿಗೋಳು

ಸ್ವಾಮಿಗೋಳು ಓದಿದ್ದು ತಿಳಿದದ್ದು ಹಾಗೂ ಪಾಲಿಸುತ್ತಿರುವುದೆಲ್ಲಾ ಮನುಸ್ಮೃತಿಯನ್ನೇ ಆಗಿರುವುದರಿಂದ ಅಂಬೇಡ್ಕರ್ ರವರ ಸಂವಿಧಾನದ ಆಳ ಅಗಲ ಹಾಗೂ ಸಮಾನತೆ ಬಗ್ಗೆ ಅವರಿಗೆ ಅರಿವಿಲ್ಲ. ಆದ್ದರಿಂದಲೇ ವೈದಿಕರನ್ನು ಗೌರವಿಸುವ ಸಂವಿಧಾನ ಬರಬೇಕೆಂಬ ಬಯಕೆ ವ್ಯಕ್ತವಾಗುತ್ತದೆ....

ಕೆ.ಜಿ.ಎಫ್ ನಲ್ಲಿ Integrated Township ನಿರ್ಮಾಣ: ವರದಿಗೆ ಭೈರತಿ ಸುರೇಶ ಸೂಚನೆ

ಬೆಂಗಳೂರು: ಕೋಲಾರ ಜಿಲ್ಲೆಯ ಕೆ.ಜಿ.ಎಫ್ ನಲ್ಲಿ Integrated Township ಯೋಜನೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿಸ್ತೃತ ಯೋಜನೆ ವರದಿಯನ್ನು ತಯಾರಿಸುವಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್....

ಅವಧಿಗೆ ಮುಂಚೆ ಪುಷ್ಪ-2 ಪ್ರದರ್ಶನ; ಕ್ರಮಕ್ಕೆ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಅಲ್ಲು ಅರ್ಜುನ್ ನಟಿಸಿರುವ “ಪುಷ್ಪ 2” ತೆಲುಗು ಚಿತ್ರಕ್ಕೆ ಕಂಟಕ ಎದುರಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಚಲನಚಿತ್ರ ಪ್ರದರ್ಶನದ ನಿಯಮಗಳ ಪ್ರಕಾರ ಕರ್ನಾಟಕ ರಾಜ್ಯದ ಚಿತ್ರಮಂದಿರಗಳಲ್ಲಿ ಮುಂಜಾನೆ 6 ಘಂಟೆಯ ಒಳಗೆ...

Latest news

- Advertisement -spot_img