ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಕುರಿತು ಜಾರಿ ನಿರ್ಧೇಶನಾಲಯ(ಇಡಿ) ಹೊರಡಿಸಿರುವ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಪಾದಿಸಿದ್ದಾರೆ. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಮುಡಾ ಹಗರಣ...
ಬೆಂಗಳೂರು: ರಾಜ್ಯದಲ್ಲಿ ಗೋವುಗಳ ಮೇಲಿನ ಹಿಂಸೆ ಮತ್ತು ಗೋಹತ್ಯೆ ಪ್ರಕರಣಗಳು ಹೆಚ್ಚುತ್ತಿರುವುದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶಿಸಿದೆ.
ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದ ಪ್ರಕರಣದ ಬೆನ್ನಲ್ಲೇ ಹೊನ್ನಾವರದಲ್ಲಿ ಹಸು ಕೊಂದಿರುವ ಘಟನೆ...
ಬೆಂಗಳೂರು: ಮದ್ಯಪ್ರಿಯರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ಕೊಟ್ಟಿದ್ದು ಬಿಯರ್ ದರದಲ್ಲಿ ಏಕಾಏಕಿ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಇಂದಿನಿಂದಲೇ ಪರಿಷ್ಕೃತ ದರ ಜಾರಿಯಾಗಲಿದ್ದು, ಬಿಯರ್ ಪ್ರಿಯರು ಕಡಿಮೆ ಕುಡಿಯಬೇಕಾದ ಪರಿಸ್ಥಿತಿ ಉಂಟಾಗಿದೆ....
ಬೆಂಗಳೂರು: ನಮ್ಮ ಮೆಟ್ರೊ ಹಸಿರು ಮಾರ್ಗದಲ್ಲಿ ಜಾಲಹಳ್ಳಿ ನಿಲ್ದಾಣದಲ್ಲಿ ಸೋಮವಾರ ಬಿಹಾರ ಮೂಲದ ವ್ಯಕ್ತಿಯೊಬ್ಬರು ಹಳಿಗೆ ಹಾರಿದ್ದು, ಅವರನ್ನು ಮೆಟ್ರೊ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಇದರಿಂದ 25 ನಿಮಿಷ ಮೆಟ್ರೊ ಸಂಚಾರಕ್ಕೆ ವ್ಯತ್ಯಯ ಉಂಟಾಯಿತು....
ಹುಬ್ಬಳ್ಳಿ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಬದಲಾವಣೆ ಆಗಲೇಬೇಕು. ಅಧ್ಯಕ್ಷರ ಚುನಾವಣೆಯಲ್ಲಿ ನಮ್ಮ ಬಣದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ...
ಬೆಂಗಳೂರು: ಜನಸಾಮಾನ್ಯರ ಕವಿಯಾದ ವೇಮನರು ಸಾಮಾಜಿಕ ಪಿಡುಗುಗಳಾದ ಜಾತೀಯತೆ, ಅಂಧಶ್ರದ್ಧೆ, ಮೇಲು ಕೀಳುಗಳನ್ನು ತಮ್ಮ ಕಾವ್ಯದ ಮೂಲಕ ಧಿಕ್ಕರಿಸಿದ ಒಬ್ಬ ಅಪರೂಪದ ಸಮಾಜ ಸುಧಾರಕ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ...
ಬೆಂಗಳೂರು: ದಿನಾಂಕ 21.01.2025 (ಮಂಗಳವಾರ) ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3:30 ಗಂಟೆಯವರೆಗೆ 66/11ಕೆವಿ ಪೂರ್ವಾಂಕರ ಪಾಮ್ ಬೀಚ್ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ...
ಯುದ್ಧ ಮನುಷ್ಯ ಹುಟ್ಟು ಹಾಕಿದ ಪಿತೂರಿ, ಕಾಡ್ಗಿಚ್ಚು ದಿಕ್ಕೆಟ್ಟ ಗಾಳಿಯ ಕುಮ್ಮಕ್ಕು. ಎರಡರಲ್ಲೂ ನೊಂದವರು ಒಬ್ಬರ ಬಗ್ಗೆ ಒಬ್ಬರು ಕನಿಕರ ಇಟ್ಟುಕೊಳ್ಳುವುದು ಹವಾಮಾನ ಬದಲಾವಣೆಯ ಈ ದಿನಗಳಲ್ಲಿ ಬಹಳ ಅಗತ್ಯವಿದೆ. ಕಡೆಯದಾಗಿ ಎಲ್ಲರೂ...
ವಾಸ್ತವಗಳನ್ನು ಮರೆತು ರಾಜ್ಯಪಾಲರಿಗೆ ವಿವಿಧ ವಿಶ್ವವಿದ್ಯಾನಿಲಯದ ಚುಕ್ಕಾಣಿ ಹಿಡಿಯುವವರ ಆಯ್ಕೆಯ ಅಧಿಕಾರವನ್ನು ವಹಿಸುವುದು ವಿಶ್ವವಿದ್ಯಾನಿಲಯಗಳನ್ನು ಕೊಲ್ಲುವುದಕ್ಕೆ ಸಮಾನವಾದ ಕೆಲಸ ಎಂಬುದು ನಿಸಂಶಯ. ಶಿಕ್ಷಣತಜ್ಞರು, ವಿಷಯ ತಜ್ಞರು, ವಿಶ್ರಾಂತ ಮತ್ತು ಹಾಲಿ ಕುಲಪತಿಗಳು, ಪ್ರಾಧ್ಯಾಪಕರು...