- Advertisement -spot_img

TAG

karnataka

ಜೋಗ ಜಲಪಾತ ವೀಕ್ಷಿಸಲು 2 ಗಂಟೆ ಸಮಯ ನಿಗದಿ: ಪಾರ್ಕಿಂಗ್ ಶುಲ್ಕ, ಪ್ರವೇಶ ಶುಲ್ಕ ಹೆಚ್ಚಳ, ಪ್ರವಾಸಿಗರು ಕಿಡಿ

ಜೋಗ ಜಲಪಾತ ನೋಡಲು ಬರುವ ಪ್ರವಾಸಿಗರಿಗೆ ಎರಡು ಗಂಟೆ ಸಮಯ ನಿಗದಿ ಮಾಡಿರುವ ಜೋಗ ನಿರ್ವಹಣಾ ಪ್ರಾಧಿಕಾರ ಪ್ರವೇಶ ಶುಲ್ಕ ಕೂಡ ಹೆಚ್ಚಳ ಮಾಡಿದೆ. ಇದಕ್ಕೆ ಪ್ರವಾಸಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೋಗದ ಸೌಂದರ್ಯ ನೋಡಲು...

ರಾಜ್ಯದಲ್ಲಿ ಇಂದಿನಿಂದ ಮದ್ಯದ ದರ ಇಳಿಕೆ!

ರಾಜ್ಯದಲ್ಲಿ ಇಂದಿನಿಂದ ಮದ್ಯ ದರ ಇಳಿಕೆಯಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗುವ ಪ್ರೀಮಿಯಂ ಬ್ರ್ಯಾಂಡ್‌ಗಳ ದರದಲ್ಲಿ ಸ್ವಲ್ಪಮಟ್ಟಿಗೆ ಇಳಿಕೆಯಾಗಿದೆ. ರಾಜ್ಯದಲ್ಲಿ ಮದ್ಯ ಮತ್ತು ಬಿಯರ್ ಬೆಲೆಗಳನ್ನು ಪರಿಷ್ಕರಿಸಲು ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದೆ. ಇದರಿಂದ...

ಗೃಹಲಕ್ಷ್ಮಿ ಹಣದಿಂದ ಊರಿಗೆಲ್ಲ ಹೋಳಿಗೆ ಊಟ: ಅಕ್ಕಾತಾಯಿ ಲಂಗೂಟಿಯವರ ನಿಸ್ವಾರ್ಥ ಕಾರ್ಯಕ್ಕೆ ಸಿಎಂ ಶ್ಲಾಘನೆ, ಸನ್ಮಾನ

ಪ್ರಾಮಾಣಿಕ ಜನರು ನನಗೆ ಶ್ರೇಯಸ್ಸು ಕೋರಿದರೆ, ನನಗಿರುವ ರಾಜಕೀಯ ವೈರಿಗಳು, ನನ್ನ ರಾಜಕೀಯ ಜೀವನಕ್ಕೆ ಮಸಿಬಳಿಯಲು ಯತ್ನಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.. ಕೆಲವರು ಮುಖ್ಯಮಂತ್ರಿಗಳನ್ನು ರಾಜಕೀಯ ಸುಳಿಯಲ್ಲಿ ಸಿಲುಕಿಸಲು ಪ್ರಯತ್ನಿಸುತ್ತಿರುವ ಬಗ್ಗೆ ಮಾಧ್ಯಮದವರ...

ವಿಶೇಷ | ಅಪರಾಧಿಕ ಪ್ರಪಂಚವೂ ಲಿಂಗತ್ವ ಸೂಕ್ಷ್ಮತೆಯೂ

ಇಂದು (ಆಗಸ್ಟ್‌ 26 ) ಮಹಿಳಾ ಸಮಾನತೆಯ ದಿನ.  ಈ ಹಿನ್ನೆಲೆಯಲ್ಲಿ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳ ಮೇಲೆ ಬೆಳಕು ಚೆಲ್ಲುತ್ತಾ ಸಮಾಜದಲ್ಲಿ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿರುವ ಲಿಂಗತ್ವ ಸೂಕ್ಷ್ಮತೆ ಮತ್ತು ಮಹಿಳಾ...

ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ವಂಚನೆ ಪ್ರಕರಣಗಳ ತಡೆಯಲು ಆಧಾರ್‌ ಜೋಡನೆಗೆ ಚಾಲನೆ: ಕೃಷ್ಣ ಬೈರೇಗೌಡ

ಯಾರದ್ದೋ ಆಸ್ತಿಗೆ ನಕಲಿ ವ್ಯಕ್ತಿತ್ವದ ದಾಖಲೆ ಸೃಷ್ಟಿಸಿ ಅಮಾಯಕರನ್ನು ವಂಚಿಸುವ ಪ್ರಕರಣಗಳನ್ನು ತಡೆಯುವ ಉದ್ದೇಶದಿಂದ ಆರ್‌ಟಿಸಿ ಗೆ ಆಧಾರ್‌ ಜೋಡಿಸುವ ಅಭಿಯಾನಕ್ಕೆ ಇಂದಿನಿಂದ ಅಧಿಕೃತ ಚಾಲನೆ ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ...

ಇನ್ನು ಮುಂದೆ ನಿಮ್ಮ ಜಿಲ್ಲೆಯ ಯಾವುದೇ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಆಸ್ತಿ ನೋಂದಣಿ ಮಾಡಿಸಿಕೊಳ್ಳಬಹುದು: ಕೃಷ್ಣ ಭೈರೇಗೌಡ

ಸೆಪ್ಟಂಬರ್ 2 ರಿಂದ “ಎನಿವೇರ್‌ ನೋಂದಣಿ” ವ್ಯವಸ್ಥೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆಯೂ ಮಾಹಿತಿ ನೀಡಿದ ಅವರು, “ರಾಜ್ಯದಲಿ 252 ಉಪ ನೋಂದಣಾಧಿಕಾರಿ (ಸಬ್‌...

40 ವರ್ಷದಿಂದ ಇಲ್ಲದ ಕಪ್ಪುಚುಕ್ಕೆಯನ್ನು ಬಿಜೆಪಿ-ಜೆಡಿಎಸ್ ಈಗ ಹುಡುಕುತ್ತಿವೆ: ಸಿಎಂ ವ್ಯಂಗ್ಯ

ನನ್ನ ವ್ಯಕ್ತಿತ್ವದಲ್ಲಿ 40 ವರ್ಷದಿಂದ ಇಲ್ಲದ ಕಪ್ಪುಚುಕ್ಕೆಯನ್ನು ಬಿಜೆಪಿ-ಜೆಡಿಎಸ್ ಈಗ ಹುಡುಕುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದರು. ಕಲ್ಲೋಳಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಲೋಕಾರ್ಪಣೆ ಮಾಡಿ ಮಾತನಾಡಿ, ನಾನು ಮಂತ್ರಿಯಾಗಿ 40 ವರ್ಷ...

ಕೌಟುಂಬಿಕ ದೌರ್ಜನ್ಯ ಹೇಳಿಕೆಗಳು : ವಾಸ್ತವ ಏನು?

ಕೌಟುಂಬಿಕ ದೌರ್ಜನ್ಯದ ಕುರಿತು ಹೆಚ್ಚು ಮಾತನಾಡುವುದಿಲ್ಲವಾದ್ದರಿಂದ ಸಮಾಜದಲ್ಲಿ ಬೇಕಾದಷ್ಟು ಅಸತ್ಯವಾದ ಹೇಳಿಕೆಗಳು ಹರಿದಾಡುತ್ತಿವೆ. ಈ ಅಸತ್ಯಗಳು ದೌರ್ಜನ್ಯವನ್ನು ಗಟ್ಟಿಯಾಗಿ ನೆಲೆಯೂರಲು ಅನುವು ಮಾಡಿಕೊಟ್ಟು ಗಂಡ ದೌರ್ಜನ್ಯ ನಡೆಸುವುದು ಸಹಜ ಎಂಬಂತೆ ಸಮಾಜದಲ್ಲಿ...

ದರ್ಶನ್ ಒಬ್ಬ ಅತ್ಯಾಚಾರಿ, ಕೊಲೆ ಆರೋಪಿ, ಆತನಿಗೇಕೆ ರಾಜಾತಿಥ್ಯ?: ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿರುವ ನಟ ದರ್ಶನ್‌ ಗೆ ಪರಪ್ಪನ ಅಗ್ರಹಾರದಲ್ಲಿ ವಿವಿಐಪಿ ಸೌಲಭ್ಯ ಕೊಡುತ್ತಿರುವುದು ಈಗ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಈ ಕುರಿತು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ...

ನಿಮ್ಮ ಆಶೀರ್ವಾದ ಇರುವವರೆಗೂ ನನ್ನನ್ನು ಅಧಿಕಾರದಿಂದ ಇಳಿಸಲು ಸಾಧ್ಯವಿಲ್ಲ: ಬಿಜೆಪಿ ಗೆ ಎಚ್ಚರಿಕೆ ಕೊಟ್ಟ ಸಿಎಂ

ಗೋಕಾಕ ಆ 26: ಆಶೀರ್ವಾದ ಇರುವವರೆಗೂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಗೆ ಸ್ಪಷ್ಟ ಎಚ್ಚರಿಕೆ ಕೊಟ್ಟರು. ಕೌಜಲಗಿಯಲ್ಲಿ ಆಯೋಜಿಸಿದ್ದ ಅದ್ದೂರಿ ಕಾರ್ಯಕ್ರಮದಲ್ಲಿ ಸಂಗೊಳ್ಳಿ ರಾಯಣ್ಣ...

Latest news

- Advertisement -spot_img