ಬೆಂಗಳೂರು : ಹಿಂದೂ ಧರ್ಮದ ಉಳಿವಿಗಾಗಿ ಪ್ರತಿ ದಂಪತಿಯು ಕನಿಷ್ಠ 3 ಮಕ್ಕಳನ್ನು ಹೆರಬೇಕು ಎಂದು ಆರ್ ಎಸ್ ಎಸ್ ಸರಸಂಘ ಚಾಲಕ ಮೋಹನ್ ಭಾಗವತ್ ನೀಡಿರುವ ಹೇಳಿಕೆಯನ್ನು, ಸಮಾಜ ಕಲ್ಯಾಣ ಇಲಾಖೆಯ...
ತುಮಕೂರು: ರಾಜ್ಯ ರಾಜಧಾನಿ ಬೆಂಗಳೂರು ನಗರಕ್ಕೆ ಪರ್ಯಾಯವಾಗಿ ಬೆಳೆಯುತ್ತಿರುವ ಮತ್ತು ಸಮೀಪದಲ್ಲಿರುವ ಪ್ರತ್ಯೇಕವಾಗಿ ಬೆಳೆಯುತ್ತಿರುವ ತುಮಕೂರು ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ...
ಸ್ಮಾರ್ಟ್ ಸಿಟಿಯ ಹೆಸರಲ್ಲಿ ಸಾವಿರಾರು ಕೋಟಿ ಖರ್ಚು ಮಾಡುವ ವ್ಯವಸ್ಥೆಗೆ ನಗರ ಹಳೆಯ ಮಂಗಳೂರು ಮತ್ತು ಬದಲಾಗುತ್ತಿರುವ ಮಂಗಳೂರಿನ ನಡುವೆ ಕೊಂಡಿಯಾಗಿರುವ ಈ ವಾಸ್ತುವಿನ್ಯಾಸಗಳನ್ನು ಉಳಿಸುವ ನಿಟ್ಟಿನಲ್ಲಿ ನಿರಂತರ ಕೆಲಸ ಮಾಡಲು, ಮತ್ತು...
ಬೆಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಕೇವಲ ಮಳೆ ಮಾತ್ರ ಆಗುತ್ತಿಲ್ಲ. ವಿವಿಧ ಜಿಲ್ಲೆಗಳಲ್ಲಿ ಬೆಳೆ ನಾಶವಾಗುತ್ತಿರುವ ವರದಿಗಳು ಬರುತ್ತಿವೆ. ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಕಟಾವಿಗೆ ಬಂದಿದ್ದ ರಾಗಿ ಬೆಳೆ ನಾಶವಾಗುತ್ತಿದೆ. ನಿರಂತರವಾಗಿ...
ಬೆಂಗಳೂರು: ಮುಸಲ್ಮಾನ ಸಮುದಾಯದ ಮತದಾನದ ಹಕ್ಕನ್ನು ರದ್ದುಪಡಿಸಬೇಕೆಂದು ಹೇಳೀಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠಾಧೀಶ ಕುಮಾರ ಚಂದ್ರಶೇಖರನಾಥ ಸ್ವಾಮೀಜಿಯವರು ಅನಾರೋಗ್ಯದ ಕಾರಣ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ಈ ಸಂಬಂಧ ಸ್ವಾಮೀಜಿಗಳು...
ಬೆಂಗಳೂರು: ಕರ್ನಾಟಕದಲ್ಲಿ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್ ಎಸ್ ಆರ್ ಪಿ) ವನ್ನು ಅಳವಡಿಸಿಕೊಳ್ಳಲು ವಿಧಿಸಲಾಗಿದ್ದ ಗಡುವನ್ನು ಡಿಸೆಂಬರ್ 31ರ ವರೆಗೆ ವಿಸ್ತರಿಸಲಾಗಿದೆ. 2023 ಆಗಸ್ಟ್ ತಿಂಗಳಲ್ಲಿ ಎಚ್ ಎಸ್ ಆರ್...
ತುಮಕೂರು: ನಮ್ಮ ಐದಕ್ಕೆ ಐದೂ ಗ್ಯಾರಂಟಿಗಳು ಮತ್ತು ನಮ್ಮ ಸರ್ಕಾರದ ಅಭಿವೃದ್ಧಿ ಯೋಜನೆಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸೇರಿವೆ. ನಾವು ಸಕಲರ ಅಭಿವೃದ್ಧಿ ರೂಪಿಸಿದ್ದರಿಂದಲೇ ರಾಜ್ಯದ ಆರ್ಥಿಕತೆ ವೇಗ ಪಡೆದುಕೊಂಡಿದೆ ಎಂದು...
ಬೆಂಗಳೂರು: ಪಕ್ಷದ ರಾಜ್ಯ ನಾಯಕತ್ವದ ವಿರುದ್ಧ ಬಹಿರಂಗವಾಗಿ ಹೋರಾಟ ನಡೆಸುತ್ತಿರುವ ಹಿರಿಯ ಮುಖಂಡ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ಬಿಜೆಪಿ ನೋಟಿಸ್ ನೀಡಿದೆ. ಪಕ್ಷದ ವರಿಷ್ಠರಾದ ಬಿ ಎಸ್ ಯಡಿಯೂರಪ್ಪ...
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ದ್ವಿತೀಯ ಪಿಯುಸಿ ಪರೀಕ್ಷೆ 2025ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್ 1ರಿಂದ 19 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಸಮಯ ಸೇರಿದಂತೆ...
ಬೆಂಗಳೂರು: ಪ್ರತಿ ವರ್ಷ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಡಿಸೆಂಬರ್ ನಲ್ಲಿ 10 ದಿನಗಳ ಕಾಲ ನಡೆಯುತ್ತದೆ. ಈ ಅಧಿವೇಶನಕ್ಕಾಗಿ ಇಡೀ ವಿಧಾನಸೌಧ ಕುಂದಾನಗರಿ ಬೆಳಗಾವಿಗೆ ಶಿಫ್ಟ್ ಆಗುತ್ತದೆ. ಅಧಿವೇಶನ ನಡೆಸಲಿಕ್ಕಾಗಿಯೇ...