ಮೈಸೂರು: ಕೇಂದ್ರ ಸರ್ಕಾರ ರೈತರ ಪರ ಇಲ್ಲದ ಸರ್ಕಾರ. ರೈತರು ಎಂಎಸ್ ಪಿ ಕಾನೂನು ಮಾಡುವಂತೆ ಪ್ರತಿಭಟನೆ ಮಾಡುತ್ತಿದ್ದಾರೆ. ಪ್ರತಿಭಟನೆ ವೇಳೆ ನೂರಾರು ಜನರು ಸಾವನ್ನಪ್ಪಿದ್ದಾರೆ. ರೈತರ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ಮಣಿಯುತ್ತಿಲ್ಲ....
ಬೆಂಗಳೂರು: ನಗರದಲ್ಲಿ ಗಂಭೀರ ಪ್ರಕರಣಗಳು ಹಾಗೂ ಅಪಘಾತಗಳು ಕಡಿಮೆಯಾಗಿವೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಹೇಳಿದ್ದಾರೆ. ಆಡುಗೋಡಿಯಲ್ಲಿರುವ ನಗರ ಸಶಸ್ತ್ರ ಮೀಸಲು ಪಡೆಯ ಕವಾಯಿತು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಸಿಕ ಕವಾಯಿತಿನಲ್ಲಿ ಅವರು...
ಸುಲ್ತಾನ್‌ಪುರ: ವಕೀಲರ ಮುಷ್ಕರದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ಉತ್ತರಪ್ರದೇಶದ ಸುಲ್ತಾನ್ ಪುರದ ಸಂಸದರು ಶಾಸಕರ ನ್ಯಾಯಾಲಯ ಜನವರಿ 22ಕ್ಕೆ ಮುಂದೂಡಿದೆ. ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಶುಭಂ...
ಬೆಂಗಳೂರು: 2025ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮಾರ್ಚ್ 1ರಿಂದ ಮಾರ್ಚ್ 20ರವರೆಗೆ...
ನುಡಿ ನಮನ
ಸಮುದಾಯಗಳ ಒಡಲಲ್ಲಿ ಹುದುಗಿರುವ ಸಂಕಟದ ಬೇರುಗಳನ್ನು, ಡಿಸೋಜ ಅವರು ಪತ್ತೆಹಚ್ಚಿ ನಿರೂಪಿಸಿದಂತೆ, ಅವರ ಈ ಸಾಮಾಜಿಕ ವಿವೇಕವನ್ನು ಗುರುತಿಸಿ, ಆಧುನಿಕ ಕನ್ನಡ ಸಾಹಿತ್ಯ ಪರಂಪರೆಯ ಮೈಲುಗಲ್ಲುಗಳಲ್ಲಿ ಇವರನ್ನು ಗುರುತಿಸುವುದು ಅತ್ಯಂತ ಜರೂರಿನ...
ಅಹಮದಾಬಾದ್: ಸಾಮಾಜಿಕ ಮಾಧ್ಯಮ ಮತ್ತು ಸ್ಮಾರ್ಟ್‌ಫೋನ್‌ಗಳ ನಕಾರಾತ್ಮಕ ಪರಿಣಾಮಗಳಿಂದ ಮಕ್ಕಳನ್ನು ದೂರವಿಡಲು ಶಿಕ್ಷಕರು, ಪೋಷಕರು ಮತ್ತು ಮಕ್ಕಳಿಗೆ ಮಾರ್ಗಸೂಚಿಗಳನ್ನು ಗುಜರಾತ್ ಸರ್ಕಾರ ಪ್ರಕಟಿಸಿದೆ. ಮಕ್ಕಳ ಮೇಲೆ ಸಾಮಾಜಿಕ ಮಾಧ್ಯಮ ಮತ್ತು ಸ್ಮಾರ್ಟ್‌ಫೋನ್‌ಗಳ ಪ್ರಭಾವದ...
ಬೆಂಗಳೂರು: 20 ವರ್ಷಗಳಿಂದ ನೀವೇ ಮುಡಾ ಸದಸ್ಯರಾಗಿದ್ದೀರಿ. ಆದ್ರೂ ಯಾಕಿಂಗಾಯ್ತು. ಇಷ್ಟೆಲ್ಲಾ ಅವ್ಯವಸ್ಥೆ ಯಾಕಾಯ್ತು ಎಂದು ಬಿಜೆಪಿ-ಜೆಡಿಎಸ್-ಕಾಂಗ್ರೆಸ್ ಶಾಸಕರುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.
ಗೃಹ ಕಚೇರಿ ಕೃಷ್ಣದಲ್ಲಿ ಮೈಸೂರು ಅಭಿವೃದ್ಧಿ ಸಂಬಂಧ...
ನವದೆಹಲಿ: ಕೇಂದ್ರ ಸರ್ಕಾರವು ಕರ್ನಾಟಕ ಸರ್ಕಾರಕ್ಕೆ ತೆರಿಗೆ ಪಾಲಿನ ಕಂತಿನ ರೂಪದಲ್ಲಿ ರೂ. 6,310.40 ಕೋಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. ಈ ಮೂಲಕ ರಾಜ್ಯಕ್ಕೆ ತಾರತಮ್ಯವನ್ನು ಮುಂದುವರೆಸಿದೆ. ಕೇಂದ್ರ ಸರ್ಕಾರವು 28 ರಾಜ್ಯಗಳಿಗೆ ಒಟ್ಟು ರೂ....
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು, 2024 ರಲ್ಲಿ ಪ್ರಯಾಣಿಕರ ಸಂಖ್ಯೆ ಮತ್ತು ಸರಕು ಸಾಗಣೆಯಲ್ಲಿ ದಾಖಲೆಯ ಬೆಳವಣಿಗೆ ಕಂಡಿದೆ. 2024 ರಲ್ಲಿ ಬರೋಬ್ಬರಿ 40 ದಶಲಕ್ಷ ಪ್ರಯಾಣಿಕರು ಪ್ರಯಾಣ ಬೆಳೆಸುವ...