- Advertisement -spot_img

TAG

karnataka

ನಮ್ಮ ಭೂಮಿ, ನಮ್ಮ ಭಾಷೆಗೆ ಮೊದಲ ಆದ್ಯತೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : “ಬೆಳಗಾವಿಯಲ್ಲಿ ಇರುವ ಮರಾಠಿ ಭಾಷಿಗರು ಕೂಡ ಕರ್ನಾಟಕದವರೇ. ಎಲ್ಲರೂ ಐಕ್ಯತೆಯಿಂದ ಒಟ್ಟಿಗೆ ಹೋಗುವುದು ಮೊದಲ ಕರ್ತವ್ಯವಾಗಬೇಕು. ಕರ್ನಾಟಕದ ಭೂಮಿ, ನಮ್ಮ ಕನ್ನಡ ಭಾಷೆಗೆ ಮೊದಲ ಆದ್ಯತೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

ರೈತರ ಬೆಳೆ ಪರಿಹಾರವನ್ನು ಮೊದಲು ಹೆಚ್ಚಳ ಮಾಡಿದ್ದು ಕಾಂಗ್ರೆಸ್ : ಕೃಷ್ಣ ಬೈರೇಗೌಡ

ವಿಧಾನಸಭೆ ಬಜೆಟ್ ಅಧಿವೇಶನದ 3ನೇ ದಿನದಲ್ಲಿ ರೈತರಿಗೆ ಪರಿಹಾರ ಕೊಡುವ ವಿಚಾರದಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮತ್ತು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರ ನಡುವೆ ಮಾತಿನ ಜಟಾಪಟಿ ನಡೆಯಿತು. ಮಳೆಯಾಶ್ರಿತ ಪ್ರದೇಶಗಳಿಗೆ...

ರಾಕ್ ಲೈನ್ ವೆಂಕಟೇಶ್‌ರಿಂದ 11 ಕೋಟಿ ತೆರಿಗೆ ಬಾಕಿ : ರಾಕ್ ಲೈನ್ ಮಾಲ್‌, ಥೀಯೇಟರ್‌ಗೆ ಬೀಗ

ಆಸ್ತಿ ತೆರಿಗೆ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಕಾರಣ ನೀಡಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ನಿರ್ಮಾಪಕ ರಾಕ್‌ ಲೈನ್‌ ವೆಂಕಟೇಶ್‌ ಮಾಲೀಕತ್ವದ ರಾಕ್ ಲೈನ್ ಮಾಲ್ ಮತ್ತು ಮೋಹನ್‌ ಥೀಯೇಟರ್‌ ಗೆ...

ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜ್ಯಸಭಾ ಚುನಾವಣೆಗೆ ಸ್ಪರ್ಧೆ: ಇಂದು ನಾಮಪತ್ರ ಸಲ್ಲಿಕೆ

ಐದು ಅವಧಿಯ ಲೋಕಸಭಾ ಸದಸ್ಯೆಯಾಗಿರುವ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಫೆಬ್ರವರಿ 27 ರಂದು ರಾಜಸ್ಥಾನದಿಂದ ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು aicc ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ...

ಬೇಡ ಪ್ರೀತಿಗಾವ ಹೆಸರು, ಪ್ರೀತಿಯೊಂದೇ ಸಾಕು !

ಪ್ರೇಮದ ಚರ್ಚೆ ಮಾತು  ಬಂದಾಗೆಲ್ಲ ಅಮೃತಾ, ಇಮ್ರೋಜ್ ನೆನಪಾಗುತ್ತಾರೆ.  ಅದೂ ಇಂದಿನ ವ್ಯಾಲೆಂಟೈನ್ - ಪ್ರೇಮಿಗಳ ದಿನವೆಂದು ಜಗತ್ತಿನ ಎಲ್ಲಾ ಪ್ರೇಮಿಗಳು  ಈ ಒಂದು ದಿನಕ್ಕಾಗಿ, ತಂತಮ್ಮ ಪ್ರೇಮಿಯೊಂದಿಗೆ ಕಳೆವ ಕ್ಷಣಕ್ಕಾಗಿ ಎದುರು...

HSRP ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ ಅವಧಿ ವಿಸ್ತರಣೆ

ರಾಜ್ಯದಲ್ಲಿ ಹಳೆ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಹೈ ಸೆಕ್ಯೂರಿಟಿ ರಿಜಿಸ್ಪ್ರೇಷನ್‌ ನಂಬರ್‌ ಪ್ಲೇಟ್‌-ಎಚ್‌ಎಸ್‌ಆರ್‌ಪಿ) ಅಳವಡಿಕೆಗೆ ಸಾರಿಗೆ ಇಲಾಖೆ ನೀಡಿದ್ದ ಗಡುವು ಇನ್ನೇನು ಮುಗಿಯಲು ಕೇವಲ ಎರಡು ದಿನ ಮಾತ್ರ ಬಾಕಿ...

ಮಾಜಿ ಸಂಸದೆ, ನಟಿ ಜಯಪ್ರದಾರನ್ನು ಬಂಧಿಸುವಂತೆ ಕೋರ್ಟ್ ಆದೇಶ

ಹಿರಿಯ ನಟಿ ಹಾಗೂ ರಾಜಕಾರಣಿ ಜಯಪ್ರದಾ ಅವರನ್ನು ಬಂಧಿಸುವಂತೆ ರಾಂಪುರದ ನ್ಯಾಯಾಲಯವು ಪೊಲೀಸ್ ವರಿಷ್ಠಾಧಿಕಾರಿಗೆ ಆದೇಶ ನೀಡಿದೆ. ಹಿರಿಯ ಪ್ರಾಸಿಕ್ಯೂಷನ್ ಅಧಿಕಾರಿ ಅಮರನಾಥ್ ತಿವಾರಿ ಅವರು ಏಳನೇ ಬಾರಿಗೆ ಜಾಮೀನು ರಹಿತ ವಾರೆಂಟ್ ಹೊರಡಿಸಿದ...

ನನ್ನ ತೆರಿಗೆ ನನ್ನ ಹಕ್ಕು : ಇಂದು ಸಂಜೆ ಸಿಎಂ ಸಿದ್ದರಾಮಯ್ಯ ಜೊತೆ ನೇರ ಮಾತು ಕತೆ

ಭಾರತ ಒಕ್ಕೂಟ ಸರ್ಕಾರದಿಂದ ಕರ್ನಾಟಕಕ್ಕೆ ನ್ಯಾಯಯುತವಾಗಿ ಸಲ್ಲಬೇಕಾದ ತೆರಿಗೆಯ ಪಾಲು ಸಂದಾಯವಾಗುತ್ತಿಲ್ಲ ಎಂಬ ವಿಷಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಕನ್ನಡ ಪರ ಕಾರ್ಯಕರ್ತರ ಟ್ವಿಟರ್ (ಎಕ್ಸ್) ಸ್ಪೇಸ್‌ನಲ್ಲಿ ಫೆಬ್ರವರಿ 14ರ ಸಂಜೆ...

ಭಾರತ್ ಜೋಡೋ ನ್ಯಾಯ ಯಾತ್ರೆ- 31ನೆಯ ದಿನ

ಇಂದು ಐತಿಹಾಸಿಕ ದಿನ. ಕಾಂಗ್ರೆಸ್ ಪ್ರತಿಯೊಬ್ಬ ರೈತನಿಗೆ ಆತನ ಬೆಳೆಗೆ ಸ್ವಾಮಿನಾಥನ್ ಆಯೋಗದ ಅನುಸಾರ ಎಂ ಎಸ್ ಪಿ ಯ ಕಾನೂನಿನ ಗ್ಯಾರಂಟಿ ನೀಡಲು ನಿರ್ಧರಿಸಿದೆ. ಇದು ದೇಶದ 15 ಕೋಟಿ ರೈತ...

ನನ್ನ ಸ್ವಾಭಿಮಾನವನ್ನು ಪಕ್ಷ ವಿರೋಧಿ ಚಟುವಟಿಕೆ ಅಂತೀರಾ? : ಪುಟ್ಟಣ್ಣ ಪರ ಎಸ್.ಟಿ.ಸೋಮಶೇಖರ್ ಪ್ರಚಾರ

ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ರಂಗನಾಥ್ ಬಿಜೆಪಿ ಅಭ್ಯರ್ಥಿ ಅಲ್ಲ. ಜೆಡಿಎಸ್ ಅಭ್ಯರ್ಥಿ. ನನ್ನ ವರ್ತನೆಯನ್ನು ನೀವು ಪಕ್ಷ ವಿರೋಧಿ ಚಟುವಟಿಕೆ ಅಂತೀರಾ?. ನನಗೂ ಸ್ವಾಭಿಮಾನ ಇಲ್ವಾ? ಎಂದು ಯಶವಂತಪುರ ಬಿಜೆಪಿ...

Latest news

- Advertisement -spot_img