- Advertisement -spot_img

TAG

karnataka

 ರಾಜ್ಯ ಶಿಕ್ಷಣ ನೀತಿ ಯಥಾವತ್ತಾಗಿ ಅನುಷ್ಠಾನಗೊಳ್ಳಲಿ: ಪುರುಷೋತ್ತಮ ಬಿಳಿಮಲೆ  ಆಗ್ರಹ

ಬೆಂಗಳೂರು: ಆಧುನಿಕ ಸಮಾಜವು ತಂದೊಡ್ಡುವ ಸವಾಲುಗಳನ್ನು ಎದುರಿಸುವ ಸ್ಥೈರ್ಯವನ್ನು ಹೊಸ ತಲೆಮಾರಿನಲ್ಲಿ ತುಂಬಲು ಸಶಕ್ತವಾಗಿರುವ ರಾಜ್ಯ ಶಿಕ್ಷಣ ನೀತಿಯನ್ನು ಸಂಪೂರ್ಣವಾಗಿ ಅಳವಡಿಸಿಕೊಳ್ಳಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಸರ್ಕಾರವನ್ನು...

ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರಕ್ಕೆ ಎತ್ತಿನಹೊಳೆ ನೀರು: ಸಚಿವ ಬೈರತಿ ಸುರೇಶ್ ಘೋಷಣೆ

ಕೋಲಾರ: ಬಹು ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯಡಿ ಮೊದಲು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳನ್ನು ತುಂಬಿಸಲಾಗುವುದು ಎಂದು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್. ಸುರೇಶ್‌ ತಿಳಿಸಿದ್ದಾರೆ. ಕೋಲಾರದಲ್ಲಿ ಸುದ್ದಿಗೋಷ್ಠಿಯಲ್ಲಿ...

ಧರ್ಮಸ್ಥಳ ಪ್ರಕರಣ: ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮಕ್ಕೆ ಸರ್ಕಾರ ಚಿಂತನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮಕ್ಕೆ ಸರ್ಕಾರ ಚಿಂತನೆ ನಡೆಸಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು ಈ ರೀತಿ...

ಚುನಾವಣೆ ಗೆಲ್ಲಲು ಅನೈತಿಕತೆಯ ಹಾದಿ ಹಿಡಿದ ಬಿಜೆಪಿ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಮತ ಕಳ್ಳತನ ವಿರುದ್ಧ ವಿಪಕ್ಷಗಳು ನಡೆಸುತ್ತಿರುವ ಹೋರಾಟ ಚುನಾವಣೆ ಗೆಲ್ಲಲು ಅಲ್ಲ, ಬದಲಾಗಿ ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವ ಹೋರಾಟ ಎಂದು ಕಾಂಗ್ರೆಸ್‌ ಅಧ್ಯಕ್ಷ ಹಾಗೂ ರಾಜ್ಯಸಭೆ ಪ್ರತಿಪಕ್ಷ ನಾಯಕ...

ಸಂವಿಧಾನ ವಿರೋಧಿಗಳು ಹಾಗೂ ಮತಗಳ್ಳತನದ ವಿರುದ್ಧ ಹೋರಾಡಲು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ

ಬೆಂಗಳೂರು: "ಪ್ರಜಾಪ್ರಭುತ್ವ ಉಳಿಸಿ, ಸಂವಿಧಾನ, ಚುನಾವಣೆ ವ್ಯವಸ್ಥೆ ರಕ್ಷಿಸಿ, ತೆರಿಗೆ ಅಸಮಾನ ಹಂಚಿಕೆ ವಿರುದ್ಧ ಹೋರಾಡಿ, ಸರ್ವಾಧಿಕಾರ ತೊಲಗಿಸುವ ಪ್ರತಿಜ್ಞೆ ಮಾಡಿ" ಎಂದು ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕರೆ...

ಸ್ವಾತಂತ್ರ್ಯದಿನಾಚರಣೆ: ಆರ್ ಎಸ್ ಎಸ್ ಹೊಗಳಿದ ಪ್ರಧಾನಿ ಮೋದಿ ದೇಶದ ಕ್ಷಮೆ ಕೇಳಬೇಕು: ಸಿಎಂ ಸಿದ್ದರಾಮಯ್ಯ ಆಗ್ರಹ 

ಬೆಂಗಳೂರು: 79ನೇ ಸ್ವಾತಂತ್ರ್ಯದಿನಾಚರಣೆಯ ವೇದಿಕೆಯನ್ನು ಆರ್ ಎಸ್ ಎಸ್ ಗೆ ಅಭಿನಂದನೆ ಸಲ್ಲಿಸಲು ದುರುಪಯೋಗ ಮಾಡಿಕೊಂಡ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಮಾತುಗಳನ್ನು ಹಿಂದಕ್ಕೆ ಪಡೆದು ದೇಶದ ಜನತೆಯಲ್ಲಿ ಕ್ಷಮೆ ಕೇಳಬೇಕು ಎಂದು...

ಅದೊಂದ್ ದೊಡ್ಡ ಕಥೆ- ಆತ್ಮಕಥನ ಸರಣಿ ಭಾಗ-1

ಪ್ರಗತಿಪರ ಚಿಂತಕ, ಹವ್ಯಾಸಿ ಬರಹಗಾರ, ಸಾಮಾಜಿಕ ಕಾರ್ಯಕರ್ತ, ಅನುವಾದಕ, ಕವಿ, ಚಾರಣಿಗ, ಶ್ರೀನಿವಾಸ ಕಾರ್ಕಳರ ಬದುಕು ಹೂವಿನ ಹಾಸಿಗೆಯಲ್ಲ, ಬದಲಿಗೆ ಅದೊಂದು ಮುಳ್ಳಿನ ಹಾಸಿಗೆ. ಸೋಲಿಗೆ ಸೆಡ್ಡುಹೊಡೆದು ಮುರಿದ ಬದುಕನ್ನು ತನ್ನದೇ ರೀತಿಯಲ್ಲಿ ಮತ್ತೆ...

ಅವಳು, ಸ್ವಾತಂತ್ರ್ಯ, ಸುರಕ್ಷೆ

ಸ್ವಾತಂತ್ರ್ಯ ದಿನವೆಂದರೆ ಕೇವಲ ಒಂದು ದಿನದ ಆಚರಣೆ ಅಲ್ಲ. ಅದು ನಮ್ಮ ದೇಶದ ಪ್ರತಿಯೊಬ್ಬ ವ್ಯಕ್ತಿಯ ಹಕ್ಕು ಮತ್ತು ಸ್ವಾತಂತ್ರ್ಯ. ಈ ಹಕ್ಕು ಮತ್ತು ಸ್ವಾತಂತ್ರ್ಯಗಳನ್ನು ನಿರಾಳವಾಗಿ ಅನುಭವಿಸುವ ದಿನಗಳನ್ನು ಎದುರು ನೋಡೋಣ...

47 ರ ಸ್ವಾತಂತ್ರ್ಯ – ಯಾರಿಗೆ ಬಂತು, ಎಲ್ಲಿಗೆ ಬಂತು?

ಕೇವಲ ಕಳೆದ ಒಂದು ದಶಕದ ಅವಧಿಯಲ್ಲಿ ಸ್ವಾತಂತ್ರ್ಯಗಳ ಕತೆ ಏನಾಗಿದೆ? ನಿಮಗೆ ಇಷ್ಟವಾಗುವ ಉಡುಪು ಧರಿಸುವ, ಇಷ್ಟವಾದುದನ್ನು ತಿನ್ನುವ ಸ್ವಾತಂತ್ರ್ಯದ ಕತೆ ಏನಾಗಿದೆ? ಜಾತಿ ಮತಗಳನ್ನು ಮೀರಿ ನಿಮಗೆ ಇಷ್ಟವಾದವರನ್ನು ಮದುವೆಯಾಗಿ ನೆಮ್ಮದಿಯ...

ʼಸಮುದಾಯ ಕರ್ನಾಟಕʼಕ್ಕೆ 50 ವರ್ಷ; ವರ್ಷವಿಡೀ ʼಮನುಷ್ಯತ್ವದೆಡೆಗೆ ಸಮುದಾಯʼ ಜಾಥಾ ಆಯೋಜನೆ

ಬೆಂಗಳೂರು: ತುರ್ತು ಪರಿಸ್ಥಿತಿಯನ್ನು ವಿರೋಧಿಸಿ ಪ್ರಜಾಪ್ರಭುತ್ವದ ಪರವಾಗಿ ಹುಟ್ಟಿಕೊಂಡ ಸಾಂಸ್ಕೃತಿಕ ಹೋರಾಟ ವೇದಿಕೆ ಸಮುದಾಯ ಕರ್ನಾಟಕ ಈಗ 'ಮನುಷ್ಯತ್ವದೆಡೆಗೆ' ಎಂಬ ಶೀರ್ಷಿಕೆಯಡಿ ತನ್ನ ಐವತ್ತನೇ ವರ್ಷಾಚರಣೆ ಹಮ್ಮಿಕೊಂಡಿದೆ.   ಇದರ ಅಂಗವಾಗಿ ರಾಜ್ಯಾದ್ಯಂತ ಸಮುದಾಯ...

Latest news

- Advertisement -spot_img