ಬೆಂಗಳೂರು: ಅಂಗಡಿಯಲ್ಲಿ ಸೀರೆ ಕದ್ದಿದ್ದಾಳೆಂದು ಎಂದು ಆರೋಪಿಸಿ ಬೆಂಗಳೂರಿನ ಅವೆನ್ಯೂ ರಸ್ತೆಯ ಸೀರೆ ಅಂಗಡಿಯ ಮಲೀಕನೊಬ್ಬ ಮಹಿಳೆಯೊಬ್ಬರಿಗೆ ಕಾಲಿನಿಂದ ಒದ್ದು, ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ನಗರದ ಅವೆನ್ಯೂ ರಸ್ತೆಯಲ್ಲಿ ನಡೆದಿದೆ.
ಈ...
ಮಂಗಳೂರು: ಧರ್ಮಸ್ಥಳದ ಹತ್ಯೆಗಳನ್ನು ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ ಐಟಿ) ಶೋಧ ನಡೆಸುತ್ತಿದ್ದ ಸಂದರ್ಭದಲ್ಲಿ ನಿವಾಸದಲ್ಲಿ ಅಕ್ರಮ ಶಸ್ತ್ರಾಸ್ತ್ರಗಳು ಪತ್ತೆಯಾದ ಹಿನ್ನೆಲೆಯಲ್ಲಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ...
ಮಾಜಿ ಪ್ರಧಾನಿ ಡಾ, ಮನಮೋಹನ್ ಸಿಂಗ್ 93ನೇ ಜನ್ಮದಿನ: ಆರ್ಥಿಕ ಶಿಲ್ಪಿ ಎಂದು ಬಣ್ಣನೆ
ನವದೆಹಲಿ: ಮಾಜಿ ಪ್ರಧಾನಮಂತ್ರಿ, ದಿವಂಗತ ಡಾ. ಮನಮೋಹನ್ ಸಿಂಗ್ ಅವರ 93ನೇ ಜನ್ಮದಿನವನ್ನುಇಂದು ಆಚರಿಸಲಾಗುತ್ತಿದೆ. ಕಾಂಗ್ರೆಸ್ ವರಿಷ್ಠ, ಲೋಕಸಭೆ...
ಗದಗ: ರಾಜ್ಯ ಸರ್ಕಾರ ಕೈಗೊಂಡಿರುವ ಹಿಂದುಳಿದ ವರ್ಗಗಳ ಆಯೋಗದ ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಲಿಂಗಾಯತರು ಲಿಂಗಾಯತ ಧರ್ಮ ಎಂದೇ ಬರೆಸಬೇಕು ಎಂದು ತೋಂಟದ ಸಿದ್ಧರಾಮ ಸ್ವಾಮೀಜಿ ಮನವಿ ಮಾಡಿಕೊಂಡಿದ್ದಾರೆ.
ಸಂವಿಧಾನದ ಪ್ರಕಾರ ದೇಶದಲ್ಲಿ ಪ್ರಚಲಿತದಲ್ಲಿರುವ...
ಬೆಂಗಳೂರು: @BJP4Karnataka ಪಕ್ಷದಲ್ಲಿ ಯಾರಿಗಾದರೂ ಬಡ್ತಿ ಬೇಕಾದಾಗಲೆಲ್ಲ ಅವರು ನನ್ನ ಹೆಸರನ್ನು ಜಪಿಸುತ್ತಾ, RSS ಪಾಠಶಾಖೆಯಲ್ಲಿ ಕಲಿತ ಸುಳ್ಳು ಹಬ್ಬಿಸುವ ವಿದ್ಯೆಯ ಮೊರೆ ಹೋಗುತ್ತಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ...
ಬೆಂಗಳೂರು: ಕೇಂದ್ರ ಸರ್ಕಾರದ ಸಂಸದೀಯ ರಾಜಭಾಷಾ ಸಮಿತಿ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಮೂರು ದಿನಗಳಿಂದ ಕನ್ನಡಿಗರೂ ಸೇರಿದಂತೆ ಹಿಂದಿಯೇತರ ರಾಜ್ಯಗಳ ಜನರ ಮೇಲೆ ಹಿಂದಿ ಹೇರಿಕೆ ಮಾಡುವ ಸಂಬಂಧ...
ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಅಂತರ್ಜಲ ಮಟ್ಟವನ್ನು ಹೆಚ್ಚಿಸಿ ನೀರಿನ ಲಭ್ಯತೆಯನ್ನು ಸುಧಾರಿಸುವ ಉದ್ದೇಶದಿಂದ, ಸಣ್ಣ ನೀರಾವರಿ ಹಾಗೂ ಕೆಕೆಆರ್ಡಿಬಿ ಸಹಭಾಗಿತ್ವದಲ್ಲಿ ಶಿರಪುರ ಮಾದರಿ ಜಲ ಸಂರಕ್ಷಣೆ ಯೋಜನೆಯನ್ನು ಅನುಷ್ಠಾನಗೊಳಿಸಲು ಚಿಂತನೆ...
ಬೆಂಗಳೂರು: ಕರ್ನಾಟಕದಲ್ಲಿ ಕೌಶಲ್ಯ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಬೇಕು, ಯುವ ಸಮೂಹ ಜಾಗತಿಕ ಮಟ್ಟದಲ್ಲಿ ಉದ್ಯೋಗ ಗಿಟ್ಟಿಸುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕೆಂಬ ಉದ್ದೇಶ ಹೊಂದಿರುವ ರಾಜ್ಯ ಸರ್ಕಾರ ಈಗ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನೀತಿ...
ಮುಷ್ತಾಕ್ ಹೆನ್ನಾಬೈಲ್
ಕಳೆದ ಎರಡು ದಶಕಗಳ ರಾಜ್ಯದ ರಾಜಕೀಯಲ್ಲಿ ತಮ್ಮ ಎಲ್ಲಾ ಹಕ್ಕುಗಳನ್ನು ಸರ್ಕಾರಿ ಮಟ್ಟದಲ್ಲಿ ಸ್ಥಾಪಿಸಿಕೊಳ್ಳುವ ಅವಕಾಶ ತಮಗೆ ಇಲ್ಲ ಎನ್ನುವ ಕಹಿಸತ್ಯ ಮುಸ್ಲಿಮರಿಗೆ ಇನ್ನೂ ಗೊತ್ತಾಗಿಲ್ಲದಿರುವುದು ದುರಂತ. ಈಗಲೂ ಕೂಡ ಮುಸ್ಲಿಂ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟದ ಪ್ರಮುಖ ನಿರ್ಣಯಗಳು ಹೀಗಿವೆ.
• ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಮುಂಬಡ್ತಿಗಾಗಿ ಕಡ್ಡಾಯ ತರಬೇತಿ) ನಿಯಮಗಳು 2025ಕ್ಕೆ ರಾಜ್ಯ ಸಚಿವ ಸಂಪುಟ...