- Advertisement -spot_img

TAG

karnataka

ಸಂವಿಧಾನ ಅಂಗೀಕರಣ 75 ನೇ ವಾರ್ಷಿಕೋತ್ಸವ: ಜಾಥಾ ಉದ್ಘಾಟನೆ

ಬೆಂಗಳೂರು: ಸಂವಿಧಾನ ಅಂಗೀಕರಣದ 75 ನೇ ವಾರ್ಷಿಕೋತ್ಸವದ ಪ್ರಯುಕ್ತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವಿದಾನಸೌಧದ ಎದುರು ಆಯೋಜಿಸಿದ್ದ ಕಾಲ್ನಡಿಗೆ ಜಾಥಾವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಇದಕ್ಕೂ ಮೊದಲು ವಿಧಾನಸೌಧದ ಎದುರಿಗೆ...

ಮುಡಾ ಪ್ರಕರಣ: ಡಿಸೆಂಬರ್‌ 10ಕ್ಕೆ ಮುಂದೂಡಿಕೆ

ಬೆಂಗಳೂರು:  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ದಾಖಲಾಗಿರುವ  ಮೈಸೂರು ಮುಡಾ ನಿವೇಶನ ಹಂಚಿಕೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಡಿಸೆಂಬರ್‌ 10ಕ್ಕೆ ಮುಂದೂಡಿದೆ. ನ್ಯಾಯಮೂರ್ತಿ  ನಾಗಪ್ರಸನ್ನ ಅವರ...

ಜಾಗತಿಕ ಹೂಡಿಕೆದಾರರ ಸಮಾವೇಶ: ಚೆನ್ನೈನಲ್ಲಿ ರೋಡ್-ಶೋ ನಡೆಸಿದ ಕರ್ನಾಟಕ

ಚೆನ್ನೈ: ಮುಂಬರುವ ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ ಪೂರ್ವಭಾವಿ ಸಿದ್ಧತೆಯ ಭಾಗವಾಗಿ ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಚೆನ್ನೈ ನಲ್ಲಿ ರೋಡ್-ಶೋ ನಡೆಸಿ,...

ಸಿಎಂ, ಡಿಸಿಎಂಗೆ ಅಬಿನಂದನೆ ಸಲ್ಲಿಸಿದ ಶಿಗ್ಗಾಂವಿ ನೂತನ ಶಾಸಕ ಪಠಾಣ್‌

ಉಪ ಚುನಾವಣೆಯಲ್ಲಿ ಶಿಗ್ಗಾಂವಿ ಕ್ಷೇತ್ರದಿಂದ ಗೆಲುವು ಸಾಧಿಸಿದ ಯಾಸೀರ್  ಪಠಾಣ್ ಹಾಗೂ ಹೆಸ್ಕಾಂ ಅಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಶಾಸಕ ಅಜ್ಜಂ ಪೀರ್ ಖಾದ್ರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ....

ಪತ್ನಿ ಕೊಂದು ಮಗುವಿನೊಂದಿಗೆ ಪರಾರಿಯಾದ ಪತಿರಾಯ

ಬೆಂಗಳೂರು: ಪತಿಯೇ ಪತ್ನಿಯ ಕುತ್ತಿಗೆಯನ್ನು ದುಪ್ಪಟ್ಟಾದಿಂದ ಬಿಗಿದು ಕೊಲೆ ಮಾಡಿ ನಾಲ್ಕು ವರ್ಷದ ಮಗುವಿನೊಂದಿಗೆ ಪರಾರಿಯಾಗಿರುವ ಪ್ರಕರಣ ಗಂಗೊಂಡನಹಳ್ಳಿಯಲ್ಲಿ ನಡೆದಿದೆ. ಗಂಗೊಂಡನಹಳ್ಳಿಯ ಮೂರನೇ ಮುಖ್ಯರಸ್ತೆಯ ನಿವಾಸಿ ಗೌಸಿಯಾ ಎಂಬುವರನ್ನು ಆಕೆಯ ಪತಿ ಇಮ್ರಾನ್...

ಸಂಚಾರ ಪೊಲೀಸರ ಕಾರ್ಯಾಚರಣೆ; ತಪ್ಪಿತಸ್ಥರ ವಿರುದ್ಧ 11,340 ಪ್ರಕರಣ, ರೂ. 69.46 ಲಕ್ಷ ದಂಡ ಸಂಗ್ರಹ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿರುವ ವಾಹನ ಸವಾರರು ಮತ್ತು ಚಾಲಕರ ವಿರುದ್ಧ ವಿಶೇಷ ಕಾರ್ಯಾಚರಣೆಯನ್ನು  ಬೆಂಗಳೂರು ನಗರ ಸಂಚಾರ ಪೊಲೀಸರು ಮುಂದುವರೆಸಿದ್ದಾರೆ. ನಿಯಮಗಳನ್ನು ಉಲ್ಲಂಘಿಸಿದ ತಪ್ಪಿತಸ್ಥರ ವಿರುದ್ಧ 11,340 ಪ್ರಕರಣ ದಾಖಲಿಸಿಕೊಂಡು, ರೂ....

ಜಾತಿ ನಿಂದನೆ ಪ್ರಕರಣ: ಎಫ್‌ ಎಸ್‌ ಎಲ್‌ ಪರೀಕ್ಷೆಯಲ್ಲಿ ಬಿಜೆಪಿ ಶಾಸಕ ಮುನಿರತ್ನಗೆ ಧ್ವನಿ ದೃಢ

ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದಾಖಲಾಗಿದ್ದ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿ ವಿಜ್ಞಾನಪ್ರಯೋಗಾಲಯಕ್ಕೆ (ಎಫ್‌ಎಸ್ಎಲ್) ಕಳುಹಿಸಿದ್ದ ಆಡಿಯೊ ಮಾದರಿ ವರದಿ ಬಂದಿದ್ದು, ಆಡಿಯೊದಲ್ಲಿ ಇರುವುದು ಮುನಿರತ್ನ ಅವರದ್ದೇ...

ಕಮರದಿರಲಿ ಕನ್ನಡದ ಮನಸು, ನೆಮ್ಮದಿಯ ಕನಸು

ಕನ್ನಡ ನಾಡಿನ ಭಾಷೆ, ಸಂಸ್ಕೃತಿ, ಸಾಹಿತ್ಯ ಉಳಿದು ಬೆಳೆಯಬೇಕಾದರೆ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನ, ಸಾಹಿತ್ಯ ಪರಿಷತ್ತಿನ ಹೊರತಾಗಿ ಕನ್ನಡದ ಬೀಜಗಳು ಮೊಳಕೆಯೊಡೆಯುತ್ತಿರುವ ಕನ್ನಡದ ಶಾಲೆಗಳು ಕಲಿಕೆಯ ತಾಣಗಳಾಗಿ ಇನ್ನಷ್ಟು ಗಟ್ಟಿಯಾಗಬೇಕು – ಡಾ....

ಪ್ರೊ.ಭಗವಾನ್ ಅವರಿಗೆ ಮಸಿ ಬಳಿದಿದ್ದ ವಕೀಲೆ ಮೀರಾ ರಾಘವೇಂದ್ರ ಬಾರ್ ಕೌನ್ಸಿಲ್ ನಿಂದ ಅಮಾನತು

ಬೆಂಗಳೂರು: ಪ್ರಗತಿಪರ ಚಿಂತಕ ಹಾಗೂ ನಿವೃತ್ತ ಪ್ರಾಧ್ಯಾಪಕ ಪ್ರೊ.ಕೆ.ಎಸ್. ಭಗವಾನ್ ಅವರ ಮುಖಕ್ಕೆ ನ್ಯಾಯಾಲಯದ ಆವರಣದಲ್ಲೇ ಮಸಿ ಬಳಿದಿದ್ದ ವಕೀಲೆ ಮೀರಾ ರಾಘವೇಂದ್ರ ಅವರನ್ನು ಬಾರ್ ಕೌನ್ಸಿಲ್ ನಿಂದ ಅಮಾನತು ಮಾಡಲಾಗಿದೆ. ಪ್ರಕರಣವೊಂದರ...

ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಮಾಡಿರುವ ಅದ್ವಾನಗಳನ್ನು ಸರಿಪಡಿಸಬೇಕಿದೆ; ನೂತನ ಶಾಸಕ ಯೋಗೇಶ್ವರ್

ರಾಮನಗರ : ಚನ್ನಪಟ್ಟಣ ನಗರದಲ್ಲಿ ಈ ಹಿಂದೆ ಶಾಸಕರಾಗಿದ್ದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಮಾಡಿರುವ ಅದ್ವಾನಗಳನ್ನು ಸರಿಪಡಿಸಬೇಕು. ಚನ್ನಪಟ್ಟಣ ನಗರ ಬಹಳ ಹದಗೆಟ್ಟಿದೆ. ಬಸ್ ನಿಲ್ದಾಣ, ಕಸ, ಒಳ ಚರಂಡಿ ಸಮಸ್ಯೆ...

Latest news

- Advertisement -spot_img