ಬೆಳ್ತಂಗಡಿ: ಅಮೆರಿಕದ ಅಧ್ಯಕ್ಷರೂ ಕೂಡಾ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿಯೇ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಹೇಳಿದ್ದಾರೆ. ಅವರ ಈ ಹೇಳಿಕೆ ವ್ಯಾಪಕ ವ್ಯಂಗ್ಯಕ್ಕೀಡಾಗಿದೆ....
ವಿಶ್ವ ಮಹಿಳಾ ದೌರ್ಜನ್ಯ ವಿರೋಧಿ ದಿನ
ಮುಂದಿನ ಹೆಣ್ಣು ಸಮುದಾಯ ತನ್ನ ದೇಹ, ಮನಸು, ಬುದ್ಧಿ ಯಾವುದನ್ನೂ ಗುಲಾಮಗಿರಿಗೆ, ದೌರ್ಜನ್ಯಕ್ಕೆ ಒಡ್ಡದೇ, ಸ್ವಾಭಿಮಾನದಿಂದ, ಸ್ವಾಯತ್ತತೆಯಿಂದ, ಘನತೆಯುತವಾಗಿ ಬದುಕವಂತಾಗಲು ಪ್ರಬಲ ಬೆಳಕಿನ ದಾರಿಗಳನ್ನು ನಾವೆಲ್ಲರೂ ಒಗ್ಗೂಡಿ...
ಬೆಂಗಳೂರು: ನನ್ನ ಮಗ ಮೂರನೇ ಸಲ ಸೋತಿದ್ದಾನೆ. ಅವನು ಚುನಾವಣೆಯಲ್ಲಿ ಮಾತ್ರ ಸೋತಿದ್ದಾನೆಯೇ ಹೊರತು ಮನುಷ್ಯನಾಗಿ ಸೋತಿಲ್ಲ, ಅವನ ಮಾನವೀಯತೆ, ಸಹೃದಯತೆ ಸೋತಿಲ್ಲ ಎಂದು ಹೇಳಿದ್ದಾರೆ. ಚನ್ನಪಟ್ಟಣ ಕ್ಷೇತ್ರದ ಫಲಿತಾಂಶದ ನಂತರ ಇದೇ...
ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಅತೃಪ್ತರನ್ನು ಒಗ್ಗೂಡಿಸಿ ಪ್ರತ್ಯೇಕ ಬಣ ಕಟ್ಟುತ್ತಿರುವ ಮಾದರಿಯಲ್ಲೇ ಜೆಡಿಎಸ್ ನಲ್ಲಿರುವ ಅಸಮಾಧಾನಿತ ಶಾಸಕರು ಮತ್ತು ಮುಖಂಡರನ್ನು ಒಗ್ಗೂಡಿಸುವ ಕೆಲಸಕ್ಕೆ ಜೆಡಿಸ್ ಮಾಜಿ ಅಧ್ಯಕ್ಷ ಸಿ.ಎಂ. ಇಬ್ರಾಹಿಂ...
ಹುಬ್ಬಳ್ಳಿ: ಹಳೆ ಹುಬ್ಬಳ್ಳಿಯಲ್ಲಿ ಆಸ್ತಿ ವಿಚಾರವಾಗಿ ತಂದೆಯನ್ನು ಮಗನೇ ಕೊಲೆ ಮಾಡಿರುವ ಧಾರುಣ ಘಟನೆ ಹಳೆ ಹುಬ್ಬಳ್ಳಿಯಲ್ಲಿ ವರದಿಯಾಗಿದೆ. ಈ ಸಂಬಂಧ ಮೃತರ ಪತ್ನಿ, ಆರೋಪಿಯ ತಾಯಿ ಹಳೆ ಹುಬ್ಬಳ್ಳಿ ಠಾಣೆಯಲ್ಲಿ ದೂರು...
ಬೆಂಗಳೂರು: ಬಿಜೆಪಿಯ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರ ಆಡಳಿತದ ಅವಧಿಯಲ್ಲಿ ವಕ್ಫ್ ನೋಟೀಸ್ ಕೊಟ್ಟಿರುವ ವಿಷಯದಲ್ಲಿ ಬಿಜೆಪಿ ನಾಯಕರಿಗೆ ಮುಜುಗರ ಉಂಟು ಮಾಡಲೆಂದೇ ಬಸನಗೌಡ ಯತ್ನಾಳ್ ಬಣ...
ಕೋಲಾರ: ಅರಣ್ಯ ಇಲಾಖೆಯ ಒತ್ತುವರಿ ತೆರವು ಸಂಬಂಧ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕಗ್ಗಲನತ್ತ ಗ್ರಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗು ಗ್ರಾಮಸ್ಥರ ನಡುವೆ ಘರ್ಷಣೆ ನಡೆದಿದೆ.
ಒತ್ತುವರಿ ತೆರವುಗೊಳಿಸಲು ಅರಣ್ಯ ಇಲಾಖೆಯ ಅಧಿಕಾರಿಗಳು...
ಬೆಂಗಳೂರು: ಸುಳ್ಳಿನ ಮೆರವಣಿಗಾಗಿ ಸತ್ಯದ ಕೊಲೆ ಮಾಡಿ ಸಮಾಧಿ ಮಾಡುವ ಪ್ರಯತ್ನ “ಭ್ರಷ್ಟ ಜನತಾ ಪಾರ್ಟಿ“ಯವರದ್ದು. ಆದರೆ ಸತ್ಯಕ್ಕೆ ಸಾವಿಲ್ಲ ಎಂಬ ಅರಿವು ಅವರಿಗೆ ಇದ್ದಂತಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ...
ಬೀದರ್: ವಕ್ಸ್ ನೋಟಿಸ್ ಕುರಿತು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೆಂದ್ ಅವರಿಗೆ ಸೆಡ್ಡು ಹೊಡೆದು ಪ್ರತ್ಯೇಕ ಹೋರಾಟ ಆರಂಭಿಸಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದ ತಂಡ ಸೋಮವಾರ ಬೀದರ್ ಜಿಲ್ಲೆಗೆ...
ಕನಕಪುರ: ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಸ್ತ್ರೀಯರ ಹಾಗೂ ಸ್ತ್ರೀ ಶಕ್ತಿ ಸಂಘಗಳ ಪಾತ್ರ ಬಹಳ ದೊಡ್ಡದಿದೆ. ಈ ಹಿನ್ನೆಲೆಯಲ್ಲಿ ಗೃಹಲಕ್ಷ್ಮೀ ಸಂಘಗಳನ್ನು ಸ್ಥಾಪಿಸುವ ಮಹತ್ವಾಕಾಂಕ್ಷೆಯನ್ನು ಹೊಂದಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...