ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಗೆಲುವು ಸಾಧಿಸಿದ್ದಾರೆ. ಇವರು ತಮ್ಮ ಸಮೀಪದ ಎದುರಾಳಿ ಬಿಜೆಪಿಯ ಭರತ್ ಬೊಮ್ಮಾಯಿ ಅವರನ್ನು 14,115 ಮತಗಳ ಅಂತರದಿಂದ ಪರಾಭವಗೊಳಿಸಿದ್ದಾರೆ. ಯಾಸೀರ್ ಪಠಾಣ್ ಅವರು 88,985 ಮತ್ತು...
ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ವಿರುದ್ಧ ಗೆಲುವು ಸಾಧಿಸಿದ್ದಾರೆ. ಅನ್ನಪೂರ್ಣ ಅವರು 9230 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅಧಿಕೃತ ಘೋಷಣೆ ಮಾತ್ರ ಬಾಕಿ...
ಸಂಡೂರಿನಲ್ಲಿ 16 ನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು, 8,881 ಮತಗಳ ಮುನ್ನೆಡೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಂ ಕಾಯ್ದುಕೊಂಡಿದ್ದಾರೆ.
ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು 16ನೇ ಸುತ್ತಿನ ನಂತರ ಭಾರಿ ಅಘಾತವನ್ನು ಅನುಭವಿಸುತ್ತಿದ್ದಾರೆ....
ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನೆಡೆಯನ್ನು ಸಾಧಿಸಿಕೊಂಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂಭ್ರಮ ಮನೆಮಾಡಿದೆ.
ಶಿಗ್ಗಾಂವಿಯಲ್ಲಿ ಭರತ್ ಬೊಮ್ಮಾಯಿಯನ್ನು ಹಿಂದಿಕ್ಕಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಾಣ್ 13 ಸಾವಿರ ಮತಗಳ...
ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಅಧಿಕಾರ ರಚಿಸುವುದು ಬಹುತೇಕ ಖಚಿತವಾಗಿದೆ. ಭರ್ಜರಿ ಬಹುಮತದತ್ತ ಮಹಾಯುತಿ ಸಾಗಿದ್ದು, 220 ರಲ್ಲಿ ಮನ್ನೆಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ ನಾಯಕತ್ವದ ಎಂವಿಎ 53ರಲ್ಲಿ ಮಾತ್ರ ಮುನ್ನೆಡೆ ಕಾಯ್ದುಕೊಂಡಿದೆ....
ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಖಚಿತವಾಗಿದೆ. ಕೈ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಸುಮಾರು 20,000 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
ನಿಖಿಲ್ ಸತತ ಮೂರನೇ ಬಾರಿಗೆ ಸೋಲಿನ ಹಾದಿಯಲ್ಲಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆಗೆ ಸಿದ್ದತೆಗಳನ್ನು...
ಚನ್ನಪಟ್ಟಣ : ಬಹುನಿರೀಕ್ಷಿತ ಕ್ಷೇತ್ರ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ ಪಿ ಯೋಗೇಶ್ವರ್ ಅವರು 15 ಸಾವಿರ ಮತಗಳ ಮುನ್ನಡೆಯಲ್ಲಿ ಬಂದಿದ್ದಾರೆ.9ನೇ ಸುತ್ತಿನ ಮತಎಣಿಕೆ ಮುಯಕ್ತಾಯದ ನಂತರ ಜೆಡಿಎಸ್-ಬಿಜೆಪಿ ಮೈತ್ರಿ...
ಸಂಡೂರು : ಉಪಚುನಾವಣೆಯ ಫಲಿತಾಂಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಅವರು ಮುನ್ನಡೆಯನ್ನು ಕಾಯ್ದುಕೊಂಡಿದ್ದು, ಮಾಧ್ಯಮಗಳ ಜೊತೆ ತಮ್ಮ ಸಂತೋಷವನ್ನು ಹಂಚಿಕೊಂಡಿದ್ದಾರೆ.ಬಳ್ಳಾರಿ ಅಧಿದೇವರೆ ದುರ್ಗಮ್ಮನ ದೇವಸ್ಥಾನಕ್ಕೆ ಬಂದಿದ್ದ ಅನ್ನಪೂರ್ಣ ಅವರು ದೇವಸ್ಥಾನದಿಂದ ಹೊರಬರುತ್ತಿದ್ದಂತೆ ತಮ್ಮ...