- Advertisement -spot_img

TAG

karnataka

ಅತ್ಯುತ್ತಮ ನಟ ಪ್ರಶಸ್ತಿ ನಿರಾಕರಿಸಿದ ʼಪೈಲ್ವಾನ್‌ʼ ಸುದೀಪ್‌

ಬೆಂಗಳೂರು: ಪೈಲ್ವಾನ್ ಚಿತ್ರದ ನಟನೆಗಾಗಿ ಘೋಷಿಸಲಾಗಿದ್ದ  ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿಯನ್ನು ನಟ ಸುದೀಪ್‌ ವಿನಮ್ರವಾಗಿ ತಿರಸ್ಕರಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಅವರು ಈ ವಿಷಯ ತಿಳಿಸಿದ್ದಾರೆ. ಈಗಾಗಲೇ ನಾನು ಪ್ರಶಸ್ತಿಗಳನ್ನು...

ಗಣರಾಜ್ಯೋತ್ಸವ ಪಥ ಸಂಚಲನ: ಲಕ್ಕುಂಡಿ ಶಿಲ್ಪಕಲೆಯ ತೊಟ್ಟಿಲು ಸ್ತಬ್ಧಚಿತ್ರ ಆಯ್ಕೆ

ನವದೆಹಲಿ: ಸರ್ವಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರವು ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಲು ಸಂಪೂರ್ಣವಾಗಿ ಸಿದ್ಧಗೊಂಡಿದೆ. ರಾಜಧಾನಿಯ ಕರ್ತವ್ಯಪಥದಲ್ಲಿ (ರಾಜ್‌ಪಥ್) ಇದೇ ಜ. 26 ರಂದು ಸಾಗುವುದರೊಂದಿಗೆ ಕರ್ನಾಟಕ ರಾಜ್ಯದ...

ಬಿಜೆಪಿಯಲ್ಲಿ ಗದ್ದುಗೆಗೆ ಗುದ್ದಾಟ; ವಿಜಯೇಂದ್ರ, ಶ್ರೀರಾಮುಲುಗೆ ಪರದಾಟ!

ಬಿಜೆಪಿಯ ದೆಹಲಿ ನಾಯಕರೇ ಬೆಂಗಳೂರಿಗೆ ಬಂದು ವಿಜಯೇಂದ್ರ ಅವರನ್ನು ಬದಲಿಸಲು ಕಸರತ್ತು ನಡೆಸುತ್ತಿದ್ದಾರೆ. ಈಗಾಗಲೇ ಬಿಜೆಪಿಯ ಆಂತರಿಕ ಚುನಾವಣೆ ಪ್ರಕ್ರಿಯೆ ಶುರುವಾಗಿದೆ. ಇದರ ಜೊತೆಗೆ ಬಿಜೆಪಿಯಲ್ಲಿನ ರಾಜ್ಯ ನಾಯಕರಲ್ಲಿ ನಾಯಕತ್ವದ ಕೊರತೆ ಇದೆ...

ಅಕ್ರಮ ಚಟುವಟಿಕೆ ಆರೋಪ; ಮಸಾಜ್ ಪಾರ್ಲರ್ ಮೇಲೆ ದಾಳಿ

ಮಂಗಳೂರು: ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ ಎಂದು ಆರೋಪಿಸಿ ಇಲ್ಲಿನ ಬಿಜೈ ಪ್ರದೇಶದ ಮಸಾಜ್ ಪಾರ್ಲರ್ ಮೇಲೆ ಸಂಘಟನೆಯೊಂದರ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಪ್ರಸಾದ್ ಅತ್ತಾವರ ನೇತೃತ್ವದ ಸಂಘಟನೆ ಈ ದಾಳಿ ನಡೆಸಿದ್ದು  ಮಸಾಜ್ ಸೆಂಟರ್​...

ರಾಜಿ ಮಾಡಿಕೊಂಡ ಮುಖ್ಯಸ್ಥ ಆಶೋಕ್‌ ಖೇಣಿ, ಟಿ. ವೆಂಕಟೇಶ್‌, ದೊರೈರಾಜು, ಡಾ.ಎಚ್‌. ಎನ್.ಕೃಷ್ಣ, ರವಿ ಗಣಿಗ; ಕಾರಣ ಏನು ?

ಬೆಂಗಳೂರು: ಆದಿ ಚುಂಚನಗಿರಿ ಮಠಾಧೀಶರಾದ ಬಾಲಗಂಗಾಧರನಾಥ ಸ್ವಾಮೀಜಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ನೈಸ್‌‍ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಅಶೋಕ್‌ ಖೇಣಿ ಅವರು ಬಿಜಿಎಸ್‌‍ ಗ್ಲೋಬಲ್‌ ಆಸ್ಪತ್ರೆಗೆ ಭೇಟಿ ನೀಡಿದ್ದ...

ಕೋಲಾರ ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ

ಕೋಲಾರ: ತಾಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿ ಶಿವ ಕುಮಾರ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ವೆಂಕಟರಾಮ್  ಆಯ್ಕೆಯಾಗಿದ್ದಾರೆ. ಪಿ ಎಲ್...

ಕನಿಷ್ಟ ಬೆಂಬಲ ಬೆಲೆ ಯೋಜನೆ ಜಾರಿಗೆ ತರಲು ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಕೃಷಿ ಪ್ರಧಾನವಾದ ಮಂಡ್ಯ  ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಸೇರಿದಂತೆ  ಒಂದು ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಇದರಿಂದ ಮಂಡ್ಯ, ಹಾಸನ,ಮೈಸೂರು ಚಾಮರಾಜನಗರ ಭಾಗದ ರೈತರಿಗೆ  ಸಾವಯವ ಹಾಗೂ ಸಿರಿಧಾನ್ಯ...

ಮುಡಾ ಹಗರಣ; ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ  ಕ್ಲೀನ್‌ ಚಿಟ್?; ಈ ಬಗ್ಗೆ ಸಿಎಂ ಹೇಳಿದ್ದೇನು?

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ  ತೀವ್ರ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಹಗರಣದ ತನಿಖೆಯನ್ನು ಪೂರ್ಣಗೊಳಿಸಿರುವ ಲೋಕಾಯುಕ್ತ ಇಲಾಖೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಅವರಿಗೆ ಕ್ಲೀನ್‌ಚಿಟ್‌ ನೀಡಲಾಗಿದೆ ಎಂದು...

ಬೆಂಗಳೂರಿನ ಈ ಭಾಗದಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ಬೆಂಗಳೂರು: 66/11ಕೆವಿ ಶೋಭಾ ಅಪಾರ್ಟ್ ಮೆಂಟ್ ವಿ.ವಿ. ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 24.01.2025 (ಶುಕ್ರವಾರ) ರಂದು ಬೆಳಗ್ಗೆ 10 ರಿಂದ ಸಂಜೆ...

ಬೆಂಗಳೂರಿನ ಹೊರವಲಯದಲ್ಲಿ ಮತ್ತೆ ಚಿರತೆ ಕಾಟ; ಆತಂಕದಲ್ಲಿ ಐದಾರು ಗ್ರಾಮಗಳ ನಿವಾಸಿಗಳು

ಬೆಂಗಳೂರು: ಹೆಸರಘಟ್ಟ ರಸ್ತೆಯಲ್ಲಿರುವ ಶಿವಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾವಳ್ಳಿಪುರ ಮಧುಗಿರಿಹಳ್ಳಿ, ಕಾಳೇನಹಳ್ಳಿ, ಶಿವಕೋಟೆ ಮತ್ತು ಲಿಂಗನಹಳ್ಳಿ ಮೊದಲಾ ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡಿದ್ದು ನಾಯಿಯೊಂದನ್ನು ಕೊಂದು ಹಾಕಿದೆ. ಇದರಿಂದ ಸ್ಥಳೀಯರುಆತಂಕಗೊಂಡಿದ್ದಾರೆ. ವಿದ್ಯಾರ್ಥಿಗಳು ಶಾಲಾ...

Latest news

- Advertisement -spot_img