ಬೆಂಗಳೂರು: ದೇಶವು ಈಗಾಗಲೇ ನೋಡುತ್ತಿರುವುದನ್ನು ಬಿಜೆಪಿ ಸಂಸದರು ಸಹ ಒಪ್ಪಿಕೊಳ್ಳಲು ಪ್ರಾರಂಭಿಸಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಬಿಜೆಪಿ ಮುಖಂಡರೂ ಆದ ಸುಬ್ರಮಣಿಯನ್ ಸ್ವಾಮಿ ಅವರ ಪೋಸ್ಟ್...
ಹೊಸ ಸಹಸ್ರಮಾನ 2000 ಬಂದು ಇದೀಗ ಕಾಲು ಶತಮಾನವೇ ಕಳೆದಿದೆ. ಆದರೂ ಕೂಡ ನಾವಿನ್ನೂ ಮೌಢ್ಯ, ಜಾತಿ ಲಿಂಗ ತಾರತಮ್ಯಗಳ ಕೂಪದ ಹಿಂದಿನ ಕತ್ತಲಯುಗದಲ್ಲೇ ಇದ್ದೇವೇನೋ ಅನಿಸುತ್ತಿದೆ. ಇತ್ತೀಚೆಗಿನ ಹುಬ್ಬಳ್ಳಿಯ ಮಾನ್ಯ ಪ್ರಕರಣದಂತಹ...
ಮೈಸೂರು: ಮುಖ್ಯಮಂತ್ರಿಯಾಗಿ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸುವುದಾಗಿ ಸಿದ್ದರಾಮಯ್ಯ ಅವರೇ ಹೇಳಿದ ನಂತರವೂ ಅನುಮಾನ ಪಡುವ ಅಗತ್ಯ ಇಲ್ಲ ಎಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಇಂದು...
ಬೆಂಗಳೂರು: ರಾಜ್ಯದಲ್ಲಿ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳ(ಇವಿಎಂ) ಬಳಕೆ ಕುರಿತು ಯಾವುದೇ ಸಮೀಕ್ಷೆ ನಡೆಸಿರುವುದಿಲ್ಲ ಎಂದು ರಾಜ್ಯ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.
ಈ ಸಂಬಂಧ ಸ್ಪಷ್ಟನೆ ನೀಡಿರುವ ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿ ಡಾ.ನಾಗರಾಜ ಅವರು, ಕಳೆದ...
ಬೆಂಗಳೂರು: ಮಹಿಳೆಯರಿಗೆ ಸಾಧನೆ ಮಾಡಲು ಕಷ್ಟ ಆಗಬಹುದು, ಆದರೆ ಅಸಾಧ್ಯವಾದ ಕೆಲಸವಂತೂ ಅಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅಭಿಪ್ರಾಯಪಟ್ಟಿದ್ದಾರೆ.
ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಶಕ್ತಿ...
ಮೈಸೂರು: ಸಾಮಾಜಿಕ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳುವುದೇ ನಿಜವಾದ ಶಿಕ್ಷಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ವಿಧಾನಪರಿಷತ್ ಸದಸ್ಯ ಡಾll ಕೆ ಶಿವಕುಮಾರ್ ಅಭಿನಂದನಾ ಸಮಿತಿ ಮತ್ತು ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ...
ಬೆಂಗಳೂರು: ಡಿ.ದೇವರಾಜ ಅರಸರು ಅವರು ಮುಖ್ಯಮಂತ್ರಿಗಳಾಗಿ ಏಳು ವರ್ಷ ಏಳು ತಿಂಗಳು ಇಪ್ಪತ್ತಮೂರು ದಿನಗಳ ಕಾಲ ಈ ರಾಜ್ಯದ ಜನರ ಸೇವೆ ಮಾಡಿದ್ದಾರೆ. ಅದಕ್ಕಿಂತಲೂ ಹೆಚ್ಚಿನ ಅವಧಿಗೆ ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸುವ ಅವಕಾಶವನ್ನು...
ಅಡ್ಡೂರು ಕೃಷ್ಣರಾವ್ ಅವರ 2021ರಲ್ಲಿ ಪ್ರಕಟವಾದ ‘ಮನಸ್ಸಿನ ಮ್ಯಾಜಿಕ್’ ಕೃತಿಯು ಕೇವಲ ಪಾಶ್ಚಾತ್ಯ ಸಕಾರಾತ್ಮಕ ಮನೋವಿಜ್ಞಾನದ (Positive Psychology) ಕನ್ನಡ ಅವತರಣಿಕೆಯಲ್ಲ. ಇದು ಆಧುನಿಕ ಜ್ಞಾನವನ್ನು ಭಾರತೀಯ, ಅದರಲ್ಲೂ ವಿಶೇಷವಾಗಿ ಕರ್ನಾಟಕದ ಚಿಂತನಾ...
ಬೆಂಗಳೂರು: ಹೊಸ ವರ್ಷಾಚರಣೆ ಮುಗಿದರೂ ಬೆಂಗಳೂರು ನಗರದಲ್ಲಿ ಡ್ರಗ್ಸ್ ಹಾವಳಿ ನಿಂತಿಲ್ಲ. ಮಾದಕ ವಸ್ತು ಮಾರಾಟ ಮಾಡಲು ಹವಣಿಸುತ್ತಿದ್ದ ಎಂಬಿಎ ಪದವೀಧರ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ರೂ. 3.5 ಕೋಟಿ...
ಬೆಂಗಳೂರು: ಬೆಂಗಳೂರಿನ ನಾಗರೀಕರು ಹಸಿ ಕಸ,ಒಣಕಸ ವಿಂಗಡಣೆ ಮಾಡುವುದರಿಂದ ಸ್ವಚ್ಚತೆಯ ಜತೆಗೆ ಕಾಂಪೋಸ್ಟ್ ಗೊಬ್ಬರ ತಯಾರಿಕೆಗೆ ಸಹಕಾರಿಯಾಗಲಿದೆ ಎಂದು ಕರ್ನಾಟಕ ಕಾಂಪೋಸ್ಟ್ ಅಭಿವೃದ್ದಿ ನಿಗಮದ ಅಧ್ಯಕ್ಷ ಎ.ಎನ್.ನಟರಾಜ್ ಗೌಡ ತಿಳಿಸಿದ್ದಾರೆ.
ಅವರು ಇಂದು ಜಿಬಿಎ...