ಕಳೆದ ಡಿಸೆಂಬರ್ ಕೊನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ನ 5ನೇ ಗ್ಯಾರಂಟಿ ಯುವನಿಧಿ ಯೋಜನೆ ನೋಂದಣಿಗೆ ಚಾಲನೆ ನೀಡಿದ್ದರು. ಎಲ್ಲ ವಿವಿಗಳ ಅಂಕ ಪಟ್ಟಿಗಳು ಡಿಜಿಟಲೈಸೇಷನ್ ಆಗದ ಕಾರಣ ಅಭ್ಯರ್ಥಿಗಳು ಅರ್ಜಿ ಹಾಕಲು...
ಇಪ್ಪತ್ತೈದು ವರ್ಷಗಳನ್ನು ಪೂರೈಸುತ್ತಿರುವ ಕರ್ನಾಟಕ ರಕ್ಷಣಾ ವೇದಿಕೆ ಆಗಾಗ ಸರ್ಕಾರಕ್ಕೆ, ಸಮಾಜಕ್ಕೆ ಶಾಕ್ ಟ್ರೀಟ್ ಮೆಂಟ್ ಕೊಡುತ್ತಲೇ ಬಂದಿದ್ದು, ಇದೀಗ ಕನ್ನಡ ನಾಮಫಲಕ ಹೋರಾಟದಿಂದ ಮತ್ತೆ ಮುಂಚೂಣಿಗೆ ಬಂದಿದೆ.
ಕಳೆದ ಡಿಸೆಂಬರ್ 27ರಂದು ಕರವೇ...
ಕಮರ್ಶಿಯಲ್ ಜಗತ್ತಿನ ಸಾಗರದಲಿ ನಂಬಿಕೆ, ವಿಶ್ವಾಸಕ್ಕೂ ಬೆಲೆ, ನೆಲೆ ಇಲ್ಲದ ನದಿಯಲಿ ತಿಪ್ಪಜ್ಜಿ ಸರ್ಕಲ್ ಸಿನೆಮಾ ಭಾವನಾತ್ಮಕ ಪ್ರಪಂಚವನು ಸೃಷ್ಟಿಸಿದೆ. ಬದಲಾದ ಜನರೇಶನ್‌ನಲ್ಲಿ ಅದೆಷ್ಟೋ ಸರ್ಕಲ್ ಗಳಿಗೆ ನಾಮಫಲಕಗಳು ಬದಲಾಗಿವೆ. ಉದಾ :...
ಹಸುಗಳನ್ನು ಸಾಕುವುದು ಮಾತ್ರವಲ್ಲದೆ ಅವುಗಳಿಗೆ ಮಕಾಡಾಮಿಯಾ ಒಣ ಹಣ್ಣುಗಳು ಮತ್ತು ಬಿಯರ್ ಕುಡಿಸಿ ಬೆಳೆಸುವ ಮೂಲಕ ವಿಶ್ವದ ಅತ್ಯುತ್ತಮ ಗೋಮಾಂಸ ಉತ್ಪಾದಿಸಬಹುದು ಎಂದು ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ನ ಮುಖ್ಯಸ್ಥ ಟೆಕ್ ಬಿಲಿಯನೇರ್ ಮಾರ್ಕ್...
ಶ್ರೀರಂಗಪಟ್ಟಣ 3 ನೇ ಅಪರ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು.
ದೂರುದಾರ ನಜ್ಮಾ ನಝೀರ್ ಚಿಕ್ಕನೇರಳೆಯವರ ಪರವಾಗಿ ಬೆಂಗಳೂರಿನ ಹಿರಿಯ ವಕೀಲ ಎಸ್...
ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡರು ಕೊನೆಗೂ ಬಿಡುಗಡೆಯಾಗಿದ್ದಾರೆ. ಕುಮಾರಸ್ವಾಮಿ ಲೇ ಔಟ್ ಠಾಣೆಯಲ್ಲಿ 2017ರಲ್ಲಿ ದಾಖಲಾದ ಪ್ರಕರಣದಲ್ಲೂ ಜಾಮೀನು ಮಂಜೂರಾದ ಬೆನ್ನಲ್ಲೇ ಹಲಸೂರು ಗೇಟ್ ಪೊಲೀಸರು ಮತ್ತೊಂದು ಹಳೆಯ ಪ್ರಕರಣದ ಹಿನ್ನೆಲೆಯಲ್ಲಿ...
ಅಯೋಧ್ಯೆಯ ರಾಮಮಂದಿರವು ರಮಾನಂದ ಪಂಥಕ್ಕೆ ಸೇರಿದ್ದೇ ಹೊರತು ಸನ್ಯಾಸಿಗಳು, ಶೈವರು ಅಥವಾ ಶಾಕ್ತರಿಗಲ್ಲ ಎಂದು ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ (Shri Ram Janmabhoomi Teerth Kshetra Trust) ಚಂಪತ್ ರಾಯ್ (Champat...
ಐದು ಗ್ಯಾರಂಟಿಗಳನ್ನು ಘೋಷಿಸುವ ಮೂಲಕ ಅಧಿಕಾರದ ಗದ್ದುಗೆ ಏರಿರುವ ಕಾಂಗ್ರೆಸ್ ಸರ್ಕಾರ, ಗ್ಯಾರಂಟಿ ಯೋಜನೆಗಳಿಗೆ ಹೆಚ್ಚು ಒತ್ತು ನೀಡುತ್ತಿದೆ. ಇದೀಗ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಮಿತಿ ರಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಇಂದು...
ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡರಿಗೆ ಕುಮಾರಸ್ವಾಮಿ ಲೇ ಔಟ್ ಠಾಣೆಯಲ್ಲಿ 2017ರಲ್ಲಿ ದಾಖಲಾದ ಪ್ರಕರಣದಲ್ಲೂ ಜಾಮೀನು ಮಂಜೂರಾಗಿದೆ. ನಿನ್ನೆ ಜಾಮೀನು ಅರ್ಜಿಯ ತೀರ್ಪನ್ನು ಕಾಯ್ದಿರಿಸಿದ್ದ 30ನೇ ಎಸಿಎಂಎಂ ಕೋರ್ಟ್ ನಿಂದ ಷರತ್ತುಬದ್ಧ...
ಕನ್ನಡ ನಾಡು ನುಡಿ ಪರವಾಗಿ ಹೋರಾಟ ಮಾಡುತ್ತಿರುವ ಕರವೇ ಅಧ್ಯಕ್ಷ ನಾರಾಯಣ ಗೌಡರ ಬಂಧನ ಸರಿಯಲ್ಲ ಎಂದು ಬಿವೈ ವಿಜಯೇಂದ್ರ ಅವರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು,...