- Advertisement -spot_img

TAG

karnataka

ಸಚಿವ ಎಂಬಿ ಪಾಟೀಲ್‌ ವಿರುದ್ಧ ರಾಜ್ಯಪಾಲರಿಗೆ ದೂರು

ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ (KIADB) ಭೂಮಿಯನ್ನು ಸಚಿವ ಎಂ.ಬಿ ಪಾಟೀಲರು ಕಾನೂನು ಬಾಹಿರವಾಗಿ ಹಂಚಿಕೆ ಮಾಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್‌ ಕಲ್ಲಹಳ್ಳಿ ಆರೋಪಿಸಿದ್ದು, ಈ ಸಂಬಂಧ ಸಚಿವರ ವಿರುದ್ಧ...

ದುಡ್ಡು ಮಾಡೋಕೆ ಎಲೆಕ್ಷನ್ ಅಡ್ಡ ಬರಲ್ಲ, ಆದ್ರೆ ಜನರ ಕೆಲಸ ಮಾಡೋಕೆ ಮಾತ್ರ ಎಲೆಕ್ಷನ್ ಅಡ್ಡ ಬರುತ್ತಾ?: ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಕಿಡಿ

ದುಡ್ಡು ಮಾಡೋಕೆ ಎಲೆಕ್ಷನ್ ಅಡ್ಡ ಬರಲ್ಲ, ಆದ್ರೆ ಜನರ ಕೆಲಸ ಮಾಡೋಕೆ ಮಾತ್ರ ಎಲೆಕ್ಷನ್ ಅಡ್ಡ ಬರುತ್ತಾ..? ಕೋರ್ಟ್‌ನಲ್ಲಿ ಬಾಕಿ ಇರುವ ತಕರಾರು ಪ್ರಕರಣಗಳನ್ನು ಇತ್ಯರ್ಥಗೊಳಿಸಿ ಅಂದ್ರೆ ಎಲೆಕ್ಷನ್‌ ಕೆಲಸ ಇತ್ತು ಅಂತ...

ಶ್ರೇಯಸ್ ಪಟೇಲ್​ಗೆ ಹೈಕೋರ್ಟ್​ ನೋಟಿಸ್​ : ಕಾರಣವೇನು?

ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದಾರೆಂದು ಹಾಸನ ಸಂಸದ ಶ್ರೇಯಸ್ ಪಟೇಲ್ ಆಯ್ಕೆ ಅಸಿಂಧು ಕೋರಿ ವಕೀಲ ದೇವರಾಜೇಗೌಡ ಪುತ್ರ ಡಿ.ಚರಣ್ ಅವರು ಸಲ್ಲಿಸಿದ್ದು, ವಿಚಾರಣೆ ನಡೆಸಿ ಈಗ ಹಾಸನ ಕಾಂಗ್ರೆಸ್​ ಸಂಸದ...

ವಂಡರ್​ಲಾಗೆ ಬಾಂಬ್ ಬೆದರಿಕೆ

ರಾಮನಗರ ತಾಲೂಕಿನ ಬಿಡದಿ ಬಳಿಯಿರುವ ವಂಡರ್​ಲಾ ಕಿಡಿಗೇಡಿಗಳಿಂದ ಬಾಂಬ್ ಬೆದರಿಕೆ ಹಾಕಲಾಗಿದೆ. ಆ. 3ರಂದು ಕಳುಹಿಸಿದ್ದ ಬಾಂಬ್ ಬೆದರಿಕೆ ಸಂದೇಶ ತಡವಾಗಿ ಬೆಳಕಿಗೆ ಬಂದಿದೆ. ಭಾನುವಾರ, ವಂಡರ್​ಲಾದಲ್ಲಿ 3 ಬಾಂಬ್ ಸ್ಫೋಟಿಸುತ್ತೇವೆ ಎಂದು ಇಂಗ್ಲಿಷ್...

ವೈದ್ಯಕೀಯ ಶಿಕ್ಷಣ ವ್ಯವಸ್ಥೆ ಬದಲಾಗಬೇಕಿದೆ : ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ವೈದ್ಯಕೀಯ ಶಿಕ್ಷಣದಲ್ಲಿ ಸಾರ್ವಜನಿಕರ ಆರೋಗ್ಯದ ಸಲುವಾಗಿ ವಿಶೇಷ ಕೋರ್ಸ್‌ಗಳು ಹಾಗೂ ವಿಶೇಷ ಕೇಡರ್‌ಗಳನ್ನು ನಿರ್ಮಾಣ ಮಾಡಿ, ಬಡವರಿಗೆ ಯಾವುದೇ ರೀತಿಯ ಆರ್ಥಿಕ ಹೊರೆಯಾಗದೇ ಚಿಕಿತ್ಸೆ ನೀಡುವ ವ್ಯವಸ್ಥೆ ಬಂದರೆ ಆರೋಗ್ಯಕರವಾಗಿರುವ ಸಮಾಜ...

ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ದಾಖಲು : ಯಾವ ಕಾರಣಕ್ಕೆ ಗೊತ್ತೇ?

ಮುಡಾ ಬದಲಿ ನಿವೇಶ ಪ್ರಕರಣದಲ್ಲಿ ವ್ಯವಸ್ಥಿತವಾಗಿ ಸಿಲುಕಿಸಲು ಹೊರಟಿರುವ ಬಿಜೆಪಿ ಮತ್ತು ಜೆಡಿಎಸ್ ಗೆ ಮತ್ತೊಂದು ಅಸ್ತ್ರ ಸಿಕ್ಕಂತಾಗಿದೆ. ಪ್ರಾಸಿಕ್ಯೂಷನ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿ, ಕೊಂಚ ರಿಲೀಫ್ ನಲ್ಲಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ...

ಗಣೇಶೋತ್ಸವ ಆಚರಣೆಗೆ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲು ಸೂಚನೆ: ತುಷಾರ್ ಗಿರಿನಾಥ್

ಬಿಬಿಎಂಪಿ ವ್ಯಾಪ್ತಿಯಲ್ಲಿ ಗಣೇಶೋತ್ಸವ ಆಚರಣೆಗಾಗಿ ಆಯಾ ವಲಯ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿನಾಥ್ ರವರು ಅಧಿಕಾರಿಗಳಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಆಚರಣೆ...

ಜಿಂದಾಲ್‌ಗೆ 3,667 ಎಕರೆ ಭೂಮಿ ನೀಡಲು ಸಚಿವ ಸಂಪುಟ ಒಪ್ಪಿಗೆ: ವಿರೋಧ ಪಕ್ಷದಲ್ಲಿದ್ದಾಗ ವಿರೋಧ, ಈಗ ಒಪ್ಪಿಗೆ!

ಬಳ್ಳಾರಿ ಬಳಿ JSW ಸ್ಟೀಲ್ ಲಿಮಿಟೆಡ್ (ಜಿಂದಾಲ್) ಕಂಪನಿಗೆ 2006 -07ರಲ್ಲಿ ಗುತ್ತಿಗೆ ಮತ್ತು ಮಾರಾಟದ ಆಧಾರದ ಮಂಜೂರು ಮಾಡಿದ್ದ 3,667.31 ಎಕರೆ ಜಮೀನನ್ನು ಜಿಂದಾಲ್ ಕಂಪೆನಿಗೆ ಶುದ್ದ ಕ್ರಯ ಮಾಡಿಕೊಡಲು ಗುರುವಾರ...

ರಾಜ್ಯಪಾಲರನ್ನು ವಾಪಸ್‌ ಕರೆಸಿಕೊಳ್ಳಿ: ರಾಷ್ಟ್ರಪತಿಗೆ ಒತ್ತಾಯಿಸಿದ ಕಾಂಗ್ರೆಸ್‌ ಶಾಸಕಾಂಗ

ರಾಜ್ಯ ಸರ್ಕಾರದ ವಿರುದ್ಧ ಪ್ರಾಸಿಕ್ಯೂಷನ್ ಅಸ್ತ್ರ ಪ್ರಯೋಗಿಸುತ್ತಿರುವ ರಾಜ್ಯಪಾಲ ಗೆಹಲೋತ್ ಅವರನ್ನು ಹಿಂದಕ್ಕೆ ಕರೆಸಿಕೊಳ್ಳಬೇಕೆಂದು ಆಗ್ರಹಿಸಿ ರಾಷ್ಟ್ರಪತಿ ಬಳಿಗೆ ನಿಯೋಗ ಕೊಂಡೊಯ್ಯಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆಗ್ರಹಿಸಿದೆ.  ಈ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ಸಿಎಂ...

ದಸರಾ ಸಂಭ್ರಮ ಆರಂಭ : ಇಂದು ಅರಮನೆಗೆ ಆಗಮಿಸಿದ ಗಜಪಡೆ

ನಾಡಹಬ್ಬ ದಸರಾ ಸಂಭ್ರಮಕ್ಕೆ ಗಜಪಯಣ ಮೂಲಕ ಆರಂಭ ದೊರಕಿದೆ. ದಸರಾ ಹಬ್ಬಕ್ಕಾಗಿ ಹಲವು ಸಿದ್ಧತೆ ನಡೆಯುತ್ತಿದೆ. ಮೈಸೂರಿಗೆ ಆಗಮಿಸಿರುವ ಗಜಪಡೆಯು ಅರಣ್ಯ ಇಲಾಖೆ ಆವರಣದಲ್ಲಿ ವಿಶ್ರಾಂತಿ ತೆಗೆದುಕೊಂಡಿದ್ದು, ಇಂದು ಜಯ ಮಾರ್ತಾಂಡ ದ್ವಾರದ...

Latest news

- Advertisement -spot_img