ನೆಲಮಂಗಲ: ಬೆಂಗಳೂರು ತುಮಕೂರು ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ದುರ್ಮಣಕ್ಕೀಡಾಗಿದ್ದಾರೆ. ನೆಲಮಂಗಲ ತಾಲೂಕಿನ ಟಿ.ಬೇಗೂರು ಸಮೀಪ ಕಾರಿನ ಮೇಲೆ ಕಂಟೇನರ್ ಲಾರಿ ಬಿದ್ದ ಪರಿಣಾಮ ಕಾರಿನಲ್ಲಿದ್ದ 6...
ಬೆಂಗಳೂರು: ರಾಜ್ಯದಲ್ಲಿ ಏನೇ ಘಟನೆ ನಡೆದರೂ ನಾನೇ ಕಾರಣವಾ? ಬಿಜೆಪಿಯವರ ಮನೆಯಲ್ಲಿ, ಪಕ್ಷದಲ್ಲಿ ಅಷ್ಟೇ ಯಾಕೆ, ಅವರ ಹೊಟ್ಟೆಯೊಳಗೆ ಏನಾದರೂ ಆದರೆ ನಾನೇ ಕಾರಣನಾ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.
ಬಿಜೆಪಿ...
ಬೆಂಗಳೂರು: 2 ಕೋಟಿ ರೂ. ಮೌಲ್ಯದ ಚಿನ್ನ ಖರೀದಿಸಿ ವಂಚಿಸಿದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಕಮರ್ಷಿಯಲ್ ಸ್ಟ್ರೀಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈಕೆ ರಾಜಕೀಯ ವ್ಯಕ್ತಿಗಳ ಹೆಸರನ್ನು ಬಳಸಿಕೊಂಡು ವಂಚನೆ ಮಾಡಿದ್ದಾಳೆ. ಅದರಲ್ಲಿ ಪ್ರಮುಖವಾಗಿ...
ಬೆಂಗಳೂರು: ವಿಧಾನಪರಿಷತ್ ಕಲಾಪ ನಡೆಯುತ್ತಿರುವ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಸದಸ್ಯ ಸಿ.ಟಿ ರವಿ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ಉನ್ನತ ಮಟ್ಟದ...
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ಕಡಿಮೆಯಾಗುತ್ತಿದೆ. ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಕೆಲವು ಭಾಗಗಳಲ್ಲಿ ಮಂಜು...
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ 220/66/11ಕೆವಿ ಎಸ್.ಆರ್.ಎಸ್ ಪೀಣ್ಯ ಉಪಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ 21.12.2024 (ಶನಿವಾರ) ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3.30 ಗಂಟೆವರೆಗೆ ವಿದ್ಯುತ್...
ಇವತ್ತು ನಾನು ಮತ್ತು ಡಾ.ಸುರೇಶ್ ಗೌತಮ್ ಅವರು ಅಂಬೇಡ್ಕರ್ ಭವನಕ್ಕೆ ಹೋಗಿ ನಾಡಿದ್ದು 25 ಕ್ಕೆ ಹಮ್ಮಿಕೊಳ್ಳಲಾಗಿರುವ ರಾಜ್ಯಮಟ್ಟದ ಅಂಬೇಡ್ಕರ್ವಾದಿ ಯುವ ಸಮ್ಮೇಳನಕ್ಕೆ ಹಾಲ್ ಬುಕ್ ಮಾಡಿ ಇಂಡಿಯನ್ ಎಕ್ಸ್ಪ್ರೆಸ್ ದಾಟಿ ವಿಧಾನಸೌಧದ...
“ಸಮಾಜವನ್ನು ಮುನ್ನಡೆಸಬೇಕಾದ ಸರ್ಕಾರ, ಅದರ ಭಾಗವಾಗಿರುವ ರಾಜಕೀಯ ಪಕ್ಷಗಳು, ಅದರ ನಾಯಕರು ಮಹಿಳಾ ವಿರೋಧಿ ನಡವಳಿಕೆ ತೋರಿದಾಗ ಯಾವುದೇ ರಿಯಾಯಿತಿಯಿಲ್ಲದ ಕಠಿಣವಾದ ಕ್ರಮ ಜರುಗಬೇಕು. ಇಡೀ ಸಮಾಜ ಸ್ತ್ರೀದ್ವೇಷದ ಮನಸ್ಥಿತಿಯಿಂದ ಹೊರಬರಬೇಕು, ಇದು...
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ 66/11ಕೆವಿ ವೃಷಭಾವತಿ ಉಪಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ: 21.12.2024 (ಶನಿವಾರ) ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ...
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇಂದು ಅದ್ದೂರಿ ಚಾಲನೆ ಸಿಕ್ಕಿದೆ. ಉದ್ಘಾಟನಾ ಭಾಷಣ ಮಾಡಿದ ಸಮ್ಮೇಳನದ ಸರ್ವಾಧ್ಯಕ್ಷರಾದ ನಾಡೋಜ ಗೊ. ರು. ಚನ್ನಬಸಪ್ಪ ಅವರು 1ನೇ ತರಗತಿಯಿಂದ 10ನೇ ತರಗತಿವರೆಗೆ ಕನ್ನಡ...