- Advertisement -spot_img

TAG

karnataka

ಎಷ್ಟಾದರೂ ಹಣ, ಸವಲತ್ತು ಕೇಳಿ, ಕೊಡ್ತೀನಿ: ಆದರೆ ಒಲಂಪಿಕ್ ಮೆಡಲ್ ತನ್ನಿ: ಸಿ.ಎಂ ಸಿದ್ದರಾಮಯ್ಯ ಕರೆ

ಮಂಗಳೂರು: ಕ್ರೀಡಾಪಟುಗಳು, ಕೋಚ್ ಗಳು ಮತ್ತು ಕ್ರೀಡಾ ಇಲಾಖೆ ಎಷ್ಟಾದರೂ ಹಣ, ಸವಲತ್ತು ಕೇಳಿ. ನಾನು ಕೊಡುತ್ತೇನೆ. ಆದರೆ ಒಲಂಪಿಕ್‌ ನಲ್ಲಿ ರಾಜ್ಯದ ಪಟುಗಳು ದೇಶಕ್ಕಾಗಿ ಮೆಡಲ್ ತರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ವಾಯು ಮಾಲಿನ್ಯ ನಿಯಂತ್ರಣಕ್ಕೆ ಇಲೆಕ್ಟ್ರಿಕ್  ವಾಹನಗಳು ಪರಿಹಾರ: ಸಚಿವ ಕೆ.ಜೆ.ಜಾರ್ಜ್ ಚಾಲನೆ‌

ಬೆಂಗಳೂರು: ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗಾಗಿ ವಿಧಾನಸೌಧ ಬಳಿ ಹಮ್ಮಿಕೊಂಡಿರುವ ಎರಡು ದಿನಗಳ ವಿಶೇಷ ಇವಿ ಮೇಳ -2025ಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಚಾಲನೆ ನೀಡಿದರು. ಪರಿಸರ ಸ್ನೇಹಿ ಇಲೆಕ್ಟ್ರಿಕ್ ವಾಹನಗಳ ಬಳಕೆಯನ್ನು...

ಕರ್ನಾಟಕ ದ್ವಿಭಾಷಾ ಸೂತ್ರವನ್ನು ಅಳವಡಿಸಿಕೊಂಡರೆ ಒಳಿತು: ಡಾ.ಪುರುಷೋತ್ತಮ ಬಿಳಿಮಲೆ

ಶಿವಮೊಗ್ಗ: ತ್ರಿಭಾಷಾ ಸೂತ್ರವನ್ನು ಅಳವಡಿಸಿಕೊಂಡ ಉದ್ದೇಶ ರಾಜ್ಯದ ಮಟ್ಟಿಗೆ ನಿರೀಕ್ಷಿತ ಫಲಿತಾಂಶವನ್ನು ನೀಡದಿರುವ ಹಿನ್ನೆಲೆಯಲ್ಲಿ ಕರ್ನಾಟಕವು ದ್ವಿಭಾಷೆಯ ಸೂತ್ರವನ್ನು ಅಳವಡಿಸಿಕೊಳ್ಳಲು ಇದು ಸಕಾಲವಾಗಿದೆಯೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಪಟ್ಟಿದ್ದಾರೆ. ಅವರು...

ಲಿಂಗಾಯತಕ್ಕೆ ಸ್ವತಂತ್ರ ಧರ್ಮ ಮಾನ್ಯತೆ ಸಿಗಬೇಕಿತ್ತು : ಎಂ.ಬಿ.ಪಾಟೀಲ್‌

ಮೈಸೂರು: ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆ ಸಿಕ್ಕಿದ್ದರೆ ಸಮುದಾಯದ ಎಲ್ಲ ಉಪಪಂಗಡಗಳಿಗೆ ಸೌಲಭ್ಯ ಸಿಗುತ್ತಿತ್ತು. ಸಮುದಾಯದ ಜನಸಂಖ್ಯೆ ಶೇ 17ರಿಂದ 30ರಷ್ಟು ಆಗುತ್ತಿತ್ತು ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಶುಕ್ರವಾರ...

ಕ್ಯಾಲಿಫೋರ್ನಿಯ ಮತ್ತು ಕಾಡ್ಗಿಚ್ಚಿನ ಉರಿ

ಕ್ಯಾಲಿಫೋರ್ನಿಯ ರಾಜ್ಯ ಹಳೆಯ ಕಾಡ್ಗಿಚ್ಚುಗಳಿಂದ ಪಾಠ ಕಲಿತದ್ದು ಏನು? ಹಿಂದೆಲ್ಲ ನಾಲ್ಕಾರು ತಿಂಗಳುಗಳವರೆಗೆ ಕಾಡ್ಗಿಚ್ಚುಗಳು ಕ್ಯಾಲಿಫೋರ್ನಿಯಾದಲ್ಲಿ ನಿರಂತರ ಉರಿದ ಉದಾಹರಣೆಗಳಿವೆ. ಹೀಗಿದ್ದೂ ಅಮೆರಿಕ ಏಕೆ ಮೈಮರೆಯಿತು? ಹವಾಮಾನ ಬದಲಾವಣೆಯ ಕಾವು ತಟ್ಟಿದ್ದು ಇನ್ನೂ...

ಬಿಜೆಪಿ ಶಾಸಕ ಸಿ.ಟಿ. ರವಿಗೆ ತರಾಟೆ; ಧ್ವನಿ ಮಾದರಿ ನೀಡಲು ಹೈಕೋರ್ಟ್‌ ತಾಕೀತು

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಅವರನ್ನು ಅವಾಚ್ಯ ಶಬ್ದದಿಂದ ನಿಂದನೆ ಮಾಡಿರುವ ಪ್ರಕರಣದಲ್ಲಿ ಧ್ವನಿ ಮಾದರಿಯನ್ನು ನೀಡುವಂತೆ ಹೈಕೋರ್ಟ್‌ ಬಿಜೆಪಿ ಮುಖಂಡ, ವಿಧಾನಪರಿಷತ್‌ ಸದಸ್ಯ ಸಿ.ಟಿ. ರವಿ...

ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ  ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ತಡೆ

ಬೆಂಗಳೂರು: 2023ರ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿ ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಡಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಕರ್ನಾಟಕ...

ದತ್ತಪೀಠ ಬಾಬಾಬುಡನ್ ದರ್ಗಾ ವಿವಾದ ಶಾಶ್ವತವಾಗಿ ಬಗೆಹರಿಸಲು ಚಿಂತನೆ: ಸಚಿವ ಪರಮೇಶ್ವರ

ಬೆಂಗಳೂರು: ಚಿಕ್ಕಮಗಳೂರಿನ ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್‌ಗಿರಿ ದರ್ಗಾ ವಿವಾದವನ್ನು ಶಾಶ್ವತವಾಗಿ ಬಗೆಹರಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ವಿಶೇಷ...

ಮಂಗಳೂರು: ಸಹಕಾರಿ ಬ್ಯಾಂಕ್‌ ದರೋಡೆ, 12 ಕೋಟಿ ರೂ. ಚಿನ್ನ, ನಗದು ಲೂಟಿ

ದಕ್ಷಿಣ ಕನ್ನಡ: ಉಳ್ಳಾಲ (ದಕ್ಷಿಣ ಕನ್ನಡ): ಬೀದರ್ ನಗರದಲ್ಲಿ ಎಟಿಎಂಗೆ ಹಣ ತುಂಬಲು ಬಂದ ವಾಹನದ ದರೋಡೆ ಮಾಡಿರುವ ಘಟನೆ ಹಸಿರಾಗಿರುವಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಉಳ್ಳಾಲ ಕೋಟೆಕಾರು‌ ವ್ಯವಸಾಯ...

ಕೋಟೆಕಾರ್ ಉಲ್ಲಾಳ ಬ್ಯಾಂಕ್ ದರೋಡೆ: ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ತುರ್ತು ಸಭೆ

ಮಂಗಳೂರು: ಕೋಟೆಕಾರ್ ಉಲ್ಲಾಳದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ  ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ...

Latest news

- Advertisement -spot_img