- Advertisement -spot_img

TAG

karnataka

ಪ್ರತ್ಯೇಕ ಅಪಘಾತ: ಇಬ್ಬರು ಸಾವು

ಕುಣಿಗಲ್: ತಾಲ್ಲೂಕಿನಲ್ಲಿ ಇಂದು ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿ, ಎಂಟು ಮಂದಿ  ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ-75ರ ಅಂಚೆಪಾಳ್ಯ ಸಮೀಪ ಮುಂಜಾನೆ ಖಾಸಗಿ...

14 ಕೆಜಿ ಚಿನ್ನ ಖರೀದಿ; ಐಶ್ವರ್ಯಗೌಡ ದಂಪತಿ ಬಂಧನ

ಬೆಂಗಳೂರು: ಮಾಜಿ ಸಂಸದ ಡಿ.ಕೆ. ಸುರೇಶ್ ಸಹೋದರಿ ಹೆಸರಿನಲ್ಲಿ 14 ಕೆಜಿ 600 ಗ್ರಾಂ ಕೆಜಿ ಚಿನ್ನಾಭರಣ ಖರೀದಿಸಿ ವಂಚನೆ ಮಾಡಿದ್ದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಚಂದ್ರಾ ಲೇಔಟ್ ಪೊಲೀಸರು ಬಂಧಿಸಿದ್ದಾರೆ.ರಾಜರಾಜೇಶ್ವರಿ ನಗರದ...

ಬುಕ್ ಪೋಸ್ಟ್ ರದ್ದು- ಕನ್ನಡ ಪುಸ್ತಕೋದ್ಯಮಕ್ಕೆ ಅಪಾಯ

ಭಾರತೀಯ ಅಂಚೆ ಇಲಾಖೆಯು ತನ್ನ 'ಬುಕ್ ಪೋಸ್ಟ್' ಸೇವೆಯನ್ನು ಯಾವುದೇ ಮುನ್ಸೂಚನೆಯಿಲ್ಲದೆ ಡಿಸೆಂಬರ್ 18ರಂದು ಅಧಿಕೃತವಾಗಿ ನಿಲ್ಲಿಸಿದೆ ಎಂದು ವರದಿಯಾಗಿದೆ. ಈ ದಿಢೀರ್‌ ಬೆಳವಣಿಗೆಯ ಬಾಧಕದ ಕುರಿತು ಪುಸ್ತಕ ಪ್ರಿಯರು, ಮಾರಾಟಗಾರರು...

ಚಡ್ಡಿಗ್ಯಾಂಗ್ ಪಾಲಾ ಮೇಲೆ ಗುಂಡಿನ ದಾಳಿ ; ಧಾರವಾಡ ಪೊಲೀಸರ ಕಾರ್ಯಾಚರಣೆ

ಧಾರವಾಡ: ಮನೆ ಕಳವು ಪ್ರಕರಣದ ಆರೋಪಿ, ಆಂಧ್ರದ ಕರ್ನೂಲ್ ಮೂಲದ ಕುಖ್ಯಾತ ಪಾಲಾ ವೆಂಕಟೇಶ್ವರರಾವ್ ನ ಎರಡೂ ಕಾಲುಗಳಿಗೆ ಧಾರವಾಡದ ವಿದ್ಯಾಗಿರಿ ಪೋಲೀಸರು ಇಂದು ಬೆಳಗ್ಗೆ ಗುಂಡು ಹೊಡೆದಿದ್ದಾರೆ. ಧಾರವಾಡದ ನವಲೂರಿನ ಮನೆಯೊಂದಲ್ಲಿ...

ಕೊಡಗು ಯೋಧ ದಿವಿನ್ ಅವರ ಸ್ಥಿತಿ ಗಂಭೀರ

ಕೊಡಗು: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಮಂಗಳವಾರ ಸೇನಾ ವಾಹನವು ಕಂದಕಕ್ಕೆ ಉರುಳಿ ಸಂಭವಿಸಿದ್ದ ಅಪಘಾತದಲ್ಲಿ ಗಾಯಗೊಂಡ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಆಲೂರು ಸಿದ್ದಾಪುರದ ಬಳಿಯ ಮಾಲಂಬಿ ಗ್ರಾಮದ ಯೋಧ...

ಮೂರ್ನಾಲ್ಕು ದಿನಗಳಲ್ಲಿ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಬೆಂಗಳೂರಿನಲ್ಲಿ ಆಗಾಗ್ಗೆ ಜಿಟಜಿಟಿ ಮಳೆಯಾಗುತ್ತಿದೆ. ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ಹಲವು ಕಡೆ ಮುಂದಿನ 3-4 ದಿನಗಳಲ್ಲಿ ಭಾರಿ ಮಳೆಯಾಗಲಿದೆ...

ಜ.5ರಂದು ಚಿತ್ರಸಂತೆ; 20 ರಾಜ್ಯಗಳ ಕಲಾವಿದರ ಕಲಾಕೃತಿಗಳ ಪ್ರದರ್ಶನ

ಬೆಂಗಳೂರು: ಪ್ರತಿ ವರ್ಷದಂತೆ ಈ ವರ್ಷವೂ ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿ ಜನವರಿ 5ರಂದು ಚಿತ್ರಸಂತೆ ನಡೆಯಲಿದೆ. ಕರ್ನಾಟಕ ಚಿತ್ರಕಲಾ ಪರಿಷತ್ ಆಯೋಜಿಸುತ್ತಿರುವ 22ನೇ ಚಿತ್ರಸಂತೆ ಇದಾಗಿದೆ. ಜ.5ರಂದು ಸಿಎಂ ಸಿದ್ದರಾಮಯ್ಯ ಅವರು ಚಿತ್ರಸಂತೆ...

ನೆನಕೆ | ಮನಮೋಹನ್‌ ಸಿಂಗ್‌ ಎಂಬ ಅಪ್ಪಟ ಮನುಷ್ಯ

ಅಂತಾರಾಷ್ಟ್ರೀಯ ಖ್ಯಾತಿಯ ಅರ್ಥಶಾಸ್ತ್ರಜ್ಞ, ಆರ್‌ ಬಿ ಐ ಗವರ್ನರ್‌, ಹಣಕಾಸು ಮಂತ್ರಿ, ಪ್ರಧಾನಿ ಇವೆಲ್ಲವುಗಳಾಚೆಗೆ ವಿನಯ, ಸರಳತೆ, ವೈಯಕ್ತಿಕ ಪ್ರಾಮಾಣಿಕತೆ ಇತ್ಯಾದಿ ಮಾನವೀಯ ಗುಣಗಳ ಒಬ್ಬ ಅಪ್ಪಟ ಮನುಷ್ಯ ಸರ್ದಾರ್‌ ಮನಮೋಹನ ಸಿಂಗ್‌...

ಕನ್ನಡದಲ್ಲಿ ರೈಲ್ವೇ ಇಲಾಖೆ ಪರೀಕ್ಷೆ: ಕರವೇ ಅಧ್ಯಕ್ಷ ನಾರಾಯಣಗೌಡರ ಪರಿಶ್ರಮವೂ ಕಾರಣ ಎಂದ ಸಚಿವ ವಿ.ಸೋಮಣ್ಣ

ಬೆಂಗಳೂರು: ರೈಲ್ವೇ ಇಲಾಖೆಯ ಪರೀಕ್ಷೆಗಳನ್ನು ಕನ್ನಡ ಭಾಷೆಯಲ್ಲಿ ಬರೆಯಲು ಅವಕಾಶ ಕಲ್ಪಿಸುವಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಅವರ ಪಾತ್ರವೂ ಇದೆ ಎಂದು ಕೇಂದ್ರ ರೈಲ್ವೇ ಇಲಾಖೆ ರಾಜ್ಯ ಸಚಿವ ವಿ....

ನುಡಿ ನಮನ | ಡಾ.ಮನಮೋಹನ್ ಸಿಂಗ್ ಎನ್ನುವ ‘ರಾಜ’ ಕಾರಣ

ಡಾ. ಸಿಂಗ್ ಅವರು ಸಮಾಜವಾದಿ ಆಶಯಗಳಿಗೆ ಒತ್ತು ನೀಡಿದ್ದ ಭಾರತದ ಮಿಶ್ರ ಅರ್ಥವ್ಯವಸ್ಥೆಯನ್ನು ಮುಕ್ತ ಮಾರುಕಟ್ಟೆ, ಜಾಗತೀಕರಣದ ಕಡೆಗೆ ಮುನ್ನಡೆಸಿದರು. ದೇಶದ ಆರ್ಥಿಕ ವಿನ್ಯಾಸದ ಈ ರೀತಿಯ ಪರಿವರ್ತನೆ ತಳವರ್ಗದ ಜನರ ಬದುಕಿನ...

Latest news

- Advertisement -spot_img