- Advertisement -spot_img

TAG

karnataka

ಸಿಎಂ,ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹೈಕಮಾಂಡ್ ಗೆ ಬಿಟ್ಟ ನಿರ್ಧಾರ: ಸಚಿವ ಪ್ರಿಯಾಂಕ್ ಖರ್ಗೆ

ಹುಬ್ಬಳ್ಳಿ; ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‌ ಗೆ ಬಿಟ್ಟ ನಿರ್ಧಾರ. ಆ ಬಗ್ಗೆ ಅವರೇ ಮಾತನಾಡುತ್ತಿಲ್ಲ ಎಂದಾಗ ನಾವು ನೀವು ಚರ್ಚೆ ನಡೆಸುವುದರಲ್ಲಿ ಅರ್ಥವಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟಿದ್ದಾರೆ. ಇಂದು ಇಲ್ಲಿನ ವಿಮಾನ...

ಧರ್ಮಸ್ಥಳ ಹತ್ಯೆಗಳು: ಬಂಟ್ವಾಳ ಡಿವೈಎಸ್‌ಪಿ ನೇತೃತ್ವದಲ್ಲಿ ತನಿಖೆ: ಜಿಲ್ಲಾ ಎಸ್‌ ಪಿ ಮಾಹಿತಿ

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಹತ್ಯೆಗಳನ್ನು ಕುರಿತು ಬಂಟ್ವಾಳ ಡಿವೈಎಸ್‌ಪಿ ನೇತೃತ್ವದಲ್ಲಿ ಪ್ರತ್ಯೇಕ ತನಿಖೆ ಆರಂಭಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ಈ ವ್ಯಕ್ತಿ ಶುಕ್ರವಾರ ವಕೀಲರ ಮೂಲಕ ಶುಕ್ರವಾರ ಬೆಳ್ತಂಗಡಿ ಪ್ರಧಾನ...

ಆರ್.ಸಿ.ಬಿ ವಿಜಯೋತ್ಸವ ಕಾಲ್ತುಳಿತ ಕುರಿತಾದ ನ್ಯಾ.ಕುನ್ಹಾ ವರದಿ: ಸಚಿವ ಸಂಪುಟದಲ್ಲಿ   ತೀರ್ಮಾನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜುಲೈ 17 ರಂದು ನಡೆಯಲಿರುವ ಸಚಿವ ಸಂಪುಟದಲ್ಲಿ ನ್ಯಾಯಮೂರ್ತಿ ಕುನ್ಹಾ ಅವರ ವರದಿಯನ್ನು ಮಂಡಿಸಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಆರ್.ಸಿ.ಬಿ ತಂಡದ ...

ರೂ.53.31 ಕೋಟಿ ಮೌಲ್ಯದ ಮನಗೂಳಿ ಕೆನರಾ ಬ್ಯಾಂಕ್ ಕಳವು ಪ್ರಕರಣ: ರಾಜ್ಯ ಕೇಂದ್ರ ಸರ್ಕಾರಿ ನೌಕರರೇ ಕಳ್ಳರು

ವಿಜಯಪುರ: ತೀವ್ರ ಕುತೂಹಲ ಕೆರಳಿಸಿದ್ದ ವಿಜಯಪುರ ಜಿಲ್ಲೆಯ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಬ್ಯಾಂಕಿನ ಹಿಂದಿನ ಹಿರಿಯ ವ್ಯವಸ್ಥಾಪಕ, ರೈಲ್ವೆ ಇಲಾಖೆ ಮೂವರು ನೌಕರರು, ಧಾರವಾಡದ ಸರ್ಕಾರಿ...

ಧರ್ಮಸ್ಥಳ ಹತ್ಯೆಗಳು: ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದ ಅನಾಮಧೇಯ ವ್ಯಕ್ತಿ

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿದ್ದಾಗಿ ಹೇಳಿಕೆ ನೀಡಿದ್ದ ವ್ಯಕ್ತಿ ಇಂದು ಸಂಜೆ 4.40 ಕ್ಕೆ ಬೆಳ್ತಂಗಡಿ ನ್ಯಾಯಾಲಯಕ್ಕೆ ತನ್ನ ಇಬ್ಬರು ವಕೀಲರ ಜತೆ ಹಾಜರಾಗಿದ್ದಾರೆ. ಬೆಳ್ತಂಗಡಿ ಪ್ರಧಾನ ಸಿವಿಲ್...

 ರಾಜ್ಯ ರಾಜಕಾರಣದಲ್ಲಿ ಯಾವುದೇ ಕ್ರಾಂತಿ ನಡೆಯುವುದಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

 ಮೈಸೂರು: ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್ ಬಳಿಕ ಯಾವುದೇ ಕ್ರಾಂತಿ ನಡೆಯುವುದಿಲ್ಲ. ಎಲ್ಲವೂ ಶಾಂತವಾಗಿರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಮೂರನೇ ಆಷಾಢ ಶುಕ್ರವಾರದ ಅಂಗವಾಗಿ  ಮೈಸೂರಿನ...

ಮಾನವೀಯತೆಗಿಲ್ಲ ಧರ್ಮ, ಭಾಷೆಯ ಹಂಗು

ನಾ ಕೇಳ್ಗ್ ಬಿದ್ದಾಗ ಕೈ ಹಿಡಿದು ಮೇಲಿತ್ತಿದ್ದ ವ್ಯಕ್ತಿ ಹೆಣ್ಣೋ, ಗಂಡೋ, ಏನು ಗೊತ್ತಿರಲಿಲ್ಲ ಯಾಕ ಅಂದ್ರೆ ಅವರ ಮುಕಾನೆ ನಾನು ನೋಡಿರಲಿಲ್ಲ, ಅವರ ಹೆಂಡತಿ ಬಂದು ಬೈದಾಗಲೇ ಮುಸ್ಲಿಂ ಸಮುದಾಯದ ಒಬ್ಬ...

ನೀರಾವರಿ ಯೋಜನೆಗಳ ಅನುಷ್ಠಾನ, ದೆಹಲಿ ಪ್ರವಾಸ ಫಲಪ್ರದ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ನೀರಾವರಿ ಯೋಜನೆಗಳ ವಿಚಾರವಾಗಿ ದೆಹಲಿ ಪ್ರವಾಸ ಬಹುತೇಕ ಫಲಪ್ರದವಾಗಿದ್ದು, ಎತ್ತಿನಹೊಳೆ ಯೋಜನೆ ಸಂಬಂಧ ನಮ್ಮ ಮನವಿಯನ್ನು ಪುರಸ್ಕರಿಸುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದೆ “ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಮಾನನಷ್ಟ ಮೊಕದ್ದಮೆ: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಬಿಜೆಪಿ ಹೂಡಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. 2023ರ ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ರಾಜ್ಯದಲ್ಲಿ ಬಿಜೆಪಿ ನೇತೃತ್ವದ...

ಪಕ್ಷ ಏನು ಕೊಟ್ಟಿದೆ ಎನ್ನುವುದಕ್ಕಿಂತ ಮಾತನಾಡಲು ಶಕ್ತಿ ನೀಡಿರುವುದೇ ಮುಖ್ಯ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ರಾಜ್ಯಪಾಲ, ಮುಖ್ಯಮಂತ್ರಿ, ಕೇಂದ್ರ ಸಚಿವ, ಪಂಚಾಯಿತಿ ಸದಸ್ಯ, ನಿಗಮ ಮಂಡಳಿ ಸೇರಿದಂತೆ ಇತರೇ ಅಧಿಕಾರಯುತ ಸ್ಥಾನ ಬೇಕು ಎಂದು ಪಕ್ಷ ಸೇರುವುದು ಮುಖ್ಯವಲ್ಲ. ಈ ಪಕ್ಷಕ್ಕಾಗಿ ದುಡಿಯುವುದು ಮುಖ್ಯ. ಎಲ್ಲರಿಗೂ ಮಾತನಾಡುವ...

Latest news

- Advertisement -spot_img