- Advertisement -spot_img

TAG

karnataka

ಕೋಲಾರ ನೆಲಕ್ಕೆ ರಾಮಯ್ಯ ವಿದಾಯ; ದಲಿತ ಸಾಂಸ್ಕೃತಿಕ ಲೋಕಕ್ಕೆ ಆದ ಗಾಯ

ಕೋಲಾರ ನೆಲ ಒಂದು ಕಾಲಕ್ಕೆ ಇಡೀ ಭಾರತ ದೇಶಕ್ಕೆ ಅಥವಾ ಇಡೀ ಪ್ರಂಪಚಕ್ಕೆ ಒಂದು ಚಳವಳಿ ಹೇಗೆ ಇರಬೇಕು ಎಂಬುದಕ್ಕೆ ಮಾದರಿಯಾಗಿತ್ತು, ಇದೀಗ ಹೇಗೆ ಇರಬಾರದು ಎಂಬುದಕ್ಕೆ ಮಾದರಿಯಾಗಿದೆ. ಒಂದು ಇಡೀ ಪೊಲಿಟಿಕಲ್...

ಹಾವೇರಿ ನೈತಿಕ ಪೋಲಿಸ್ ಗಿರಿ ಬಗ್ಗೆ ಸಿಎಂ ಸಿದ್ದರಾಮಯ್ಯ ಮೌನವೇಕೆ : ಬೊಮ್ಮಾಯಿ ಪ್ರಶ್ನೆ

ನೈತಿಕ ಪೊಲೀಸ್ ಗಿರಿ ವಿರುದ್ಧ ಯಾವಾಗಲೂ ಮಾತನಾಡುತ್ತಿದ್ದ ಸಿಎಂ ಸಿದ್ದರಾಮಯ್ಯ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನಲ್ಲಿ ನಡೆದಿರುವ  ನೈತಿಕ ಪೊಲಿಸ್ ಗಿರಿಯ ಬಗ್ಗೆ ಯಾಕೆ ಮೌನ ವಹಿಸಿದ್ದಾರೆ. ಈ ಪ್ರಕರಣದಲ್ಲಿ ಸಿಎಂ ತಮ್ಮ...

“ಹೆಂಡ ನೋವುನ್ನೆಲ್ಲ ಮಾಯ್ಸೋ ಮಾಯ್ಕಾರ”

ಆಸ್ಪತ್ರೆ ಸೇರಿದ ಗಂಗೆ ಹೆಣ್ಣು ಮಗುವಿಗೆ ಜನ್ಮ ನೀಡುತ್ತಾಳೆ. ಮಗು ನೋಡಲು ಬಂದ ಆಕೆಯ ಅತ್ತೆ ಸ್ವಲ್ಪವೂ ಕನಿಕರ ತೋರದೆ ಬಂದಹಾಗೆಯೇ ಹಿಂದೆ ಹೋಗುತ್ತಾಳೆ. ಗಂಗೆ ಅಳುವ ಮಗುವನ್ನು ಸಮಾಧಾನಿಸಲು ಹೆಣಗುತ್ತಿರುವಾಗಲೇ ಅಜ್ಜಿಯೊಬ್ಬಳು...

ಸೆರೆವಾಸ ನನಗೆ ಹೊಸತಲ್ಲ, ಸುಗ್ರೀವಾಜ್ಞೆ ಜಾರಿಯಾಗುವಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ: ನಾರಾಯಣಗೌಡ

ಹದಿನೈದು ದಿನಗಳ ಸೆರೆವಾಸದಿಂದ ಹೊರಗೆ ಬಂದಿದ್ದೇನೆ. ಇದು ನನಗೆ ಹೊಸದಲ್ಲ. ಕನ್ನಡಕ್ಕಾಗಿ, ಕನ್ನಡಿಗರಿಗಾಗಿ, ಕನ್ನಡತನಕ್ಕಾಗಿ ಎಷ್ಟೋ ಬಾರಿ ಜೈಲಿಗೆ ಹೋಗಿದ್ದೇನೆ. ಮೊಕದ್ದಮೆಗಳು, ಸೆರೆವಾಸ ಇದೆಲ್ಲವೂ ಒಬ್ಬ ಚಳವಳಿಗಾರನ ಬದುಕಲ್ಲಿ ಅನಿವಾರ್ಯ ಎಂದು ಕರ್ನಾಟಕ...

ನಮ್ಮ ಮೆಟ್ರೋ ನೂತನ ನಿರ್ದೇಶಕರಾಗಿ ಮಹೇಶ್ವರ್ ರಾವ್ ನೇಮಕ

ಬೆಂಗಳೂರು ನಮ್ಮ ಮೆಟ್ರೋದ  BBMRCLಗೆ ನೂತನ ನಿರ್ದೇಶಕರಾಗಿ ಮಹೇಶ್ವರ್ ಅವರನ್ನು ನೇಮಕ ಮಾಡಿ ಎಂದು ಕೇಂದ್ರ ಸರ್ಕಾರ ಆದೇಶಿದೆ. ಈ ಮೂಲಕ  ಅಂಜುಂ ಪರ್ವೇಜ್ ಅವರ ಸ್ಥಾನದಿಂದ ತೆರವುಗೊಳಿಸಲಾಗಿದೆ. ನಮ್ಮ ಮೆಟ್ರೋಗೆ ಪೂರ್ಣಾವಧಿ ನಿರ್ದೇಶಕ...

ರಾಜ್ಯದ ಬಹುತೇಕ ವಿದ್ಯಾರ್ಥಿಗಳಿಂದ ರಾಷ್ಟ್ರೀಯ ಶಿಕ್ಷಣ ನೀತಿ- 2020 ತಿರಸ್ಕಾರ : ಸಮೀಕ್ಷೆಯಲ್ಲಿ ಬಹಿರಂಗ

ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯ (NEP-2020) ತರಾತುರಿ ಜಾರಿಯಿಂದಾಗಿ ಶಿಕ್ಷಣ ಸಂಸ್ಥೆಗಳು ಎದುರಿಸುತ್ತಿರುವ ಸವಾಲುಗಳ ಕುರಿತು ಕರ್ನಾಟಕದಲ್ಲಿ ಅಖಿಲ ಭಾರತ ಶಿಕ್ಷಣ ಉಳಿಸುವ ಸಮಿತಿ (All India Save Education Committee  -...

ಲೋಕಸಭೆಗೆ ಬಿಜೆಪಿಯಿಂದ ಸುಧಾಕರ್‌ಗೆ ಟಿಕೆಟ್ ಕೊಟ್ಟರೆ, ಕಾಂಗ್ರೆಸ್ ನಿಂದ ನಾನು ಸ್ಪರ್ಧಿಸಲು ಸಿದ್ಧ : ಶಾಸಕ ಪ್ರದೀಪ್ ಈಶ್ವರ್

2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸುಧಾಕರ್ ಅವರಿಗೆ ಟಿಕೆಟ್ ಕೊಟ್ಟರೆ ಕಾಂಗ್ರೆಸ್ ನಿಂದ ಸ್ಪರ್ಧಿಸಲು ನಾನು ರೆಡಿ ಇದ್ದೇನೆ. ಹೈಕಮಾಂಡ್ ಸೂಚಿಸಿದರೆ ಈಗಿನಿಂದಲೇ ಸಿದ್ಧತೆ ನಡೆಸುವೆ ಎಂದು ಚಿಕ್ಕಬಳ್ಳಾಪುರ ಶಾಸಕ...

ಬೆಳಗಾವಿ | ಹಲ್ಲಿ ಬಿದ್ದ ಹಾಲು ಸೇವಿಸಿ 23 ವಿದ್ಯಾರ್ಥಿಗಳು ಅಸ್ವಸ್ಥ!

ಶಾಲೆಯ ಊಟದ ಜೊತೆಗೆ ಪೂರೈಕೆಯಾಗಿದ್ದ ಹಾಲು ಸೇವಿಸಿ ೨೩ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ನಡೆದಿದೆ. ಹಾಲು ಸೇವಿಸಿ 23 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾ. ಉಳ್ಳಾಗಡ್ಡಿಯ...

ಅಕ್ರಮ ಹಣ ವರ್ಗಾವಣೆ ಪ್ರಕರಣ : ವಿಚಾರಣಗೆ ಹಾಜರಾಗುವಂತೆ ಫಾರೂಕ್ ಅಬ್ದುಲ್ಲಾಗೆ ಇಡಿ ಸಮನ್ಸ್

ಅಕ್ರಮ ಹಣ ವರ್ಗಾವಣೆ (money laundering case) ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ರಾಷ್ಟ್ರೀಯ ಕಾನ್ಫರೆನ್ಸ್ (ಎನ್‌ಸಿ) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ (Farooq Abdullah ) ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ...

ಯಾರೂ ರಾಮನ ವಿರುದ್ಧವಾಗಿಲ್ಲ, ರಾಮನನ್ನು ರಾಜಕೀಯ ವಿಷಯವಾಗಿ ಮಾಡಿಕೊಂಡಿರುವುದನ್ನು ವಿರೋಧಿಸುತ್ತೇವೆ : ಸಿಎಂ ಸಿದ್ದರಾಮಯ್ಯ

ಯಾರೂ ರಾಮಚಂದ್ರನ ವಿರುದ್ಧವಾಗಿಲ್ಲ. ಬಿಜೆಪಿ ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಳ್ಳಲು ಹೊರಟಿದೆ. ಶ್ರೀರಾಮಚಂದ್ರನನ್ನು ದೊಡ್ಡ  ರಾಜಕೀಯ ವಿಷಯವಾಗಿ ಮಾಡಿಕೊಂಡಿರುವುದನ್ನು ನಾವು ವಿರೋಧಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಜಿ ಪ್ರಧಾನಿ ಲಾಲ್...

Latest news

- Advertisement -spot_img