- Advertisement -spot_img

TAG

karnataka

ಡಿ. 28ರಿಂದ ವೈಜ್ಞಾನಿಕ ಪರಿಷತ್‌ 4ನೇ ರಾಜ್ಯ ಮಟ್ಟದ ವೈಜ್ಞಾನಿಕ ಸಮ್ಮೇಳನ

ಬೆಂಗಳೂರು: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ದೊಡ್ಡಬಳ್ಳಾಪುರ ಇವರು ನೀಡುವ ರಾಜ್ಯಮಟ್ಟದ ಜೀವಮಾನ ಸಾಧನ ಶ್ರೀ ಪ್ರಶಸ್ತಿ 2024 ಅನ್ನು  ಡಾ. ಪ್ರಕಾಶ್ ನಾಥ ಸ್ವಾಮಿ ಜಿಯವರಿಗೆ ಮತ್ತು ರಾಜ್ಯ ಮಟ್ಟದ...

ಸ್ಮಾರಕ ಭವನ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಗಂಗಾಧರ ರಾವ್ ದೇಶಪಾಂಡೆ ಸ್ಮಾರಕ ಭವನ, ಫೋಟೋ ಗ್ಯಾಲರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಇಂದು ಬೆಳಗಾವಿಯ ರಾಮತೀರ್ಥ ನಗರದಲ್ಲಿರುವ ಗಂಗಾಧರ ರಾವ್ ದೇಶಪಾಂಡೆ ಸ್ಮಾರಕ ಭವನ ಹಾಗೂ ಫೋಟೋ ಗ್ಯಾಲರಿಯನ್ನು ಉದ್ಘಾಟಿಸಿದ...

ಒಳ್ಳೆಯ ಕೆಲಸ ವಿರೋಧಿಸುವುದೇ ಬಿಜೆಪಿ ಅಭ್ಯಾಸ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಯಾವುದೇ ಒಳ್ಳೆಯ ಕೆಲಸವನ್ನು ವಿರೋಧಿಸುವುದೇ ಬಿಜೆಪಿಯವರ ಅಭ್ಯಾಸ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೆ ಈಡಾಗಿ ಹುತಾತ್ಮರಾದ ಯೋಧರಿಗೆ ಅಂತಿಮ ಗೌರವ ಸಲ್ಲಿಕೆಗೆ ತೆರಳುವ ಸಂದರ್ಭದಲ್ಲಿ...

ಹುತಾತ್ಮ ಯೋಧರ ಕುಟುಂಬಕ್ಕೆ ನೆರವು: ಸಿ.ಎಂ.ಘೋಷಣೆ

ಬೆಳಗಾವಿ: ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೆ ಈಡಾಗಿ ಹುತಾತ್ಮರಾದ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ಗೌರವ ಸಲ್ಲಿಸಿದರು. ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ...

ಮುನಿರತ್ನ ಮೇಲೆ ಮೊಟ್ಟೆ ದಾಳಿ; ಶುರುವಾಯ್ತು ಕೆಸರೆರಚಾಟದ ಹಾವಳಿ

ಮಾಡಬಾರದ ಹಲ್ಕಾ ಕೆಲಸ ಮಾಡಿ ಹೆಸರು ಕೆಡಿಸಿಕೊಂಡಿರುವ ಮುನಿರತ್ನ ಹೇಗಾದರೂ ಮಾಡಿ ಸಿಂಪತಿ ಗಳಿಸಲು ಮೊಟ್ಟೆ ತಂತ್ರವನ್ನು ತಮ್ಮ ಮೇಲೆ ತಾವೇ ಪ್ರಯೋಗಿಸುವಂತೆ ಮಾಡಿಕೊಂಡ್ರಾ? ಗನ್ ಮ್ಯಾನ್ ರಕ್ಷಣೆ ಬೇಕೆಂದು ರಾಜ್ಯಪಾಲರು, ಪೊಲೀಸ್...

ವಿಶ್ವ ಹವ್ಯಕ ಸಮ್ಮೇಳನ : ಇತಿಹಾಸ ಮತ್ತು ಭವಿಷ್ಯ

ಹವ್ಯಕರ ಜಾತಿಯ ಸೌಹಾರ್ದತೆ ಕೇವಲ ವಿಶ್ವ ಹವ್ಯಕರ ಸಮ್ಮೇಳನದ ವೇದಿಕೆಗೆ ಸೀಮಿತ ಆಗಬಾರದು. ಅದು ಹವ್ಯಕರ ಮಠಗಳಿಗೂ ವಿಸ್ತರಿಸಬೇಕು. ಮಠ ಪರಂಪರೆಯನ್ನು ಬುದ್ಧಿಸಂ (Buddhism)ನಿಂದ ಶಂಕರಾಚಾರ್ಯರು ಹಿಂದೂ ಧರ್ಮಕ್ಕೆ ತಂದಿದ್ದೇ ಇಂತಹ ಸದುದ್ದೇಶಕ್ಕಾಗಿ‌...

ಒಂದು ಯೂನಿಟ್ ವಿದ್ಯುತ್ ಉಳಿತಾಯ ಎರಡು ಯೂನಿಟ್ ಉತ್ಪಾದನೆಗೆ ಸಮ: ಕ್ರೆಡಲ್ ಎಂಡಿ ರುದ್ರಪ್ಪಯ್ಯ

ಬೆಂಗಳೂರು: ಒಂದು ಯೂನಿಟ್ ವಿದ್ಯುತ್ ಉಳಿತಾಯ ಎರಡು ಯೂನಿಟ್‌ಗಳ ಉತ್ಪಾದನೆಗೆ ಸಮ ಎಂದು ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ ರುದ್ರಪ್ಪಯ್ಯ ಹೇಳಿದ್ದಾರೆ. ನಾಗರಬಾವಿಯ ಕ್ರೆಡಲ್ ಕೇಂದ್ರ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ರಾಷ್ಟ್ರೀಯ ಇಂಧನ...

ಸಭಾಪತಿ ಹೊರಟ್ಟಿ ನಡೆ ಪಕ್ಷಪಾತಿಯಾಗಿದೆ: ಎಎಪಿ ಆರೋಪ

ಬೆಂಗಳೂರು: ಬೆಳಗಾವಿ ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ನಡೆದ ಸಿ.ಟಿ .ರವಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಪ್ರಕರಣದ ದುರ್ಘಟನೆಗಳ ಬಗ್ಗೆ "ಸದನದ ಗೌರವ ಕಾಪಾಡಿ'' ಎಂಬ ಘೋಷವಾಕ್ಯದೊಂದಿಗೆ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು...

ಸಿ.ಟಿ. ರವಿ ಪದ ಬಳಕೆ ಪ್ರಕರಣ ಸಿಐಡಿಗೆ; ಧರ್ಮಸ್ಥಳದಲ್ಲಿ ಪ್ರಮಾಣ ಮಾಡಲು ಸಚಿವೆ ಹೆಬ್ಬಾಳ್ಕರ್‌ ಸವಾಲು

ಹುಬ್ಬಳ್ಳಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿಧಾನಪರಿಷತ್‌ ಬಿಜೆಪಿ ಸದಸ್ಯ ಸಿ.ಟಿ. ರವಿ ಬಳಸಿರುವ ಅವಾಚ್ಯ ಶಬ್ಧ ಕುರಿತ ಪ್ರಕರಣವನ್ನು ವಿಸ್ತೃತ ತನಿಖೆಗಾಗಿ ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್  ಹೇಳಿದ್ದಾರೆ....

ಮಾಜಿ ಸಂಸದ ಡಿ.ಕೆ. ಸುರೇಶ್ ಸೋದರಿ ಹೆಸರಿನಲ್ಲಿ 12 ಕೆಜಿ ಚಿನ್ನಾಭರಣ ಖರೀದಿಸಿ ವಂಚನೆ

ಬೆಂಗಳೂರು: ಕಾಂಗ್ರೆಸ್ ಮುಖಂಡ ಮಾಜಿ ಸಂಸದ ಡಿ.ಕೆ. ಸುರೇಶ್ ಅವರ ಸಹೋದರಿ ಎಂದು ಹೇಳಿಕೊಂಡು ಮಹಿಳೆಯೊಬ್ಬರು 14.600 ಕೆಜಿಯಷ್ಟು ಚಿನ್ನಾಭರಣ ಖರೀದಿಸಿ ವಂಚನೆ ಮಾಡಿರುವ ಘಟನೆ ರಾಜರಾಜೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...

Latest news

- Advertisement -spot_img