- Advertisement -spot_img

TAG

karnataka

ನಕ್ಸಲೀಯರು ಮುಖ್ಯವಾಹಿನಿಗೆ ಬರುವಂತೆ ಸಿಎಂ ಕರೆ 

ಬೆಂಗಳೂರು: ನಕ್ಸಲ್‌ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವವರು ಶಸ್ತ್ರಾಸ್ತ್ರಗಳನ್ನು ತೊರೆದು ಮುಖ್ಯವಾಹನಿಗೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಕರ್ನಾಟಕದ ಎಲ್ಲ ನಕ್ಸಲೀಯರು ಸಂಪೂರ್ಣವಾಗಿ  ಶರಣಾಗತರಾಗಿ  ಮುಖ್ಯವಾಹಿನಿಗೆ ಬರಲು ನಮ್ಮ ಸರ್ಕಾರವು ಬಯಸುತ್ತದೆ. ನಕ್ಸಲೀಯರು ಮುಖ್ಯವಾಹಿನಿಗೆ...

ಯುವ ಜನೋತ್ಸವ; ಸ್ಪರ್ಧಿಗಳಿಗೆ ಮಾಂಸಾಹಾರ ನೀಡಲು ನಿರ್ಧಾರ

ದಾವಣಗೆರೆ: ರಾಜ್ಯ ಮಟ್ಟದ ಯುವಜನೋತ್ಸವ ಜನವರಿ 5 ಮತ್ತು 6 ರಂದು ದಾವಣಗೆರೆಯ ಎಂಬಿಎ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಈ ಮೇಳದಲ್ಲಿ ಸ್ಪರ್ಧಾಳುಗಳಿಗೆ ರಾತ್ರಿ ಊಟಕ್ಕೆ ಮಾಂಸಾಹಾರವನ್ನು ಜಿಲ್ಲಾಡಳಿತ ನೀಡಲಿದೆ. ಈ ಮೇಳದಲ್ಲಿ...

ವಿರಾಜಪೇಟೆ: ಹಲಸಿನ ಮಿಡಿಗಾಗಿ ದಲಿತ ಕಾರ್ಮಿಕನ ಜೀವ ತೆಗೆದ ತೋಟದ ಮಾಲೀಕ; ಕಠಿಣ ಶಿಕ್ಷೆಗೆ ಆಗ್ರಹ

ವಿರಾಜಪೇಟೆ: ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಚೆಂಬೆ ಬೆಳ್ಳೂರು ಗ್ರಾಮದಲ್ಲಿ ಪಣಿಯರವರ ಪೊನ್ನಣ್ಣ ಅವರನ್ನು ದಿನಾಂಕ 27.12.2024ರಂದು ಅಮಾನುಷವಾಗಿ ಹತ್ಯೆ ಮಾಡಿರುವ ಚಿನ್ನಪ್ಪ ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಸಿಪಿಐಎಂಎಲ್ ಆಗ್ರಹಪಡಿಸಿದೆ.ಎರವ...

ವಿಜಯೇಂದ್ರ ಜತೆ ರೌಡಿಗಳು ತೆಗೆಸಿಕೊಂಡಿರುವ ಫೋಟೋಗಳನ್ನು ಬಿಡುಗಡೆ ಮಾಡಲೇ:ಡಿಕೆ ಶಿವಕುಮಾರ್

? ಡಿಕೆ ಶಿವಕುಮಾರ್‌ ಪ್ರಶ್ನೆ ಬೆಂಗಳೂರು : ನಮ್ಮದು ಸ್ವಚ್ಛ ಆಡಳಿತದ ಸರ್ಕಾರ. ಗುತ್ತಿಗೆದಾರನ ಸಾವಿಗೂ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಕ್ರಿಯೆ...

ನಟ ದರ್ಶನ್‌ ಗೆ ತಪ್ಪದ ಸಂಕಷ್ಟ; ಸುಪ್ರೀಂ ಕೋರ್ಟ್‌ ನಲ್ಲಿ ಮೇಲ್ಮನವಿ ಸಲ್ಲಿಸಲು ಸರ್ಕಾರ ನಿರ್ಧಾರ

ನಟ ದರ್ಶನ್‌ ಗೆ ತಪ್ಪದ ಸಂಕಷ್ಟ; ಸುಪ್ರೀಂ ಕೋರ್ಟ್‌ ನಲ್ಲಿ ಮೇಲ್ಮನವಿ ಸಲ್ಲಿಸಲು ಸರ್ಕಾರ ನಿರ್ಧಾರ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಿತ್ರನಟ ದರ್ಶನ್ ತೂಗುದೀಪ ಅವರ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ...

ಅಂಬೇಡ್ಕರ್ ಎಂದೆ…!?

ಅಂಬೇಡ್ಕರ್ ಹೋರಾಟದ ನೇರ ಫಲಾನುಭವಿಗಳಾಗಿ, ಅಕ್ಷರಶಃ ಸ್ವರ್ಗವನ್ನೇ ಅನುಭವಿಸುತ್ತಿರುವ ಭಾರತೀಯ ಜನತಾ ಪಕ್ಷದ ದಲಿತ ಹಿಂದುಳಿದ ಅಲ್ಪಸಂಖ್ಯಾತ ಮಂತ್ರಿಗಳು ಹಾಗೂ ರಾಜಕಾರಣಿಗಳು ಮಾನ ಮರ್ಯಾದೆ ಬಿಟ್ಟು ಅಮಿತ್‌ ಶಾ ಹೇಳಿಕೆಯ ಸಮರ್ಥನೆಗೆ ಇಳಿದಿದ್ದಾರೆ....

ನಾಳೆ ಹೊಸ ವರ್ಷಾಚರಣೆಗೆ ಬೆಂಗಳೂರು ಸಿದ್ದ; ಎಲ್ಲೆಡೆ ಕಟ್ಟಚ್ಚರ;  ಏನು ಮಾಡಬಾರದು ಇಲ್ಲಿದೆ ವಿವರ

ಬೆಂಗಳೂರು: ಹೊಸ ವರ್ಷಾಚರಣೆಗೆ ಬೆಂಗಳೂರು ಸಜ್ಜುಗೊಂಡಿದ್ದು, ಡಿ. 31 ರಂದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಕಟ್ಟಚ್ಚರ ವಹಿಸಿದ್ದಾರೆ. ಹೊಸ ವರ್ಷಾಚರಣೆಗೆ ಹೆಚ್ಚು ಜನಸಂದಣಿ ಸೇರುವ ಇಂದಿರಾನಗರ, ಕೋರಮಂಗಲ, ಎಂ ಜಿ...

ಕಾಶ್ಮೀರದ ಫೂಂಚ್‌ನಲ್ಲಿ ನಡೆದ ಅಪಘಾತ; ಕೊಡಗಿನ ಯೋಧ ದಿವಿನ್‌ ಸಾವು

ಮಡಿಕೇರಿ: ಈಚೆಗೆ ಜಮ್ಮು ಕಾಶ್ಮೀರದ ಫೂಂಚ್‌ನಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಕೊಡಗು ಜಿಲ್ಲೆಯ ಶನಿವಾರಸಂತೆ ಸಮೀಪದ ಆಲೂರು ಸಿದ್ದಾಪುರ ಗ್ರಾಮದ ಸೈನಿಕ ಪಳಂಗೋಟಿ ದಿವಿನ್ (28) ಭಾನುವಾರ ರಾತ್ರಿ...

ಬಿಜೆಪಿ ಎಷ್ಟೇ ಅರಚಾಡಿದರೂ ರಾಜೀನಾಮೆ ಕೊಡುವುದಿಲ್ಲ; ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಯಾರು ಎಷ್ಟೇ ಚೀರಾಡಿರೂ, ಬಟ್ಟೆ ಹರಿದುಕೊಂಡರೂ ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಸಚಿವ ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದಾರೆ. ಈ ಮಧ್ಯೆ ಅವರು...

ಮಾಂಗಲ್ಯಸರ ಕಳವು ಮಾಡಿದ್ದ ಇಬ್ಬರು ಬಾಲಕರು ಸೇರಿ ಮೂವರ ಬಂಧನ

ಬೆಂಗಳೂರು: ಮಹಿಳೆಯೊಬ್ಬರನ್ನು ಚಾಕುವಿನಿಂದ ಬೆದರಿಸಿ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದ ಅಪ್ರಾಪ್ತ ವಯಸ್ಸಿನ ಇಬ್ಬರು ಬಾಲಕರು ಸೇರಿದಂತೆ ಮೂವರನ್ನು ಚಿಕ್ಕಜಾಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ನಾರಾಯಣಹಳ್ಳಿಯ ಬಾಲಾಜಿ ಬಂಧಿತ ಆರೋಪಿ....

Latest news

- Advertisement -spot_img