- Advertisement -spot_img

TAG

karnataka

ವಕ್ಫ್ ಸುತ್ತ ಮತೀಯವಾದಿ ಶಕ್ತಿಗಳ ಚಿತ್ತ

ವಕ್ಫ್ ಉದ್ದೇಶ ಹಾಗೂ ಚಟುವಟಿಕೆಗಳ ಕುರಿತು ಮುಸ್ಲಿಂ ಸಮಾಜದವರು ಹಿಂದೂ ಬಾಂಧವರಿಗೆ ತಿಳಿಸುವ ಪ್ರಯತ್ನವನ್ನು ಮಾಡಲಿಲ್ಲ. ಬಹುಸಂಖ್ಯಾತ ಹಿಂದೂಗಳು ವಕ್ಫ್ ಬಗ್ಗೆ ಅರಿತುಕೊಳ್ಳುವ ಯೋಚನೆಯನ್ನೂ ಮಾಡಲಿಲ್ಲ.  ಹೀಗಾಗಿ ಸುಳ್ಳು ಸುದ್ದಿಗಳನ್ನು ಪ್ರಚಾರ ಮಾಡುತ್ತಾ ...

ಸಿದ್ದರಾಮಯ್ಯ ಕೈ ಬಲಪಡಿಸಲು ಕಾಂಗ್ರೆಸ್ ಗೆಲ್ಲಿಸಿ – ಜಮೀರ್ ಅಹಮದ್ ಖಾನ್

ಮುಖ್ಯಮಂತ್ರಿ ಸಿದ್ದರಾಮಯ್ಯ ಕೈ ಬಲಪಡಿಸಲು ಕಾಂಗ್ರೆಸ್ ಗೆಲ್ಲಿಸಿ ಎಂದು ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಹುಲಗೂರು ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಟಾಣ್ ಪರ ಪ್ರಚಾರ ನಡೆಸಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ...

ಹಾವೇರಿ ಜಿಲ್ಲೆಯ ರೈತರಿಗೆ ನೀಡಿರುವ ನೊಟೀಸ್ ವಾಪಸ್ ಪಡೆಯಬೇಕು: ಬಸವರಾಜ ಬೊಮ್ಮಾಯಿ

ಹಾವೇರಿ ಜಿಲ್ಲೆಯಲ್ಲಿ ನೂರಾರು ರೈತರ ಖಾತೆಗಳ ಬದಲಾವಣೆಗೆ ಜಿಲ್ಲಾಧಿಕಾರಿ ಎಸಿ, ತಹಸೀಲ್ದಾರ್ ಗಳಿಗೆ ಸೂಚನೆ ನೀಡಿದ್ದಾರೆ. ತಕ್ಷಣ ಅದನ್ನು ವಾಪಸ್ ಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಶಿಗ್ಗಾವಿಯಲ್ಲಿ...

ಕರ್ನಾಟಕ  ಎಂದರೇನು?

ಕರ್ನಾಟಕ ಸುವರ್ಣ ಸಂಭ್ರಮ ವಿಶೇಷ ಲೇಖನ ಚಾರಿತ್ರಿಕವಾಗಿ ಪ್ರಸಿದ್ಧವಾಗಿದ್ದ ʼಮೈಸೂರುʼ ಹೆಸರಿನ  ನಮ್ಮ ರಾಜ್ಯಕ್ಕೆ 1973ರಲ್ಲಿ ʼಕರ್ನಾಟಕʼ ಎಂಬ ಹೊಸ ಹೆಸರನ್ನು ನೀಡಲಾಯಿತು. ಆ ಹೊಸ ಹೆಸರಿಗೀಗ 50 ವರ್ಷ ತುಂಬಿದೆ. ಈ ಸಂದರ್ಭದಲ್ಲಿ...

IPL ರಿಟೆನ್ಶನ್ 2025 | ಕೇವಲ 3 ಆಟಗಾರರನ್ನು ಉಳಿಸಿಕೊಂಡ RCB!

ಆರ್​ಸಿಬಿ ಹರಾಜಿಗೂ ಮುನ್ನ ತಂಡದಲ್ಲಿ ಕೇವಲ ಮೂರು ಆಟಗಾರರನ್ನು ಉಳಿಸಿಕೊಳ್ಳಲು ತೀರ್ಮಾನಿಸಿದೆ. ಈ ಮೂಲಕ ಬಿಸಿಸಿಐ ನೀಡಿರುವ ಗಡುವಿನ ಒಳಗೆ ತಾವು ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ. 2025 ರ ಮೆಗಾ ಹರಾಜಿಗೂ...

ಮುಡಾ ಹಗರಣ ಮತ್ತು ಬಿಜೆಪಿ ನಾಯಕತ್ವದ ಸಮಸ್ಯೆ!

ಬಿಜೆಪಿ ಥೇಟ್ ಈಗ ಒಡೆದ ಮನೆಯಾಗಿದೆ. ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ ಎನ್ನಲಾದ ಪ್ರಧಾನಿ ನರೇಂದ್ರ ಮೋದಿಯೇ ಬಂದರೂ ಈ ಬಾರಿ ಬಿಜೆಪಿ ಜೆಡಿಎಸ್ ಮೈತ್ರಿಗೆ ಮುಖಭಂಗ ನಿಶ್ಚಿತ ಎಂದು ಸ್ವತಃ ಬಿಜೆಪಿ- ಜೆಡಿಎಸ್...

ಓಟಿಗಾಗಿ ಕಣ್ಣೀರಿಟ್ಟ ನಿಖಿಲ್ ಕುಮಾರಸ್ವಾಮಿ: ಇದು HDK ಚಾಳಿ ಮುಂದಿವರೆದ ಭಾಗ!

ಎರಡು ಬಾರಿ ನಾನು ಚುನಾವಣೆಯಲ್ಲಿ ಸೊತ್ತಿದ್ದೇನೆ ನಾನು ಏನು ತಪ್ಪು ಮಾಡಿದ್ದೇನೆ ಗೊತ್ತಿಲ್ಲ. ಮಾಜಿ ಪ್ರಧಾನಿ ಮತ್ತು ಮಾಜಿ ಮುಖ್ಯ ಮಂತ್ರಿ ಮಗನಾಗಿ ಹುಟ್ಟಿರುವುದೇ ನನ್ನ ದುರದೃಷ್ಟನೋ ಗೊತ್ತಿಲ್ಲ ಎಂದು ಚನ್ನಪಟ್ಟಣದಲ್ಲಿ ಮತಯಾಚನೆ...

ರಾಜ್ಯದಲ್ಲಿ ವಕ್ಪ್ ಕಾನೂನು ದುರುಪಯೋಗ: ಬಸವರಾಜ ಬೊಮ್ಮಾಯಿ

ಹಾವೇರಿ( ಶಿಗ್ಗಾವಿ): ರಾಜ್ಯದಲ್ಲಿ ವಕ್ಪ್ ಕಾನೂನು ದುರುಪಯೋಗವಾಗುತ್ತಿದ್ದು, ಕಂದಾಯ ಕಾನೂನು ಕಡೆಗಣಿಸಿ ವಿನಾಕಾರಣ ಇಡೀ ರಾಜ್ಯದ ರೈತರ ಸಾಗುವಳಿ ಜಮೀನುಗಳನ್ನು ವಕ್ಪ್ ಪ್ರಾಪರ್ಟಿ ಎಂದು ಮಾಡಲು ಹೊರಟಿದ್ದಾರೆ. ಸರ್ಕಾರ ರೈತರಿಗೆ ನೀಡಿರುವ ನೋಟಿಸ್...

ಶಕ್ತಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ಶಕ್ತಿ ಯೋಜನೆ ಸೇರಿದಂತೆ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಮತ್ತು ತಿರುಚಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಕೆಲವು ಮಹಿಳೆಯರು...

ಶಕ್ತಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ಇಡೀ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ...

Latest news

- Advertisement -spot_img