ಸರ್ಕಾರಿ ಗೋಮಾಳ ಜಾಗಕ್ಕಾಗಿ ದಲಿತ ಹಾಗೂ ಸವರ್ಣಿಯ ಕುಟುಂಬಗಳ ಮಧ್ಯೆ ಗಲಾಟೆಯಾಗಿ ತಡರಾತ್ರಿ ದಲಿತ ಕುಟುಂಬದ (Dalit Family) ಗುಡಿಸಲುಗಳಿಗೆ ಬೆಂಕಿ (Fire) ಇಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮುಗಳಖೋಡ...
ಭಾರತದ ಮೊದಲ ಖಾಸಗಿ ಯುದ್ಧವಿಮಾನ ತಯಾರಿಕೆಯ ಘಟಕ ಗುಜರಾತ್ನ ವಡೋದರಾದಲ್ಲಿ ಚಾಲನೆಗೊಂಡಿದೆ. ಸ್ಪೇನ್ ಪ್ರಧಾನಿ ಪೆಡ್ರೋ ಸಾಂಚೆಜ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಇಂದು ಸೋಮವಾರ ಈ ಕಾಂಪ್ಲೆಕ್ಸ್ ಅನ್ನು ಉದ್ಘಾಟನೆ...
ಜಾತಿ ಗಣತಿ ವಿಚಾರವಾಗಿ ಹೇಳಿಕೆ ನೀಡಿದ್ದ ಪೇಜಾವರ ಶ್ರೀ ವಿರುದ್ಧ ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್, ಜಾತಿ ಗಣತಿ ಬಗ್ಗೆ ಮಾತನಾಡುತ್ತಿರುವ ಪೇಜಾವರ ಶ್ರೀ ಪುಡಿ ರಾಜಕಾರಣಿ ಎಂದು ವಾಗ್ದಾಳಿ ನಡೆಸಿದ್ದಾರೆ.
ಜಾತಿ...
ಸರಿಯಾಗಿ ಹತ್ತು ವರ್ಷಗಳ ಹಿಂದೆ ಆಸ್ಟ್ರೇಲಿಯಾದ ನ್ಯೂ ಸೌತ್ ವೇಲ್ಸ್ ನಲ್ಲಿ ಬೆಂಗಳೂರು ಮೂಲದ ಸಾಫ್ಟ್ವೇರ್ ಇಂಜಿನಿಯರ್ ಪ್ರಭಾ ಅರುಣ್ ಕುಮಾರ್ ಅವರ ಹತ್ಯೆ ನಡೆದಿತ್ತು. ಆದರೆ ಈ ಹತ್ಯೆ ಪ್ರಕರಣವನ್ನು ಭೇದಿಸಲು...
ಬೆಂಗಳೂರು: ಬೆಂಗಳೂರಿನಲ್ಲಿ ನೀವು ಮನೆ ಅಥವಾ ವಾಣಿಜ್ಯ ಕಟ್ಟಡವನ್ನು ಕಟ್ಟಿಸುತ್ತಿದೀರಾ? ನಿಯಮಗಳನ್ನು ಉಲ್ಲಂಘಿಸಿದ್ದರೆ ತಪಾಸಣೆಗಾಗಿ ಬಿಬಿಎಂಪಿ ಅಧಿಕಾರಿಗಳು ಬರುತ್ತಿದ್ದಾರೆ, ಎಚ್ಚರ.!
ಇತ್ತೀಚೆಗೆ ಬೆಂಗಳೂರಿನ ಬಾಬುಸಾ ಪಾಳ್ಯ ಮತ್ತು ನಿರ್ಮಾಣ ಹಂತದಲ್ಲಿದ್ದ ಎರಡು ಮೂರು ಕಟ್ಟಡಗಳು...
ಕೇಸ್‌ನಲ್ಲಿ ಬಂಧನವಾದ ದರ್ಶನ್ಗೆ ಸೆಷನ್ಸ್ ಕೋರ್ಟ್ ಜಾಮೀನು ನಿರಾಕರಿಸಿದೆ. ಸದ್ಯ ದರ್ಶನ್ ಪರ ವಕೀಲರು ಅನಾರೋಗ್ಯ ಕಾರಣ ನೀಡಿ ಹೈಕೋರ್ಟ್‌ಗೆ ತುರ್ತು ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಇವತ್ತು ಜೈಲ ಅಥವಾ ಬೇಲಾ ಅನ್ನೊದು...
ಬೆಂಗಳೂರು: ಕಾವೇರಿ ನೀರಿನ ಸಂಪರ್ಕ ಕೊಡಿಸುವುದಾಗಿ ಜಲಮಂಡಳಿ ಹೆಸರು ದುರಪಯೋಗಪಡಿಸಿಕೊಳ್ಳುವ ಹಾಗೂ ನಿಯಮಬಾಹಿರವಾಗಿ ಹೆಚ್ಚಿನ ಹಣ ಕೇಳುವವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ...
ಬೆಂಗಳೂರು: ಕಲಿಯಲು ಹಸಿವು ಇರಬೇಕು. ಗುರಿ ಸಾಧನೆಗೆ ಮೊದಲು ಜೀವನದಲ್ಲಿ ಕನಸುಗಳಿರಬೇಕು. ಆ ಕನಸನ್ನು ನನಸು ಮಾಡಲಿಕ್ಕೆ ಸತತ ಪ್ರಯತ್ನ ಪಡಬೇಕು. ಅದಕ್ಕೆ ಮೊದಲು ಕಂಫರ್ಟ್ ಜೋನ್‌ನಿಂದ ಆಚೆ ಬರಬೇಕು. ಆಗಲೇ ನಾವು...
ವಕ್ಫ್ ಆಸ್ತಿ ಹೆಸರಿನಲ್ಲಿ ವಿಜಯಪುರ ಜಿಲ್ಲೆಯ ರೈತರಿಗೆ ನೀಡಿರುವ ನೋಟಿಸ್ ಗಳನ್ನು ನೀಡಿರುವ ನಿರ್ಧಾರವನ್ನು ಪರಾಮರ್ಶಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಭರವಸೆ ನೀಡಿದ್ದಾರೆ.
ಹಳೆಯ ದಾಖಲೆಗಳ ಆಧಾರದಲ್ಲಿ ನೋಟಿಸ್ ನೀಡಲಾಗಿದೆ. ಹಾಗಾಗಿ...