- Advertisement -spot_img

TAG

karnataka

ಹಾವೇರಿ ನೈತಿಕ ಪೋಲಿಸ್‌ಗಿರಿ & ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಮತ್ತಿಬ್ಬರ ಬಂಧನ: ಎಸ್‌ಪಿ ಅಂಶುಕುಮಾರ್

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ಇತ್ತೀಚೆಗೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಎಸ್​ಪಿ ಅಂಶುಕುಮಾರ್ ಮಾಹಿತಿ ನೀಡಿದ್ದಾರೆ. ಬಂಧಿತರು, ಸಾದಿಕ್ ಅಗಸಿಮನಿ(29), ಶೋಯೆಬ್ (19)...

ಮೋದಿ ಟೀಕಾಕಾರ ಎಂಬ ಕಾರಣಕ್ಕೆ 3 ಪಕ್ಷಗಳು ಲೋಕಸಭೆಗೆ ಸ್ಪರ್ಧಿಸುವಂತೆ ದುಂಬಾಲು: ನಟ ಪ್ರಕಾಶ್ ರಾಜ್

ನಾನು ಪ್ರಧಾನಿ ನರೇಂದ್ರ ಮೋದಿ ಟೀಕಾಕಾರ ಎನ್ನುವ ಕಾರಣಕ್ಕೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ( Lokasabha Election) ತಮ್ಮ ಪಕ್ಷದಿಂದ ಕಣಕ್ಕೆ ಇಳಿಯುವಂತೆ ಮೂರು ಪಕ್ಷಗಳು ನನ್ನ ಹಿಂದೆ ಬಿದ್ದಿವೆ ಎಂದು ಬಹುಭಾಷಾ...

ಸಂಸದ ಅನಂತ್​ ಕುಮಾರ್ ಹೆಗಡೆ ವಿರುದ್ಧ ಸುಮೊಟೊ ಕೇಸ್ ದಾಖಲು

ಪ್ರಚೋದನಕಾರಿ ಹೇಳಿಕೆ ಹಾಗೂ ದ್ವೇಷ ಭಾಷಣ ಆರೋಪಗಳಡಿ ಬಿಜೆಪಿ ಸಂಸದ ಅನಂತ್​ ಕುಮಾರ್ ಹೆಗಡೆ ( Ananth Kumar Hegde) ವಿರುದ್ಧ ಕುಮಟಾ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್...

ಉಗ್ರರಿಗೆ ಕರ್ನಾಟಕವನ್ನು ಸ್ವರ್ಗವನ್ನಾಗಿಸುತ್ರಿದೆ ಕಾಂಗ್ರೆಸ್: ಬಿಜೆಪಿ

ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಉಗ್ರರಿಗೆ ಕರ್ನಾಟಕವನ್ನು ಸ್ವರ್ಗವನ್ನಾಗಿಸುತ್ತಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಈ ಬಗ್ಗೆ ಭಾನುವಾರ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ‘ಶಾಂತಿ,...

ಹಾಸನ | ಇಂದಿನ ಕಾಡಾನೆ ಸೆರೆ ಕಾರ್ಯಾಚರಣೆ ಯಶಸ್ವಿ : ಪುಂಡಾನೆ ಸ್ಥಳಾಂತರಿಸಲು ಸಿದ್ದತೆ!

ಕಾಡಾನೆಗಳ ಸೆರೆ ಹಿಡಿಯುವ ಸಂದರ್ಭದಲ್ಲಿ ಅರ್ಜುನ ಮೃತಪಟ್ಟ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು ಮತ್ತೆ ಹಾಸನ ಜಿಲ್ಲೆಯ ವಿವಿಧೆಡೆ ಉಪಟಳ ನೀಡುತ್ತಿರುವ ಪುಂಡಾನೆ ಸೆರೆ ಕಾರ್ಯಾಚರಣೆ ಇಂದು ಶುರುವಾಗಿ ಯಶಸ್ವಿ ಕಾರ್ಯಚರಣೆ ಮಾಡಿದ್ದಾರೆ. ಮೈಸೂರು ಅಂಬಾರಿ...

ಹಾಸನ | ಅಭಿಮನ್ಯು ನೇತೃತ್ವದಲ್ಲಿ ಕಾಡಾನೆಗಳ ಕಾರ್ಯಾಚರಣೆ ಆರಂಭ!

ಹಾಸನ, ಸಕಲೇಶಪುರದಾದ್ಯಂತಯ ಕಾಡಾನೆಗಳ (Elephant Squad) ಹಾವಳಿಯನ್ನು ತಡೆಗಟ್ಟಲು ಇಂದಿನಿಂದ ದಸರಾ ಆನೆ ಅಭಿಮನ್ಯು ನೇತೃತ್ವದಲ್ಲಿ ಕಾಡಾನೆಗಳ ಸೆರೆ ಕಾರ್ಯಾಚರಣೆ ನಡೆಯಲಿದೆ. ಡಿಸೆಂಬರ್ 4 ರಂದು ಕ್ಯಾಪ್ಟನ್ ಅರ್ಜುನನ ವೀರ ಮರಣದಿಂದ ಸ್ಥಗಿತಗೊಂಡಿದ್ದ ಕಾಡಾನೆ...

ಕ್ರಿಕೆಟ್ ಬ್ಯಾಟ್ ಕೊಡಿಸಲು ಅಮ್ಮ ಚಿನ್ನದ ಸರವನ್ನೇ ಮಾರಿದಳು; ಈ ಹುಡುಗ ಈಗ ಟೆಸ್ಟ್ ಪ್ಲೇಯರ್!

ನಂಗೆ ಕ್ರಿಕೆಟ್ ಬ್ಯಾಟ್ ಬೇಕೇಬೇಕು ಎಂದು ಹಠ ಹಿಡಿದು ಕುಳಿತಿದ್ದ ಆ ಹದಿನಾಲ್ಕು ವರ್ಷದ ಹುಡುಗ. ಅಪ್ಪ ಭಾರತೀಯ ಸೇನೆಯಲ್ಲಿ ಯೋಧನಾಗಿದ್ದವ. ದುಬಾರಿ ಬ್ಯಾಟು ಕೊಡಿಸುವಷ್ಟು ಹಣ ಅವನ ಬಳಿ ಇಲ್ಲ. ಮಗ...

ಸಾಂಸ್ಕೃತಿಕ ಜವಾಬ್ದಾರಿ ಮರೆತ ಸರ್ಕಾರ- ಈ ಅಲಕ್ಷ್ಯ ಏಕೆ ?

ಸಾಂಸ್ಕೃತಿಕ ನೀತಿಯನ್ನು ಜಾರಿಗೊಳಿಸಲು ಬೇಕಾದ ಬೌದ್ಧಿಕ ಪರಿಕರಗಳು, ಜ್ಞಾನಶಾಖೆಗಳು ಹಾಗೂ ಕಲೆ-ಸಾಹಿತ್ಯಕ ಸಂಪತ್ತು-ಸಂಪನ್ಮೂಲ ರಾಜ್ಯದಲ್ಲಿ ಅಗಾಧ ಪ್ರಮಾಣದಲ್ಲಿ ಲಭ್ಯ ಇವೆ. ವಸ್ತುನಿಷ್ಠವಾಗಿ ಇವುಗಳನ್ನು ಬಳಸಿಕೊಳ್ಳುವ ಮೂಲಕ ಕರ್ನಾಟಕದ ಸಾಂಸ್ಕೃತಿಕ ವಲಯದ ಪುನರುಜ್ಜೀವನಕ್ಕಾಗಿ ಹೆಜ್ಜೆ...

ನುಡಿದಂತೆ 5 ಗ್ಯಾರಂಟಿಯನ್ನು ಜಾರಿ ಮಾಡಿದ್ದೇವೆ; ಯುವಜನತೆಗೆ ಶಕ್ತಿ ತುಂಬುವ ಕೆಲಸವು ಪೂರ್ಣವಾಗಿದೆ : ಸಿಎಂ ಹರ್ಷ

ಯಾವ ಧರ್ಮದಲ್ಲಿ ಹಸಿದವರಿಗೆ ಅನ್ನ ಕೊಡುವುದಿಲ್ಲವೋ ಅಂಥ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ ಎಂದು ವಿವೇಕಾನಂದರು ಘೋಷಿಸಿದ್ದರು. ಇವರ ಜನ್ಮ ದಿನದಂದೇ ನನ್ನ ಯುವಕ ಯುವತಿಯರು ಭ್ರಮ‌ನಿರಸನರಾಗದಂತೆ ಅವರ ಭವಿಷ್ಯಕ್ಕೆ ಶಕ್ತಿ ತುಂಬುವ...

Yuva Nidhi | ಕುವೆಂಪು ಅವರ ನೆಲದಲ್ಲಿ ನುಡಿದಂತೆ ನಡೆದಿದ್ದೇವೆ : ಡಿಸಿಎಂ ಡಿ.ಕೆ. ಶಿವಕುಮಾರ್

ನಾವು ಕೊಟ್ಟ ಅಷ್ಟು ಗ್ಯಾರಂಟಿ ಭರವಸೆಯನ್ನು ಇವತ್ತಿನ ಪೂರ್ವವಾಗಿ ಅನುಷ್ಠಾಬಕ್ಕೆ ತಂದಿದ್ದೇವೆ. ಕುವೆಂಪು ನಾಡಿನಲ್ಲಿ ನುಡುದಂತೆ ನಡೆದಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಯುವನಿಧಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಡಿಸಿಎಂ...

Latest news

- Advertisement -spot_img