ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ ಬಳಸಿ ಸ್ಫೋಟಿಸಿದ್ದ ಆರೋಪದ ಮೇಲೆ ಬಂಧಿತನಾಗಿರುವ ಡ್ರೋನ್ ಪ್ರತಾಪ್ ಗೆ ಮಧುಗಿರಿಯ ಜೆಎಂಎಫ್‌ಸಿ ನ್ಯಾಯಾಲಯ ಡಿಸೆಂಬರ್. 26 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
ತಾಲ್ಲೂಕಿನ ಐ.ಡಿ.ಹಳ್ಳಿ ಹೋಬಳಿಯ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದ ಪ್ರಮುಖ ಆರೋಪಿ ನಟ ದರ್ಶನ್ ಬೆನ್ನು ನೋವಿನ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದಿದ್ದರು. ನಂತರ ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ರೆಗ್ಯುಲರ್...
ಸಮಾನತೆ ಪ್ರತಿಪಾದಿಸುವ ಈ ಸಂವಿಧಾನವನ್ನು ಬದಲಿಸಬೇಕೆನ್ನುವ ಮಾತು ಬಿಂದಾಸ್ ಆಗಿ ಈಗ ಕೇಳಿಬರುತ್ತಿದೆ. ಇಂತಹವರುಗಳಿಗೆ ಇದೀಗ ಏಕಾಏಕಿ ಅಂಬೇಡ್ಕರ್ ಎಂದರೆ ಭೂಮಿಗಿಳಿದ ಭಗವಂತ, ಇಂದ್ರ ಚಂದ್ರ, ಮಹಾಮೇಧಾವಿ, ದಾರ್ಶನಿಕ ಮತ್ತಿನ್ನಿನ್ನೇನೋ ಎಂದು ಹಾಡಿ...
ಆನೇಕಲ್: ಪೊಲೀಸರ ಕೈಗೆ ಸಿಕ್ಕಿ ಬೀಳದೆ ತಲೆ ಮರೆಸಿಕೊಂಡಿದ್ದ ರೌಡಿಶೀಟರ್ ಬೆಸ್ತಮಾನಹಳ್ಳಿ ಲೋಕೇಶ್ ಅಲಿಯಾಸ್ ಲೋಕಿ ಕಾಲಿಗೆ ಗುಂಡು ಹೊಡೆದು ಬಂಧಿಸಲಾಗಿದೆ. ಈತನನ್ನು ಬಂಧಿಸಲು ಪೊಲೀಸರ ತಂಡ ತೆರಳಿದಾಗ ಈತ ತಪ್ಪಿಸಿಕೊಳ್ಳಲು ಪ್ರಯತ್ನ...
ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ನರಸಿಂಹಲು. ಎಂ. ಆಯ್ಕೆಯಾಗಿದ್ದಾರೆ. 2024 -25ರ ಸಾಲಿನ ಚುನಾವಣೆ ಕೆ.ಎಫ್ .ಸಿ .ಸಿಗೆ ಚುನಾವಣೆ ನಡೆಯಿತು. ನಿರ್ಮಾಪಕ , ವಿತರಕ ಹಾಗೂ ಪ್ರದರ್ಶಕ...
ಬೆಳಗಾವಿ : ಗೃಹಲಕ್ಷ್ಮೀ ಯೋಜನೆ ಹಣ ನೀಡುವ ಮೂಲಕ ಸರ್ಕಾರ ಅತ್ತೆ-ಸೊಸೆ ನಡುವೆ ಜಗಳ ತಂದಿಡುವ ಕೆಲಸ ಮಾಡುತ್ತಿದೆ ಎಂದು ಆರೋಪಿಸುತ್ತಿದ್ದ ವಿಪಕ್ಷಗಳಿಗೆ ಗದಗದ ಅತ್ತೆ-ಸೊಸೆ ಗೃಹಲಕ್ಷ್ಮೀ ಹಣ ಕೂಡಿಟ್ಟು ಬೋರ್ ವೆಲ್...
ಗದಗ: ನಮ್ಮ ಸರ್ಕಾರ ಜಾರಿ ಮಾಡಿರುವ ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮಗಳಿಗೆ ಬಿಜೆಪಿ-ಜೆಡಿಎಸ್ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದ 200 ಕೋಟಿ ರೂಪಾಯಿ...
ಬೆಳಗಾವಿ: ವಕ್ಫ್ ಮಂಡಳಿ ಕುರಿತು ಸರ್ಕಾರ ವಿಧಾನಮಂಡಲದಲ್ಲಿ ಉತ್ತರ ನೀಡಬೇಕಿದೆ. ಸರ್ಕಾರ ಕರ್ನಾಟಕದ ಚರ್ಚೆಗೂ ಸಿದ್ಧವಿದೆ ವಕ್ಫ್ ಮಂಡಳಿ ಕುರಿತ ವಿರೋಧ ಪಕ್ಷಗಳ ಪ್ರಶ್ನೆಗಳಿಗೂ ಉತ್ತರ ನೀಡಲೂ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಭಾಗ 2 - ನಮಗೇಕೆ ಇವಿಎಂ ಬೇಕು?!
ಭಾರತದ ಇವಿಎಂ ಗಳಿಗೆ “ಚಿಪ್” ಗಳನ್ನು ತಯಾರಿಸಿ ಕೊಡುತ್ತಿರುವ ಜಪಾನ್ ದೇಶವೇ ಸ್ವತಃ ತನ್ನ ದೇಶದ ಚುನಾವಣೆಗೆ ಇವಿಎಂ ಬಳಸುತ್ತಿಲ್ಲ! ಬಿಜೆಪಿಯವರಿಗೆ ಅತ್ಯಂತ ಪ್ರಿಯವಾಗಿರುವ ಮತ್ತು...
ಬೆಂಗಳೂರು: ವಕ್ಫ್ ಬೋರ್ಡ್ ಹೆಸರಿನಲ್ಲಿ ಒಂದು ಎಕರೆ ಬಿಡಿ, ಒಂದಿಂಚು ಭೂಮಿಯೂ ಇಲ್ಲ. ಈ ಆಸ್ತಿಗಳು ದರ್ಗಾ, ಅಂಜುಮನ್, ಈದ್ಗಾ, ಮಸೀದಿಗಳು ಸೇರಿದಂತೆ ಮುಸ್ಲಿಮ್ ಧಾರ್ಮಿಕ ಸಂಸ್ಥೆಗಳಿಗೆ ಸಂಬಂಧ ಪಟ್ಟಿದ್ದಾಗಿವೆ. ವಕ್ಫ್ ಬೋರ್ಡ್...