Friday, January 24, 2025
- Advertisement -spot_img

TAG

karnataka

ಬಾಬಾಬುಡನ್ ಗಿರಿ ಪ್ರಕರಣ ರೀ ಓಪನ್ ಸುದ್ದಿ ಅಪ್ಪಟ ಸುಳ್ಳು : ಸಿಎಂ ಸಿದ್ದರಾಮಯ್ಯ

ಕೆಲವು ದೃಶ್ಯ ಮಾಧ್ಯಮಗಳಲ್ಲಿ ಬಾಬಾಬುಡನ್ ಗಿರಿಯಲ್ಲಿ ಗೋರಿ ಧ್ವಂಸ ಪ್ರಕರಣವನ್ನು ರೀ ಓಪನ್ ಮಾಡಲಾಗಿದೆ ಎನ್ನುವ ಸುದ್ದಿ ಪ್ರಸಾರವಾಗುತ್ತಿದ್ದು ಇದು ಅಪ್ಪಟ ತಪ್ಪು ಮಾಹಿತಿ ಹಾಗೂ ಸುಳ್ಳಿನಿಂದ ಕೂಡಿದ್ದಾಗಿದೆ...

ಚುನಾವಣಾ ಬಾಂಡ್ – ಸರ್ಕಾರಿ ಪ್ರಾಯೋಜಿತ ಭ್ರಷ್ಟಾಚಾರ

ದೇಶದಲ್ಲಿ ಸುಮಾರು 105 ರಾಜಕೀಯ ಪಕ್ಷಗಳಿದ್ದರೆ ಅವುಗಳಲ್ಲಿ ಚುನಾವಣಾ ಬಾಂಡ್ ‍ಲಾಭ ಸಿಕ್ಕಿದ್ದು ಕೇವಲ 17 – 19 ಪಕ್ಷಗಳಿಗೆ. ಜಾರಿಗೊಂಡ ಮೂರು ವರ್ಷಗಳಲ್ಲಿ ಈ ಬಾಂಡ್ ಮೂಲಕ ಸಂದಾಯವಾದ ಹಣದಲ್ಲಿ (6201...

ದತ್ತಪೀಠ ವಿವಾದ ಪ್ರಕರಣ ಮತ್ತೆ ಮುನ್ನೆಲೆಗೆ : ಹಳೆಯ ಕೇಸ್ ಗಳನ್ನು ರೀ ಓಪನ್ ಮಾಡಿದ ಸರ್ಕಾರ!

1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದಿದ್ದ ಬಾಬ್ರಿ ಮಸೀದಿ ಕುರಿತಾದ ಗಲಭೆಗೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಚನ್ನಪೇಟೆಯ ನಿವಾಸಿಯಾದ ಶ್ರೀಕಾಂತ್ ಪೂಜಾರಿ (51)ಯ ಬಂಧನದ ಬೆನ್ನೆಲ್ಲೆ, ದತ್ತಪೀಠ ವಿವಾದದ ಪ್ರಕರಣದ ಹಳೆಯ ಕೇಸ್ ನ್ನು ರಾಜ್ಯ ಸರ್ಕಾರ...

ರಾಜ್ಯದಲ್ಲಿ ಗೋಧ್ರಾ ರೀತಿಯ ಘಟನೆ ನಡೆಯಲು ನಾವು ಬಿಡುವುದಿಲ್ಲ: ಗೃಹ ಸಚಿವ ಡಾ.ಜಿ.ಪರಮೇಶ್ವರ

ರಾಜ್ಯದಲ್ಲಿ ಗೋದ್ರಾ ಹತ್ಯಾಕಾಂಡದಂತಹ ಘಟನೆಗಳು ನಡೆಯಲು ಕಾಂಗ್ರೆಸ್ ಸರ್ಕಾರ ಬಿಡುವುದಿಲ್ಲ ಎಂದು ಕರ್ನಾಟಕ ಗೃಹ ಸಚಿವ ಡಾ.ಜಿ.ಪರಮೇಶ್ವರ ಗುರುವಾರ ಬೆಂಗಳೂರಿನಲ್ಲಿ ಹೇಳಿದ್ದಾರೆ. ಕರ್ನಾಟಕದಲ್ಲಿ ಗೋಧ್ರಾ ಮಾದರಿಯ ಘಟನೆ ನಡೆಯಲಿದ್ದು, ಅಯೋಧ್ಯೆಗೆ ತೆರಳುವವರ ಸುರಕ್ಷತೆ ಮತ್ತು...

ಹರಿಪ್ರಸಾದ್ ಹೇಳಿಕೆ; ಗುಪ್ತಚರ ಇಲಾಖೆಯ ವೈಫಲ್ಯ: ಬಸವರಾಜ ಬೊಮ್ಮಾಯಿ

ರಾಜ್ಯ ಸರ್ಕಾರ ಬರ ಪರಿಹಾರ ನೀಡಲು ಆಧಾರ ಜೋಡಣೆಯ ಕುಂಟು ನೆಪ ಹೇಳುತ್ತಿದೆ. ಈಗಾಗಲೇ ಫ್ರುಟ್ ಸಾಫ್ಟವೇರ್ ನಲ್ಲಿ 69 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆಯಾಗಿದ್ದು, ಮುಖ್ಯಮಂತ್ರಿಗಳು ಸರ್ಕಾರದ ಆರ್ಥಿಕ...

ಬಿಗ್ ಬಾಸ್’ನಲ್ಲಿದ್ದ ಡ್ರೋನ್ ಪ್ರತಾಪ್ ಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು : ತಂದೆ ಬೇಸರ!

ಬುಗ್ ಬಾಸ್ ಶುರುವಾದ ದಿನದಿಂದಲೂ ಒಂದಲ್ಲ ಒಂದು ವಿವಾದಕ್ಕೆ ಕಾರಣವಾಗಿದೆ. ಈಗ ಬಿಗ್ ಬಾಸ್ ನಲ್ಲಿ ಇದ್ದ ಡ್ರೋನ್ ಪ್ರತಾಪ್ ಆನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾನೆ ಎಂದು ಅಧಿಕೃತ ಮಾಹಿತಿ ದೊರೆತಿದೆ. ನಿನ್ನೆ ರಾತ್ರಿಯಿಂದಲೇ ಬಿಗ್...

ಶ್ರೀಕಾಂತ್ ಪೂಜಾರಿ ರಾಮಭಕ್ತ ಸೋಗಿನಲ್ಲಿರುವ ವೃತ್ತಿಪರ ಕ್ರಿಮಿನಲ್: ದಿನೇಶ್​ ಗುಂಡೂರಾವ್

ಬಾಬರಿ ಮಸೀದಿ ದ್ವಂಸ ಸಂದರ್ಭದಲ್ಲಿ ಹಿಂಸಾಚಾರದಲ್ಲಿ ಪಾಲ್ಗೊಂಡಿದ್ದ ಹುಬ್ಬಳ್ಳಿಯ ಶ್ರೀಕಾಂತ್ ಪೂಜಾರಿ (Srikanth Poojari) ಹಾಗೂ ಇತರರ ಬಂಧನ ಖಂಡಿಸಿ ಬಿಜೆಪಿ ಪ್ರತಿಭಟನೆ (BJP Protest) ತೀವ್ರಗೊಳಿಸಿದೆ. ಶ್ರೀಕಾಂತ್ ಪೂಜಾರಿ ಶ್ರೀರಾಮ ಅಥವಾ...

ಧಾರವಾಡ ಕ್ಷೇತ್ರಕ್ಕೆ ಪ್ರಲ್ಹಾದ್ ಜೋಶಿ ಬದಲು ಶ್ರೀಕಾಂತ್ ಪೂಜಾರಿಗೆ ಟಿಕೆಟ್ ಕೊಡಿ : ಕಾಂಗ್ರೆಸ್ ಸವಾಲು

ಬರುವ ಲೋಕಸಭಾ ಚುನವಾಣೆಯಲ್ಲಿ ಹುಬ್ಬಳಿ-ಧಾರವಾಡ ಕ್ಷೇತ್ರದಿಂದ ಪ್ರಲ್ಹಾದ ಜೋಶಿ ಬದಲು ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿಗೆ ಟಿಕೆಟ್ ಕೊಡಿ ಎಂದು ಬಿಜೆಪಿಗೆ ರಾಜ್ಯಕಾಂಗ್ರೆಸ್ ಸವಾಲು ಎಸಗಿದೆ. ಟ್ವೀಟ್ ಮಾಡಿರುವ ಕಾಂಗ್ರೆಸ್, ಕಳ್ಳಭಟ್ಟಿ, ಮಟ್ಕಾ ದಂಧೆಕೋರ ಶ್ರೀಕಾಂತ್...

ನಿಯಮಗಳ ಉಲ್ಲಂಘನೆ ಆರೋಪ; ಮಾಲ್ ಆಫ್ ಏಷ್ಯಾಗೆ ಸಾಲು ಸಾಲು ನೋಟಿಸ್

ಏಷ್ಯಾದಲ್ಲೇ ಅತಿ ದೊಡ್ಡ ಮಾಲ್‌ ಎನ್ನಿಸಿಕೊಂಡ ಮಾಲ್‌ ಆಫ್‌ ಏಷ್ಯಾ ಇತ್ತೀಚಿಗಷ್ಟೇ ಉದ್ಘಾಟನೆಯಾಗಿತ್ತು. ಉದ್ಘಾಟನೆಯಾದ ದಿನದಿಂದಲೂ ಒಂದಲ್ಲ ಒಂದು ಸಮಸ್ಯೆಗೆ ಸಿಲುಕುತ್ತಿರುವ ಈ ಮಾಲ್ಗೆ ಈಗ ಕಮರ್ಷಿಯಲ್ ಟ್ಯಾಕ್ಸ್ ಇಲಾಖೆ ನೋಟಿಸ್ ಜಾರಿ...

ಸಾಮಾಜಿಕ ಪಿಡುಗುಗಳ ವಿರುದ್ಧ ಧ್ವನಿ ಎತ್ತುವ ʼಕಾಟೇರʼ

ಸಿನೆಮಾ ನಾನು ಇಂತ‌ ಜಾತಿಯಲ್ಲೆ ಹುಟ್ಬೇಕು ಅಂತ ‌ಯಾರು ಬೇಡ್ಕೊಂಡು ಹುಟ್ಟಿರಲ್ಲ ಕಣ್ರಯ್ಯ..ಹುಟ್ಟಿದ್ಮಕ್ಳೆಲ್ಲಾ ದ್ಯಾವ್ರಿದ್ದಂಗೆ.. ಆ ದ್ಯಾವ್ರಿಗೆ ಜಾತಿ ಅನ್ನೋ ಮುದ್ರೆ ಒತ್ಬಾಡ್ರಿ ಕಣ್ರಯ್ಯ, ಮನುಷ್ಯತ್ವ ಮುದ್ರೆ ಒತ್ತಿ. ಪ್ರೀತಿ, ಕರುಣೆ, ಸಮಾನತೆ ಮುದ್ರೆ...

Latest news

- Advertisement -spot_img