- Advertisement -spot_img

TAG

karnataka

ನನ್ನ ತವರು ಮನೆ ಕಾಂಗ್ರೆಸ್ ‌ಪಕ್ಷಕ್ಕೆ ಮತ್ತೆ ಮರಳಿದ್ದೇನೆ, ಡಿಕೆಶಿ ನನ್ನ ರಾಜಕೀಯ ಗುರು: ಸಿಪಿ ಯೋಗೇಶ್ವರ್

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಿಎಙ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಕೆಪಿಸಿಸಿ ಕಚೇರಿಯಲ್ಲಿ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ಮತ್ತೆ ತಮ್ಮ...

ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದ ಸಿಪಿ ಯೋಗೇಶ್ವರ್: ಚನ್ನಪಟ್ಟಣ ಕ್ಷೇತ್ರವನ್ನು ಗೆದ್ದೇ ಗೆಲ್ಲುತ್ತೇವೆ ಎಂದ ಡಿಕೆಶಿ

ರಾಜ್ಯ ರಾಜಕೀಯದಲ್ಲಿ ಗಂಟೆ ಗಂಟೆಗೂ ರಾಜಕೀಯ ಬದಲಾಗುತ್ತಿರುತ್ತದೆ. ನಿನ್ನೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳುತ್ತಿದ್ದ ಸಿಪಿ ಯೋಗೇಶ್ವರ್ ಇವತ್ತು ಬೆಳಗ್ಗೆಯೇ ಶಿವಕುಮಾರ್ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಅಧಿಕೃತವಾಗಿ ಇಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಪಕ್ಷಕ್ಕೆ ಬರಮಾಡಿಕೊಂಡು...

WhatsApp ಮೂಲಕ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ ಸಿಪಿ ಯೋಗೇಶ್ವರ್

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ. ಯೋಗೇಶ್ವ‌ರ್ ಕಣಕ್ಕಿಳಿಯುವುದು ಖಚಿತವಾಗಿದೆ. ಇಂದು ಬೆಳಗ್ಗೆಯೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ನಿವಾಸದಲ್ಲಿ ಮಾತುಕತೆ ನಡೆಸಿ ಸಿಎಂ ಸಿದ್ದರಾಮಯ್ಯ ಅವರನ್ನು ಸಹ ಭೇಟಿ ಮಾಡಿದ್ದಾರೆ....

ಇಂದು 11:30ಕ್ಕೆ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ: NDAಗೆ ಟಕ್ಕರ್ ಕೊಟ್ಟ ಸಿಪಿವೈ

ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​​ ಅವರು ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತೇನೆಂದು ಘೋಷಿಸಿದ್ದರು. ಆದರೂ ಸಹ ಬಿಜೆಪಿ ನಾಯಕರ ಸಲಹೆ ಮೇರೆಗೆ ಎನ್​ಡಿಎ ಟಿಕೆಟ್​ ಸಿಗಬಹುದು ಎಂದು ಕಾದು...

ವೀರರಾಣಿ ಚೆನ್ನಮ್ಮಳ ಸವಿ ನೆನಪುಗಳು

ಇಂದಿಗೆ (ಅಕ್ಟೋಬರ್‌ 23) ಕಿತ್ತೂರಿನ ವೀರರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ಸಾರಿದ ಸಂಗ್ರಾಮಕ್ಕೆ 200 ವರ್ಷ ಆಗುತ್ತಿದೆ. ಚೆನ್ನಮ್ಮ ಬ್ರಿಟಿಷರಿಗೆ ಪ್ರತಿರೋಧ ಒಡ್ಡಿದ ಸಾಹಸಗಾಥೆ ಸದಾ ಚಿರಸ್ಥಾಯಿ. ಈ ಐತಿಹಾಸಿಕ ವಿಜಯದ...

ಡಿಕೆಶಿ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಸಿಪಿ ಯೋಗೇಶ್ವರ್: ಚನ್ನಪಟ್ಟಣ ಟಿಕೆಟ್ ಫಿಕ್ಸ್!

ಡಿಸಿಎಂ ಡಿಕೆ ಶಿವಕುಮಾರ್‌ ಹಾಗೂ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಇಬ್ಬರೂ ನಾಯಕರಿಗೆ ಪ್ರತಿಷ್ಠೆಯ ಅಖಾಡವಾಗಿರುವ ಚನ್ನಪಟ್ಟಣ ಉಪ ಚುನಾವಣೆ ಟಿಕೆಟ್‌ ಗೊಂದಲ ಬಹುತೇಕ ಫೈನಲ್ ಆದಂತೆ ಕಣುತ್ತಿದೆ. ಹೌದು, ಕುಮಾರಸ್ವಾಮಿ ಕ್ಷೇತ್ರವಾದ ಚನ್ನಪಟ್ಟಣವನ್ನು...

ಶಿಗ್ಗಾವಿ ಕ್ಷೇತ್ರಕ್ಕೆ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಲು ಸಚಿವ ಜಮೀರ್ ಪ್ರಯತ್ನ

ಬೆಂಗಳೂರು : ಉಪ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಆಗಮಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆ ವಾಲಾ ಅವರನ್ನು ಭೇಟಿ ಮಾಡಿದ್ದ ಸಚಿವ ಜಮೀರ್ ಅಹಮದ್ ಖಾನ್, ಶಿಗ್ಗಾವಿ ಕ್ಷೇತ್ರಕ್ಕೆ ಮುಸ್ಲಿಂ...

ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಅಪಾರ ಹಾನಿಯುಂಟಾಗಿದ್ದು : ಏನೆಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ

ಬೆಂಗಳೂರು ನಗರದ ಯಲಹಂಕ, ಮಹದೇವಪುರ, ದಾಸರಹಳ್ಳಿ ವಲಯದಲ್ಲಿ ಕಳೆದ 72 ಗಂಟೆಗಳಲ್ಲಿ ಭಾರೀ ಮಳೆಯಾಗಿದೆ. ಇದರಿಂದ ಕೆರೆಗಳೆಲ್ಲಾ ತುಂಬಿ ಕೋಡಿಯಲ್ಲಿ ಹೆಚ್ಚು ನೀರು ಹರಿದು ರಾಜಕಾಲುವೆಗಳಿಗೆ ಬರುತ್ತಿರುವ ಕಾರಣ ವಿವಿಧ ಪ್ರದೇಶಗಳು ಜಲಾವೃತವಾಗಿರುತ್ತದೆ....

ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಖಚಿತ

ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಖಚಿತವಾಗಿದ್ದು ಕಾಂಗ್ರೆಸ್ ಅಭ್ಯರ್ಥಿಯಾಗಿ ಯೋಗೇಶ್ವರ್ ನಾಳೆಯೇ ನಾಮಪತ್ರ ಸಲ್ಲಿಕೆ ಸಾಧ್ಯತೆ ಇದೆ. ಇಂದು ಬೆಳಗ್ಗೆ ಯೋಗೇಶ್ವರ್, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನೆಯಲ್ಲಿ ಪ್ರತ್ಯಕ್ಷವಾಗಿದ್ದಾರೆ. ಇಬ್ಬರೂ ಒಟ್ಟಿಗೆ ಒಂದೇ...

“ಒಳಗೊಳ್ಳುವಿಕೆ-ಮುಂದಣ ಹೆಜ್ಜೆ”

ಮಾರುಕಟ್ಟೆ ಆಧಾರಿತ ತತ್ವದ ಹಿಂದಿನ ಧನದಾಹ, ಧರ್ಮ, ಸಂಸ್ಕೃತಿಯ ಮಾರುವೇಷದಲ್ಲಿ ನಮ್ಮ ಮೈಮರೆಸುತ್ತಿರುವ ಈ ಹೊತ್ತಲ್ಲಿ ಶಿಕ್ಷಣ, ಆರೋಗ್ಯದಂತಹ, ವಿಷಯಗಳಲ್ಲಿ ಜನಪ್ರತಿನಿಧಿಗಳ ಬದ್ಧತೆಯನ್ನು ಪ್ರಶ್ನೆ ಮಾಡದಿದ್ದರೆ ಜನ ಸಾಮಾನ್ಯರು ಒಳಗೊಳ್ಳುವ ಅವಕಾಶ ಶಾಶ್ವತವಾಗಿ...

Latest news

- Advertisement -spot_img