- Advertisement -spot_img

TAG

karnataka

ವಕ್ಫ್‌ ಬೋರ್ಡ್ ಹೆಸರಿನಲ್ಲಿ ಒಂದಿಂಚು ಭೂಮಿಯೂ ಇಲ್ಲ: ಶಾಸಕ ನಸೀರ್‌ ಅಹ್ಮದ್; ವಕ್ಫ್‌ ಕುರಿತ ಗೊಂದಲ ನಿವಾರಿಸಿದ ಶಾಸಕರು

ಬೆಂಗಳೂರು: ವಕ್ಫ್‌ ಬೋರ್ಡ್ ಹೆಸರಿನಲ್ಲಿ ಒಂದು ಎಕರೆ ಬಿಡಿ, ಒಂದಿಂಚು ಭೂಮಿಯೂ ಇಲ್ಲ. ಈ ಆಸ್ತಿಗಳು ದರ್ಗಾ, ಅಂಜುಮನ್, ಈದ್ಗಾ, ಮಸೀದಿಗಳು ಸೇರಿದಂತೆ ಮುಸ್ಲಿಮ್‌ ಧಾರ್ಮಿಕ ಸಂಸ್ಥೆಗಳಿಗೆ ಸಂಬಂಧ ಪಟ್ಟಿದ್ದಾಗಿವೆ. ವಕ್ಫ್‌ ಬೋರ್ಡ್...

‘ಒಂದು ರಾಷ್ಟ್ರ ಒಂದು ಚುನಾವಣೆ’ ಮಸೂದೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ; ತೀವ್ರ ಕಳವಳಕಾರಿ ವಿಚಾರ: ಎನ್ ಎಸ್ ಬೋಸರಾಜು

ಬೆಂಗಳೂರು: ಯಾವ ರಾಜ್ಯ ಸರ್ಕಾರಗಳ ಜೊತೆಗೂ ಸಮಾಲೋಚನೆ ನಡೆಸದೆ, ವಿರೋಧ ಪಕ್ಷಗಳ ಜೊತೆಗೂ ಚರ್ಚಿಸದೆ 'ಒಂದು ರಾಷ್ಟ್ರ ಒಂದು ಚುನಾವಣೆ' ಎಂಬ ದೇಶದ ಮೇಲೆ ಭಾರಿ ಪರಿಣಾಮವನ್ನು ಬೀರುವ ಮಸೂದೆಗೆ ಕೇಂದ್ರ ಸಚಿವ...

ಅನಧಿಕೃತ ಫ್ಲೆಕ್ಸ್, ಹೋರ್ಡಿಂಗ್ಸ್ ಮತ್ತು ಬ್ಯಾನರ್‌ ಅಳವಡಿಕೆ; ಸರ್ಕಾರ, ಬಿಬಿಎಂಪಿ ವಿರುದ್ಧ ಹೈಕೋರ್ಟ್‌ ಆಕ್ರೋಶ

ಬೆಂಗಳೂರು:ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಹೋರ್ಡಿಂಗ್ಸ್ ಮತ್ತು ಬ್ಯಾನರ್‌ ಹಾಕಿರುವವರನ್ನು ಶಿಕ್ಷಿಸಲು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (BBMP) ಬಳಿ ಯಾವುದೇ ಕಾನೂನು ಇಲ್ಲ ಎನ್ನುವುದು ಅಚ್ಚರಿಗೆ ಕಾರಣವಾಗಿದೆ. ಪಾಲಿಕೆಯ ಬೈಲಾದಲ್ಲಿ ಯಾವುದೇ...

ಕದ್ದ ಬೈಕ್‌ ನಲ್ಲೇ ಮೊಬೈಲ್‌ ಕಳವು ಮಾಡುತ್ತಿದ್ದ ಆರೋಪಿ ಬಂಧನ, 40 ಮೊಬೈಲ್‌ ವಶ

ಬೆಂಗಳೂರು: ನಗರದಲ್ಲಿ ದ್ವಿಚಕ್ರ ವಾಹನಗಳನ್ನು ಕದ್ದು, ಅದರಲ್ಲೇ ಮೊಬೈಲ್‌ ಗಳನ್ನು ಕಳವು ಮಾಡುತ್ತಿದ್ದ ಆರೋಪಿಯೊಬ್ಬನನ್ನು ಮೈಕೋ ಪೊಲೀಸ್‌ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕೃತ್ಯ ಎಸಗುತ್ತಿದ್ದ ಬನ್ನೇರುಘಟ್ಟ ನಿವಾಸಿ ಕಿರಣ್ ಅಲಿಯಾಸ್ ಚಿಟ್ಟೆಯನ್ನು...

ಭಾನುವಾರ ನೆಲಮಂಗಲ ಸುತ್ತ ಮುತ್ತ ವಿದ್ಯುತ್ ವ್ಯತ್ಯಯ: ಬೆಸ್ಕಾಂ ಪ್ರಕಟಣೆ

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ನೆಲಮಂಗಲ ವಿಭಾಗದ 220/66/11 ಕೆ.ವಿ. ದಾಬಸ್ ಪೇಟೆ, 66/11 ಕೆ.ವಿ. ತ್ಯಾಮಗೊಂಡ್ಲು, ನೆಲಮಂಗಲ, ಅವ್ವೇರಹಳ್ಳಿ, ಟಿ. ಬೇಗೂರು ವಿತರಣಾ ಕೇಂದ್ರಗಳಲ್ಲಿನ ಈ ಕೆಳಕಂಡ...

ಒಳ ಮೀಸಲಾತಿ, ನ್ಯಾ. ನಾಗಮೋಹನ್ ದಾಸ್ ವರದಿಗಾಗಿ ಕಾಯೋಣ; ಎಚ್ . ಆಂಜನೇಯ

ಬೆಂಗಳೂರು: ಒಳಮೀಸಲಾತಿ ಹಂಚಿಕೆ ಕುರಿತು ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದಲ್ಲಿ ರಚನೆಯಾಗಿರುವ ಏಕ ಸದಸ್ಯ ಆಯೋಗದ ವರದಿ ಬರುವವರೆಗೆ ಕಾಯೋಣ ಎಂದು ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಎಚ್. ಆಂಜನೇಯ ಕರೆ...

ಪಾರಂಪರಿಕ ತಾಣಗಳ ಸಂರಕ್ಷಣೆಗೆ ದತ್ತು ಯೋಜನೆ : ಸಚಿವ ಎಚ್.ಕೆ.ಪಾಟೀಲ

ಬೆಳಗಾವಿ: ರಾಜ್ಯದಲ್ಲಿ 25,000 ಪಾರಂಪರಿಕ ತಾಣಗಳ ಪೈಕಿ 810 ತಾಣಗಳನ್ನು ಮಾತ್ರ ಸಂರಕ್ಷಿಸಲು ಸಾಧ್ಯವಾಗಿದೆ. ಉಳ್ಳವರ ಸಹಕಾರ ಮತ್ತು ಸಾಮುದಾಯಿಕ ಸಹಕಾರದಿಂದ ಪಾರಂಪರಿಕ ತಾಣಗಳನ್ನು ಅಭಿವೃದ್ಧಿಪಡಿಸಲು ಸಾಧ್ಯ. ಆದ್ದರಿಂದ ಕರ್ನಾಟಕ ಸರ್ಕಾರವು “ನಮ್ಮ...

ಮತಯಂತ್ರಗಳ ದುರುಪಯೋಗ ತಡೆಯುವುದು ಸಾಧ್ಯವೇ?

ಭಾಗ-1 ಯುಪಿಎ ಸರಕಾರ ಮಾಡಿದ ಎರಡು ಅತಿ ದೊಡ್ಡ ತಪ್ಪುಗಳು ಇವಿಎಂಗಳಿಗೆ ವಿ‌ವಿಪ್ಯಾಟ್ ಜೋಡಿಸಿ ಪ್ರತಿಯೊಂದು ವಿ‌ವಿಪ್ಯಾಟ್‌ ನಲ್ಲಿಯ ನೂರಕ್ಕೆ-ನೂರು ಮತಚೀಟಿ ಪೂರ್ತಿ ಎಣಿಸುವ ಪರಿಪಾಠವನ್ನು ಆಗಿನ ಕೇಂದ್ರದ ಕಾಂಗ್ರೆಸ್ ಸರಕಾರ ಅಂದೇ ಶುರು...

ಆರೋಪಿಗಳಿಗೆ ಶಿಕ್ಷೆಯಾಗುವ ವಿಶ್ವಾಸ ಇದೆ; ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ

ಬೆಂಗಳೂರು: ಮಗನ ಕೊಲೆ ಆರೋಪದ ಆರೋಪಿಗಳಿಗೆ ಜಾಮೀನು ಸಿಕ್ಕಿರುವ ಬಗ್ಗೆ ಪ್ರತಿಕ್ರಿಯಿಸಿರುವ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ, ನಮಗೆ ನ್ಯಾಯಾಂಗ ವ್ಯವಸ್ಥೆ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. ಜಾಮೀನು ಸಿಕ್ಕಿರುವ ಬಗ್ಗೆ ಮಾಧ್ಯಮಗಳಿಂದ...

ನವಜಾತ ಶಿಶುಗಳ ಬಗ್ಗೆ ನಿಗಾ ವಹಿಸಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಬಾಣಂತಿ ಮತ್ತು ನವಜಾತ ಶಿಶುಗಳ ಬಗ್ಗೆ ಹೆಚ್ಚಿನ ನಿಗಾವಹಿಸಿ, ಜಿಲ್ಲಾ ಆಸ್ಪತ್ರೆಯಲ್ಲಿ (ಬಿಮ್ಸ್) ಯಾವುದೇ ಕುಂದು ಕೊರತೆಗಳು ಕಂಡು ಬಂದಲ್ಲಿ ಸರ್ಕಾರದ ಗಮನಕ್ಕೆ ತರಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

Latest news

- Advertisement -spot_img