ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ತೀವ್ರ ರಂಗೇರುತ್ತಿದ್ದು, ಬಿಜೆಪಿ ವಿಧಾನ ಪರಿಷತ್ ಸದಸ್ಯ ಹಾಗೂ ಚನ್ನಪಟ್ಟಣ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿ ಪಿ ಯೋಗೇಶ್ವರ್ ಅವರು ಸೋಮವಾರ ತಮ್ಮ MLC...
ರಾಜ್ಯ ಪೊಲೀಸ್ ಇಲಾಖೆಯಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿಗೆ ತಾತ್ಕಾಲಿಕ ಪಟ್ಟಿಯನ್ನು ರಾಜ್ಯ ಗೃಹ ಇಲಾಖೆ ಸೋಮವಾರ ಪ್ರಕಟಿಸಿದೆ.
ಈ ಹಿಂದೆ ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳಿಗೆ ನಡೆದಿದ್ದ ನೇಮಕಾತಿ ಪರೀಕ್ಷೆಯಲ್ಲಿ ಆದ ಅಕ್ರಮ...
ಎಪ್ರಿಲ್ 9,2020 ರಂದು ಫಾತಿಮಾರನ್ನು ದಿಲ್ಲಿ ಪೊಲೀಸರು ಬಂಧಿಸಿದರು. ಆಕೆಯನ್ನು ಟಾರ್ಗೆಟ್ ಮಾಡಲು ಮುಖ್ಯ ಕಾರಣ ಧಾರ್ಮಿಕ ತಾರತಮ್ಯದ ಪೌರತ್ವ ತಿದ್ದುಪಡಿ ಕಾಯಿದೆಯ ವಿರುದ್ಧ ಆಕೆ ಶಾಂತಿಪೂರ್ವಕ ಪ್ರತಿಭಟನೆಯ ನೇತೃತ್ವ ವಹಿಸಿದ್ದು. ಗುಲ್ಫಿಶಾ ಫಾತಿಮಾ1957...
ಬೆಂಗಳೂರು: ರಾಜ್ಯದಲ್ಲಿ ಪ್ರವಾಹದಿಂದ ಅಪಾರ ಹಾನಿ ಉಂಟಾಗಿದ್ದು, ಸರ್ಕಾರ ಕೂಡಲೇ ಸಭೆ ಕರೆದು 5,000 ಕೋಟಿ ರೂ. ಬಿಡುಗಡೆ ಮಾಡಲಿ. ಜೊತೆಗೆ ಬೆಂಗಳೂರಿನಲ್ಲಿ ಪರಿಹಾರ ಕಾರ್ಯಾಚರಣೆಗೆ 1,000 ಕೋಟಿ ರೂ. ಬಿಡುಗಡೆ ಮಾಡಲಿ...
ಇದೇ ಅಕ್ಟೋಬರ್ 26ರಂದು ಬೆಂಗಳೂರಿನಲ್ಲಿ ಆಯೋಜಿಸಿರುವ ಕಂಬಳ ಸ್ಪರ್ಧೆಯನ್ನು ನಿಲ್ಲಿಸುವಂತೆ ಪ್ರಾಣಿ ದಯಾ ಸಂಘ ಪೇಟಾ ರಾಜ್ಯ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ. ಈ ಅರ್ಜಿಯನ್ನು ತುರ್ತು ವಿಚಾರಣೆಗೆ ಪರಿಗಣಿಸುವಂತೆ...
ಅತ್ಯಾಚಾರ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಪ್ರಜ್ವಲ್ ರೇವಣ್ಣ ಒಂದು ಪ್ರಕರಣದಲ್ಲಿ ಜಾಮೀನು ಹಾಗೂ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು....
ಬಿಜೆಪಿ ಸೆಕ್ಸ್ ಸ್ಕ್ಯಾಂಡಲ್ ಪಾರ್ಟಿಯಾಗಿದೆ. ಬಿಜೆಪಿಯ ಮೂವರು ಮಾಜಿ ಮುಖ್ಯಮಂತ್ರಿಗಳು ಸದಾನಂದಗೌಡ, ಬಸವರಾಜ ಬೊಮ್ಮಾಯಿ, ಬಿ.ಎಸ್ ಯಡಿಯೂರಪ್ಪ ಮತ್ತು NDA ಮೈತ್ರಿ ಪಕ್ಷ ಜೆಡಿಎಸ್ ನ ಹೆಚ್ ಡಿ ಕುಮಾರಸ್ವಾಮಿ ಅವರು ಕೋರ್ಟ್‌ನಿಂದ...
ಹಾಸನದ ವಿಕೃತ ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣನನ್ನು ಟೀಕಿಸುವ ಭರದಲ್ಲಿ ಮಹಿಳೆಯರ ಮಾನಹಾನಿ ಮಾಡಿದ್ದಾರೆ ಎಂದು ಆರೋಪಿಸಿ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೋರಿ ಸಲ್ಲಿಸಿದ್ದ ಸಾರ್ವಜನಿಕ...
ಬಿಜೆಪಿಯಿಂದಲೇ ನಿಲ್ಲಬೇಕು ಎಂಬ ಆಸೆ ಇದೆ. ಜೆಡಿಎಸ್ ನಿಂದ ನಿಲ್ಲಲ್ಲ. ಟಿಕೆಟ್ ಸಿಗದೇ ಇದ್ದರೆ ಸ್ವತಂತ್ರವಾಗಿ ಸ್ಪರ್ಧಿಸುವ ಯೋಚನೆಯಿದೆ ಎಂದು ಬಿಜೆಪಿ ಪರಿಷತ್ ಸದಸ್ಯ ಹಾಗೂ ಚನ್ನಪಟ್ಟಣ ಟಿಕೆಟ್ ಆಕಾಂಕ್ಷಿ ಸಿಪಿ ಯೋಗೇಶ್ವರ್...
ಬೆಂಗಳೂರು: ಯಲಹಂಕ ಬಳಿಯ ಮಾದಪ್ಪನಹಳ್ಳಿಯಲ್ಲಿರುವ 153 ಎಕರೆ ನೀಲಗಿರಿ ನೆಡುತೋಪು ಪ್ರದೇಶದಲ್ಲಿ ದಿವ್ಯೌಷಧ ಸಸ್ಯವನ, ಪಕ್ಷಿಲೋಕ, ಕಿರು ಮೃಗಾಲಯ, ವೃಕ್ಷೋದ್ಯಾನ, ಮತ್ತು ಜೈವಿಕ ವನ ನಿರ್ಮಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ...