- Advertisement -spot_img

TAG

karnataka

ಭಾರತೀಯ ಸಂಸ್ಕೃತಿ ಉತ್ಸವದಲ್ಲಿ ಭಾಗವಹಿಸದಿರಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧಾರ; ಅನುಮತಿ ಇಲ್ಲದೆ ಆಹ್ವಾನ ಪತ್ರಿಕೆಯಲ್ಲಿ ಹೆಸರು ಅಚ್ಚು ಹಾಕಿಸಿದ್ದಕ್ಕೆ ಆಕ್ಷೇಪ; ಸಚಿವ ಪ್ರಿಯಾಂಕ್‌ ಖರ್ಗೆ ದಿಟ್ಟ ನಿಲುವು

ಬೆಂಗಳೂರು: ಜನವರಿ 29 ರಿಂದ ಫೆಬ್ರುವರಿ 6 ರವರೆಗೆ ಸೇಡಂ ತಾಲೂಕಿನ ಬೀರನಹಳ್ಳಿ ಗೇಟ್ ಸಮೀಪ ನಡೆಯಲಿರುವ 7ನೇ ಭಾರತೀಯ ಸಂಸ್ಕೃತಿ ಉತ್ಸವದಲ್ಲಿ ತಾವು ಭಾಗವಹಿಸುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿ...

ಕರ್ತವ್ಯ ಆರಂಭಿಸಬೇಕಿದ್ದ ನವ ಐಪಿಎಸ್ ಅಧಿಕಾರಿ ಅಪಘಾತಕ್ಕೆ ಬಲಿ; ತರಬೇತಿ ಮುಗಿಸಿ ಡ್ಯೂಟಿಗೆ ಹಾಜರಾಗಲು ಹಾಸನಕ್ಕೆ ಆಗಮಿಸುತ್ತಿದ್ದ ಹರ್ಷವರ್ದನ್

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಪೊಲೀಸ್ ಜೀಪ್ ಮನೆಯೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಪ್ರೊಬೆಷನರಿ ಐಪಿಎಸ್ ಅಧಿಕಾರಿಯೊಬ್ಬರು ಮೃತಪಟ್ಟ ಘಟನೆ ಭಾನುವಾರ ಹಾಸನ ಸಮೀಪ ನಡೆದಿದೆ. ಮಧ್ಯಪ್ರದೇಶ ರಾಜ್ಯದ ಸಿಂಗ್ರುಲಿ...

ಬೆಂಗಳೂರಿನಲ್ಲಿ ಫೆಂಗಲ್ ಎಫೆಕ್ಟ್: ಇಂದೂ ಸಹ ಅಲ್ಲಲ್ಲಿ ಮಳೆ; ಅದರೆ ಶಾಲಾಕಾಲೇಜುಗಳಿಗೆ ರಜೆ ಇಲ್ಲ

ಬೆಂಗಳೂರು; ಫೆಂಗಲ್‌ ಚಂಡಮಾರುತ ತಮಿಳುನಾಡಿನಲ್ಲಿ ಅಬ್ಬರಿಸುತ್ತಿದ್ದು ಇದು ಬೆಂಗಳೂರಿನ ಮೇಲೂ ಪರಿಣಾಮ ಬೀರಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಎಲ್ಲೋ ಅಲರ್ಟ್ ಇರುವುದರಿಂದ ಶಾಲಾ ಕಾಲೇಜುಗಳಿಗೆ ರಜೆಘೋಷಣೆ ಮಾಡಿರುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿರುತ್ತಾರೆ. ಬೆಂಗಳೂರು...

ರಾಜ್ಯದ ಕ್ರೀಡಾಪಟುಗಳಿಗೆ ಅಗತ್ಯ ಸವಲತ್ತು-ನೆರವು ನೀಡಲು ನಾನು ಸದಾ ಸಿದ್ದ: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು:ರಾಜ್ಯದ ಕ್ರೀಡಾಪಟುಗಳಿಗೆ ಅಗತ್ಯ ಸವಲತ್ತು-ನೆರವು ನೀಡಲು ನಾನು ಸದಾ ಸಿದ್ದ. ರಾಜ್ಯ ಬಜೆಟ್ ನಲ್ಲಿ ಕ್ರೀಡಾ ಕ್ಷೇತ್ರಕ್ಕೆ ನಿರಂತರ ಅನುದಾನ ನೀಡಿದೆ. ರಾಜ್ಯದಿಂದ ಯಾರಾದರೂ ಒಲಂಪಿಕ್ಸ್ ನಲ್ಲಿ ದೇಶಕ್ಕೆ ಒಂದು ಚಿನ್ನ ತನ್ನಿ...

 ಫೆಂಗಲ್‌ ಚಂಡಮಾರುತ ಎಫೆಕ್ಟ್‌ ; 14 ಜಿಲ್ಲೆಗಳಲ್ಲಿ ಮಳೆ; ಇಂದು ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ

 ಫೆಂಗಲ್‌ ಚಂಡಮಾರುತ ಎಫೆಕ್ಟ್‌ ; 14 ಜಿಲ್ಲೆಗಳಲ್ಲಿ ಮಳೆ; ಇಂದು ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ತಮಿಳುನಾಡಿನಲ್ಲಿ ಫೆಂಗಲ್‌ ಚಂಡಮಾರುತ ಅಬ್ಬರಿಸುತ್ತಿದೆ. ಕರ್ನಾಟಕದಲ್ಲೂ ಮುಂದಿನ 5 ದಿನಗಳ ಮಳೆಯಾಗಲಿದೆ ಎಂದುಹವಾಮಾನ ಇಲಾಖೆ ತಿಳಿಸಿದೆ....

ಮತಗಳ್ಳತನಕ್ಕೆ ಇವಿಎಂ ಬಳಕೆ; ಅನುಮಾನಗಳ ಮುಂದುವರಿಕೆ

ಚುನಾವಣೆಯಲ್ಲಿ ಯಾರು ಗೆದ್ದರು, ಯಾರು ಸೋತರು ಎನ್ನುವುದು ಮುಖ್ಯವಲ್ಲ. ಯಾವ ಪಕ್ಷ ಅಧಿಕಾರ ಹಿಡಿಯಿತು ಎನ್ನುವುದೂ ಮ್ಯಾಟರ್ ಅಲ್ಲ. ಆದರೆ ಮತದಾರರ ಮತ ಅವರ ಇಚ್ಛೆಯಂತೆ ಸೇರಬೇಕಾದವರಿಗೆ ಸೇರಿದೆಯಾ? ಬಹುಸಂಖ್ಯಾತ ಮತದಾರರ ಬಯಕೆಯಂತೆ...

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್‌ ಐಆರ್‌

ಬೆಂಗಳೂರು: ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಷರತ್ತು ಬದ್ಧ ಜಾಮೀನು ಪಡೆದಿರುವ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ  ವಿರುದ್ಧ ಶನಿವಾರ ಮತ್ತೊಂದು ಎಫ್ಐಆರ್​ ದಾಖಲಾಗಿದೆ. ಕೊಲೆ ಯತ್ನ, ಸುಪಾರಿ ಆರೋಪಿಸಿ ಬಿಬಿಎಂಪಿ ಮಾಜಿ ಪಾಲಿಕೆ...

ಯತ್ನಾಳ್, ಮುನಿರತ್ನ ಉಚ್ಛಾಟಿಸಲು ವಿಜಯೇಂದ್ರಗೆ ಪ್ರಿಯಾಂಕ್‌ ಸವಾಲು

ಕಲಬುರಗಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ನಿಜವಾಗಿಯೂ ತಾಕತ್ತಿದ್ದರೆ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಮುನಿರತ್ನ ಅವರನ್ನು ಪಕ್ಷದಿಂದ ಉಚ್ಛಾಟಿಸಲಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸವಾಲು...

ಸಚಿವ ಜಮೀರ್ ಪುತ್ರ ನಟ ಝೈದ್‌ ಖಾನ್‌ ವಿರುದ್ಧ ದೂರು ದಾಖಲು;

ಬೆಂಗಳೂರು:  ವಸತಿ ಸಚಿವ ಜಮೀರ್ ಅಹ್ಮದ್ ಖಾನ್‌ ಪುತ್ರ ಹಾಗೂ ಚಿತ್ರನಟ ಝೈದ್ ಖಾನ್ ವಿರುದ್ಧ ಬೆಂಗಳೂರಿನ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಡ್ರೋನ್ ತಂತ್ರಜ್ಞ ಸಂತೋಷ್ ಅವರ ಸಹೋದರಿ...

ವಯನಾಡು ಕ್ಷೇತ್ರದ ಅಭಿವೃದ್ದಿಗೆ ಬದ್ಧ; ರಾಹುಲ್ ಮತ್ತು ಪ್ರಿಯಾಂಕಾ ಘೋಷಣೆ

ಕೋಯಿಕ್ಕೋಡ್: ವಯನಾಡು ಭೂಕುಸಿತದ ಸಂತ್ರಸ್ತರ ಕುಟುಂಬಗಳಿಗೆ ನೆರವು ಒದಗಿಸಲು ಕೇರಳ ಸರ್ಕಾರದ ಮೇಲೆ ಕಾಂಗ್ರೆಸ್ ಹಾಗೂ ಯುಡಿಎಫ್ ಒತ್ತಡವನ್ನು ಹೇರಬೇಕು ಎಂದು ಲೋಕಸಭೆ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ಆಗ್ರಹಪಡಿಸಿದ್ದಾರೆ....

Latest news

- Advertisement -spot_img