ಮುಡಾ ಹಗರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಮೈಸೂರು ಲೋಕಸಭಾ ಸದಸ್ಯ ಯದುವೀರ್ ಒಡೆಯರ್ ಒತ್ತಾಯಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮುಡಾ ಹಗರಣದ ವಿರುದ್ಧ...
ಸಾರ್ವಜನಿಕ ಸಮಾರಂಭದಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್ ಅಹಮದ್ ಖಾನ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ ಶಾಸಕ ಬಸನಗೌಡ ಪಾಟೀಲ್...
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಐಶಾರಾಮಿ ವ್ಯವಸ್ಥೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಜೈಲರ್‌ಗಳಾದ ಶೆಹನಾಜ್ ಹಾಗೂ ಪಾಂಡುರಂಗ ಇಬ್ಬರನ್ನು ಅಮಾನತುಗೊಳಿಸಿ ಕಾರಾಗೃಹ ಇಲಾಖೆಯ ಡಿಜಿ ಆದೇಶ ಹೊರಡಿಸಿದ್ದಾರೆ.
ಕೇಂದ್ರ...
ವಿವಿಧ ದೇಶಗಳಿಂದ ಅಂಚೆ ಇಲಾಖೆ ಮೂಲಕ ಬೆಂಗಳೂರಿಗೆ ತರಿಸಿಕೊಂಡಿದ್ದ 21.17 ಕೋಟಿ ರೂಪಾಯಿ ಬೆಲೆ ಬಾಳುವ ವಿವಿಧ ಬಗೆಯ ಡ್ರಗ್ಸ್ ಅನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳ ಮತ್ತು ಕಸ್ಟಮ್ಸ್ ಅಧಿಕಾರಿಗಳು...
ತುರ್ತು ನಿರ್ವಹಣಾ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ಬೆಂಗಳೂರಿನ ನಗರದ ಕೆಲವು ಸ್ಥಳಗಳಲ್ಲಿ ವಿದ್ಯುತ್ ಸೇವೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ (BESCOM) ಮಾಹಿತಿ ನೀಡಿದೆ.
ಇಂದು (ಅ.19) ನಗರದ 66/11 ಕೆ.ವಿ ಬ್ರಿಗೇಡ್ ಮೆಟ್ರೋಪೋಲಿಸ್ ಸ್ಟೇಷನ್‌ನಲ್ಲಿ...
ನೈಸ್ ರಸ್ತೆ-ಬಿಎಂಐಸಿ ಯೋಜನೆ ಈ ಭಾಗದ ಹಿತದಲ್ಲಿದೆಯೆಂದೂ, ಈಗಲೂ ಬೆಂಗಳೂರು – ಮೈಸೂರು ನಡುವೆ ಇನ್ನೊಂದು ರಸ್ತೆಯ ಅಗತ್ಯವಿದೆಯೆಂದೂ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಆಶ್ಚರ್ಯಕರವಾಗಿದೆ. ಈ ಯೋಜನೆಯ ಮೂಲಕಲ್ಪನೆ, ಅದು...
ಮುಡಾ ಪ್ರಕರಣದಲ್ಲಿ ಇಡಿ ಬಂದಿರುವುದೇ ಸಿಎಂ ಸಿದ್ದರಾಮಯ್ಯ ಅವರನ್ನ ಸಿಕ್ಕಿಹಾಕಿಸಬೇಕು ಎಂಬ ದುರುದ್ದೇಶದಿಂದ. ಇಂತಹ ನಡವಳಿಕೆಗಳಿಗಾಗಿ ಇಡಿ ಜನರ ವಿಶ್ವಾಸವನ್ನ ಕಳೆದುಕೊಂಡಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಸಚಿವರು,...
ಬೆಂಗಳೂರು: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರ ಸಹೋದರ ಗೋಪಾಲ್ ಜೋಶಿಯರ ಮೇಲೆ ಟಿಕೆಟ್ ವಂಚನೆ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಪ್ರಲ್ಹಾದ್ ಜೋಶಿ ರಾಜೀನಾಮೆ ನೀಡಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್...
ರಾಜಧಾನಿ ಬೆಂಗಳೂರಿನ ಸಮೀಪ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಇಂದು ಸಭೆ ನಡೆಸಿದರು. ಈ ಸಭೆಯಲ್ಲಿ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್...
ಇಡಿ ಅಧಿಕಾರಿಗಳು ಮೈಸೂರಿನ ಮುಡಾ ಕಚೇರಿಯಲ್ಲಿ ತಪಾಸಣೆಯನ್ನು ಮುಂದುವರೆಸಿದ್ದಾರೆ. ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸುತ್ತಿದ್ದಾರೆ. ಅಧಿಕಾರಿಗಳಿಗೆ ಪ್ರಶ್ನೆಗಳ ಮೇಲೆ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಹಿಂದಿನ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ನವೆಂಬರ್ 27,...