ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಚಿತ್ರನಟ ದರ್ಶನ್ ಅವರಿಗೆ ಬೆನ್ನುಹುರಿ ನೋವಿಗೆ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಎಂಬ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದು ಬಳ್ಳಾರಿ ಜೈಲಿನಿಂದ ಹೊರ ಬಂದಿರುವ ದರ್ಶನ್...
ಮೈಸೂರು: 5 ವರ್ಷವೂ ಸಿಎಂ ಆಗಿ ಸಿದ್ದರಾಮಯ್ಯನವರೇ ಇರಲಿದ್ದು, ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ಸದ್ಯಕ್ಕೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯೂ ಉದ್ಭವಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು...
ಬೆಂಗಳೂರು: ನಿಯಂತ್ರಣ ಕಳೆದುಕೊಂಡು ಬೈಕ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರನೊಬ್ಬ ಅಸುನೀಗಿರುವ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ರಾಜರಾಜೇಶ್ವರಿ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವಿದೇಶದಿಂದ ಪೋಷಕರನ್ನು ನೋಡಲು ನಗರಕ್ಕೆ...
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಸೌರ ಶಕ್ತಿ ಅಳವಡಿಕೆ ಯೋಜನಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರಿನಲ್ಲಿ ಇಂದು ಚಾಲನೆ ನೀಡಿದರು. ಸೆಲ್ಕೋ ಫೌಂಡೇಶನ್ ಸಹಯೋಗದೊಂದಿಗೆ ರಾಜ್ಯದ ತಾಲೂಕು ಆಸ್ಪತ್ರೆಗಳು ಹಾಗೂ ಪ್ರಾಥಮಿಕ...
ಬೆಂಗಳೂರು: ಸುಪಾರಿ ಕೊಟ್ಟು ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಕೊಲೆಗೆ ಸಂಚು ಹೂಡಿದ್ದ ಆರೋಪದಲ್ಲಿ ಕ್ರಿಮಿನಲ್ ಪ್ರಕರಣವನ್ನು ಎದುರಿಸುತ್ತಿರುವ ಎಂ.ಎನ್.ಗೋಪಾಲಕೃಷ್ಣ ಸೇರಿದಂತೆ ಇತರ ಆರೋಪಿಗಳ ವಿರುದ್ಧದ ತನಿಖೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.
ತಮ್ಮ...
ಪ್ರೀತಿ, ಪ್ರೇಮ, ಸ್ನೇಹ, ಕರುಣೆ, ಮೈತ್ರಿ ಮತ್ತು ಸಹನೆಯಿಂದ ಮಾತ್ರ ಬದುಕನ್ನ ಚಂದವಾಗಿ ಕಟ್ಟಿಕೊಳ್ಳುವುದಕ್ಕೆ ಸಾಧ್ಯ. ಕೊನೆಯವರೆಗೂ ನಮ್ಮೊಂದಿಗೆ ನಮ್ಮನ್ನ ಉಳಿಯುವಂತೆ ಮಾಡುವುದು ನಮ್ಮ ಒಳ್ಳೆಯತನ ಮತ್ತು ಮಾನವೀಯ ಮೌಲ್ಯಗಳು ಅಷ್ಟೇ. ಬಣ್ಣಗಳು...
ತುಮಕೂರು: ಜಿಲ್ಲೆಯ ದಲಿತ ಮಹಿಳೆ ಕೊಲೆ ಪ್ರಕರಣದಲ್ಲಿ 21 ಸವರ್ಣೀಯ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತುಮಕೂರಿನ ಮೂರನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ...
ಮೈಸೂರು: ನಿಗಮ-ಮಂಡಳಿಗಳಿಗೆ ಸದಸ್ಯರು ಹಾಗೂ ನಿರ್ದೇಶಕರ ನೇಮಕದ ಪಟ್ಟಿ ಎರಡು ತಿಂಗಳ ಹಿಂದೆಯೇ ಸಿದ್ಧವಾಗಿದ್ದು, ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಆಯ್ಕೆ ಸಮಿತಿಯ ಅಧ್ಯಕ್ಷರೂ ಆಗಿರುವ ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದ್ದಾರೆ.
ಮೈಸೂರಿನ...
ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಮತ್ತು ಎಸ್ಕಾಂಗಳಲ್ಲಿ ಕೈಗೊಳ್ಳಲಾಗಿರುವ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ ಮ್ಯಾನ್ ಹುದ್ದೆಗಳ ನೇಮಕಾತಿಗೆ, ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಇ-ಸಹಿ ಮಾಡಿ ಅಂಚೆ...