ಕೋಲಾರ: ರಾಜ್ಯವೂ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ನಡೆಸಿದ ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಬಂಧಿಸಿರುವ ಬೆನ್ನಲ್ಲೇ ಇವರಿಗೆ ಸಿಮ್ ನೀಡಿದ್ದ...
ಬೆಂಗಳೂರು: ತಮ್ಮನ್ನು ಟೀಕಿಸಿರುವ ಬಿಜೆಪಿ ಮುಖಂಡ ಶಾಸಕ ವಿ.ಸುನಿಲ್ ಕುಮಾರ್ ಅವರಿಗೆ ಕಾಂಗ್ರೆಸ್ ಮುಖಂಡ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ತಕ್ಕ ತಿರುಗೇಟು ನೀಡಿದ್ದಾರೆ.
ಶಾಸಕ @karkalasunil ಸುನೀಲ್ ಕುಮಾರ್ ಅವರೇ, ನಾನು ಚುನಾವಣಾ ಕಲಿ...
ಬೆಂಗಳೂರು: ಸುಳ್ಳು ಸುದ್ದಿ ಮತ್ತು ಊಹಾಪೋಹದ ಸುದ್ದಿಗಳ ಹಾವಳಿ ಮಿತಿಮೀರುತ್ತಿದ್ದು,ಇದನ್ನು ತಡೆಗಟ್ಟಲು ಸರ್ಕಾರ ಹೊಸ ಕಾನೂನು ಜಾರಿಗೆ ತರಲು ಮುಂದಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದರು.
ಮಂಗಳವಾರ ನಗರದ ಪ್ರೆಸ್ ಕ್ಲಬ್‌ನಲ್ಲಿ...
ಎಲ್ಲ ಸಿನಿಮಾಗಳ ಹೂರಣ ಲವ್ ಆದರೂ ಒಂದೊಂದು ಸಿನಿಮಾದ ಪ್ರೇಮ ಕಥೆ ವಿಭಿನ್ನವಾಗಿರುತ್ತದೆ. ಪ್ರೀತಿ ಪ್ರೇಮದ ಕಥೆಯ ಹಂದರವುಳ್ಳ ಮತ್ತೊಂದು ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ. ಅದೇ "ಲವ್ ಮ್ಯಾಟ್ರು". ಹೆಸರೇ ಹೇಳುವಂತೆ...
ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಚುನಾವಣಾ ಕಾರ್ಯಗಳಿಗೆ ಶಿಕ್ಷಕರನ್ನು ನೇಮಕ ಮಾಡುತ್ತಿರುವ ವಿಷಯವನ್ನು ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲು ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ...
ಬೆಂಗಳೂರು: ಕನ್ನಡ ಪ್ರಥಮ ಭಾಷೆಗೆ 125 ಅಂಕಗಳ ಬದಲು 100 ಅಂಕಗಳನ್ನು ನಿಗದಿಪಡಿಸುವ ನಿರ್ಧಾರವನ್ನು ಕೈಬಿಡಬೇಕು ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಸರ್ಕಾರಕ್ಕೆ ಪತ್ರ ಬರೆದು ಆಗ್ರಹ ಪಡಿಸಿದ್ದಾರೆ.
ಈ ಬಗ್ಗೆ ಅವರು...
ಬೆಂಗಳೂರು: ಕ್ರಿಕೆಟ್ ಬೆಟ್ಟಿಂಗ್ ವ್ಯಸನಕ್ಕೆ ಬಲಿಯಾಗಿ ಲಕ್ಷಾಂತರ ರೂ. ಸಾಲ ಮಾಡಿಕೊಂಡು ಸಾಲ ತೀರಿಸಲು ಕಳ್ಳತನಕ್ಕಿಳಿದಿದ್ದ ಸಾಫ್ಟ್ ವೇರ್ ಎಂಜಿನಿಯರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಹೊಂಗಸಂದ್ರ ನಿವಾಸಿ ಕೆ.ಎನ್. ಮೂರ್ತಿ (27) ಬಂಧಿತ...
ಹೊಸದಿಲ್ಲಿ : ಸಾಕುಪ್ರಾಣಿಗಳು ಹಾಗೂ ಸಾರ್ವಜನಿಕರಿಗೆ ಹಾನಿಯಾಗುವುದನ್ನು ತಪ್ಪಿಸಲು ಅವಧಿ ಮುಗಿದ ಅಥವಾ ಬಳಕೆ ಮಾಡದ 17 ಔಷಧಿಗಳನ್ನು ಕಸದ ಬುಟ್ಟಿಗೆ ಎಸೆಯುವುದಕ್ಕೆ ಬದಲಾಗಿ ಕಮೋಡ್ ಗೆ ಹಾಕಿ ಫ್ಲಷ್ ಮಾಡಬೇಕು ಎಂದು...
ಬೆಳಗಾವಿ: ರಾಜ್ಯದಲ್ಲಿ ಮೊದಲ ಹಂತದಲ್ಲಿ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗುತ್ತಿದ್ದು, ರೂ.2,500 ಕೋಟಿ ಅನುದಾನ ಅಗತ್ಯವಿರುತ್ತದೆ.ಅದಕ್ಕಾಗಿ ಎಡಿಬಿ ಬ್ಯಾಂಕ್ ಜತೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ...
ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ದಿ. ಎಸ್.ನಿಜಲಿಂಗಪ್ಪ ಅವರ ಚಿತ್ರದುರ್ಗದಲ್ಲಿರುವ ಮನೆಯನ್ನು ನವೀಕರಣಗೊಳಿಸಿ, ವಸ್ತು ಸಂಗ್ರಹಾಲಯವನ್ನಾಗಿ ರೂಪಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್.ತಂಗಡಗಿ ಅವರು...