- Advertisement -spot_img

TAG

karnataka

ಜಿ.ಟಿ. ದೇವೇಗೌಡರು ಆತ್ಮಸಾಕ್ಷಿಯ ಮಾತನ್ನು ಆಡಿದ್ದಾರೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಶಾಸಕ ಮಿತ್ರರಾದ ಜಿ.ಟಿ.ದೇವೇಗೌಡರು ಬಹಳ ವರ್ಷಗಳಿಂದ ನನ್ನ ವೈಯಕ್ತಿಕ ಮತ್ತು ರಾಜಕೀಯ ಜೀವನವನ್ನು ಸಮೀಪದಿಂದ ಕಂಡು ಬಲ್ಲವರು. ಕಳೆದ ಹಲವು ವರ್ಷಗಳಿಂದ ಅವರು ಮುಡಾದ ಸದಸ್ಯರೂ ಆಗಿದ್ದಾರೆ. ರಾಜಕೀಯವಾಗಿ ನಾವು ಬೇರೆ...

ಜಿಟಿಡಿ ಸತ್ಯ ಹೇಳಿದ್ದಾರೆ; ಅಶೋಕ್ ಪ್ರಕರಣದ ಬಗ್ಗೆ ಬಿಜೆಪಿ ನಾಯಕರು ಉತ್ತರಿಸಲಿ – ಜಮೀರ್ ಅಹಮದ್ ಖಾನ್

ಬೆಂಗಳೂರು :ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿ.ಟಿ. ದೇವೇಗೌಡರು ಸತ್ಯ ಹೇಳಿದ್ದಾರೆ. ಇದನ್ನೇ ನಾವು ಮೊದಲಿನಿಂದ ಹೇಳಿಕೊಂಡು ಬಂದಿದ್ದೇವೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಸುದ್ದಿಗಾರರ ಜತೆ...

ಅನಾರೋಗ್ಯದಿಂದ ನರಳುತ್ತಿದ್ದ ಕಾಡಾನೆ ಇಂದು ಮೃತ

ಸಕಲೇಶಪುರ : ಕಳೆದ ಮೂರು ದಿನಗಳಿಂದ ಅನಾರೋಗ್ಯದಿಂದ ನರಳುತ್ತಿದ್ದ ಕಾಡಾನೆ ತಾಲ್ಲೂಕಿನ, ವಣಗೂರು ಬಳಿ ಮೃತ ಪಟ್ಟಿರುವ ಘಟನೆ ನಡೆದಿದೆ.ಕಳೆದ ಮೂರು ದಿನಗಳಿಂದ ಒಂದೇ ಸ್ಥಳದಲ್ಲಿ ನಿಂತಿದ್ದ ಹೆಣ್ಣಾನೆಯನ್ನುಚಿಕಿತ್ಸೆಗಾಗಿ ಸ್ಥಳಾಂತರ ಮಾಡಿದರೆ ಹೃದಯಾಘಾತವಾಗುವ...

ನಿರ್ವಾಹಕನ ಮೇಲೆ ಹಲ್ಲೆ ಖಂಡಿಸಿ ಕಿಡಿಗೇಡಿಗೆ ಕಠಿಣ ಶಿಕ್ಷೆ ವಿಧಿಸಲು ರಾಜ್ಯ ಸರ್ಕಾರಕ್ಕೆ ಸಾರಿಗೆ ನೌಕರರು ಒತ್ತಾಯಿಸಿದ್ದಾರೆ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಕರ್ತವ್ಯ ನಿರತ ನಿರ್ವಾಹಕನ ಮೇಲೆ ವಲಸಿಗ ಪ್ರಯಾಣಿಕ ಚಾಕುವಿನಿಂದ ಇರಿದು ತೀವ್ರ ಸ್ವರೂಪದ ಹಲ್ಲೆ ಮಾಡಿರುವುದನ್ನು ಸಮಸ್ತ ಸಾರಿಗೆ ನೌಕರರು ಖಂಡಿಸಿದ್ದು ಮತ್ತು ಕಿಡಿಗೇಡಿಗೆ ಕಠಿಣ ಶಿಕ್ಷೆ...

ಸಾವರ್ಕರ್ ಮಾಂಸಾಹಾರಿ ಮಾತ್ರವಲ್ಲ, ಆಹಾರದಲ್ಲಿ ಅಹಿಂಸೆಯ ಕಡುವಿರೋಧಿ!

ಹಿಂದುತ್ವದ ಹೀರೋ ವಿನಾಯಕ ದಾಮೋದರ ಸಾವರ್ಕರ್ ಮಾಂಸಾಹಾರಿಯಾಗಿದ್ದರು. ಗೋಮಾಂಸವೂ ಸೇರಿದಂತೆ ಯಾವುದೇ ಮಾಂಸಾಹಾರವನ್ನು 'ಅಹಿಂಸೆ'ಯ ನೆಪದಲ್ಲಿ ತಡೆಯುವುದು 'ಅಸಹಿಷ್ಣುತೆ' ಎಂದು ಸಾವರ್ಕರ್ ಭಾವಿಸಿದ್ದರು. ಹಾಗಾಗಿ 'ಬ್ರಾಹ್ಮಣ ಸಾವರ್ಕರ್ ಮಾಂಸಾಹಾರ ಸೇವಿದ್ದರು' ಎಂಬ ವಿಷಯದ...

ಸಿದ್ದರಾಮಯ್ಯ ಅವರನ್ನು ರಾಜೀನಾಮೆ ಕೇಳುತ್ತೀರಲ್ಲ, ತಾಕತ್ತಿದ್ದರೆ FIR ದಾಖಲಾಗಿರುವ ಎಲ್ಲರೂ ರಾಜೀನಾಮೆ ನೀಡಿ: ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಮೈಸೂರು ದಸರಾ ಮಹೋತ್ಸವ ಉದ್ಘಾಟನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ರಾಜೀನಾಮೆ ಕೇಳುತ್ತೀರಲ್ಲ, ತಾಕತ್ತಿದ್ದರೆ ರಾಜ್ಯದಲ್ಲಿ ಎಫ್.ಐ.ಆ‌ರ್. ದಾಖಲಾಗಿರುವ...

150 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಾಣ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ಅಕ್ಟೋಬರ್ 3 : ಮೈಸೂರಿನ ಇಮ್ಮಾವು ಗ್ರಾಮದಲ್ಲಿ 150 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಿಸಲು ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ನಗರದಲ್ಲಿ ದಸರಾ ಉತ್ಸವ ಅಂಗವಾಗಿ...

ED ನೋಟಿಸ್ ಕೊಟ್ಟಿಲ್ಲ, ಎಲ್ಲ ಸುಳ್ಳು ಸುದ್ದಿ ಎಂದ ಸಚಿವ ಬೈರತಿ ಸುರೇಶ್

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಕುರಿತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೆ ಇದುವರೆಗೆ ಜಾರಿ ನಿರ್ದೇಶನಾಲಯ (ಇಡಿ) ಯಾವುದೇ ನೋಟಿಸ್ ನೀಡಿಲ್ಲ. ಈ ವಿಷಯವನ್ನು ಸ್ವತಃ ಸಚಿವ ಬೈರತಿ...

ಕೊಟ್ಟ ಮಾತಿನಂತೆ ರಾಜ್ಯದ ಜನರಿಗೆ ಸಾಮಾಜಿಕ ಮತ್ತು ಆರ್ಥಿಕ ಶಕ್ತಿ ತುಂಬುವ ಕಾರ್ಯ ಮಾಡುತ್ತಿದ್ದೇವೆ: ಸಿದ್ದರಾಮಯ್ಯ

ಮೈಸೂರು, ಸೆಪ್ಟಂಬರ್‌ 3: ಕೇವಲ ರಂಗು ರಂಗಿನ ಮಾತಿನ ಮೂಲಕ ಜನರ ಹೊಟ್ಟೆ ತುಂಬಿಸಲು ಸಾಧ್ಯವಿಲ್ಲ. ಆದ್ದರಿಂದಲೇ ಚುನಾವಣೆ ಸಂದರ್ಭದಲ್ಲಿ ಕೊಟ್ಟ ಭರವಸೆಯಂತೆ ಜನಪರ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಸಾಮಾಜಿಕ ಮತ್ತು ಆರ್ಥಿಕ...

ಗಾಂಧಿ ಸ್ಮೃತಿ V/s ಆಹಾರ ಸಂಸ್ಕೃತಿ

ಗಾಂಧಿಯವರು ಪ್ರತಿಪಾದಿಸಿದ ಸತ್ಯ ಸ್ವಾತಂತ್ರ್ಯ ಸಹಬಾಳ್ವೆ ಹಾಗೂ ಮತೀಯ ಸೌಹಾರ್ದತೆಯನ್ನು ಸ್ಮರಿಸಿಕೊಂಡು ಅವರ ತತ್ವಗಳನ್ನು ಅನುಸರಿಸುವ ದಿನವಾಗಿ ಗಾಂಧಿ ಜಯಂತಿಯನ್ನು ಆಚರಿಸಬೇಕೆ ಹೊರತು, ತಿನ್ನುವ ಆಹಾರ ಕ್ರಮದ ಮೇಲೆ ಹೇರಿಕೆ ಮಾಡುವುದಲ್ಲ– ಶಶಿಕಾಂತ...

Latest news

- Advertisement -spot_img