ಬೆಂಗಳೂರು: ಪ್ರಸ್ತುತ ನಡೆಯುತ್ತಿರುವ ತನಿಖೆಗೆ ಸಹಕರಿಸಿದರೆ ಸೌಜನ್ಯ ಪರ ಹೋರಾಟಗಾರರಿಗೆ ಸಧ್ಯಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಕರ್ನಾಟಕ ಸರ್ಕಾರ ಹೈಕೋರ್ಟ್ ಗೆ ಅಫಿಡೆವಿಟ್ ಸಲ್ಲಿಸಿದೆ. ಸರ್ಕಾರ ಸಲ್ಲಿಸಿರುವ ಅಫಿಡೆವಿಟ್ ಅನ್ನು ಸೌಜನ್ಯ...
ಮೈಸೂರು: ಚುನಾವಣೆ ಸಂದರ್ಭದಲ್ಲಿಯೇ ದೇಶದಲ್ಲಿ ಬಾಂಬ್ ಸ್ಫೋಟಗಳು ಸಂಭವಿಸುತ್ತಿರುವ ಬಗ್ಗೆ ಕೇಂದ್ರ ಸರ್ಕಾರವೇ ಉತ್ತರ ನೀಡಬೇಕು. ವಿಸ್ತೃತ ತನಿಖೆ ನಡೆಸಿ ಕೇಂದ್ರ ಉತ್ತರಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಮೈಸೂರಿನಲ್ಲಿ ಸುದ್ದಿಗೋಷ್ಟೀಯಲ್ಲಿ...
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ರೇಷ್ಮೆ ಸೀರೆ ಕುರಿತೂ ಚರ್ಚೆ ನಡೆಯಿತು. ರೇಷ್ಮೆ ಇಲಾಖೆ ಮತ್ತು ರೇಷ್ಮೆ ಉತ್ಪಾದನೆ ಬಗ್ಗೆ ರ‍್ಚೆ ನಡೆಯುವ ವೇಳೆ ರಾಜ್ಯದಲ್ಲಿ ಮೈಸೂರು ಸಿಲ್ಕ್...
ಬೆಂಗಳೂರು: ಭಾರತ ಹಿಂದೂ ರಾಷ್ಟ್ರವೋ, ಜಾತ್ಯಾತೀತ ರಾಷ್ಟ್ರವೋ ಎನ್ನುವುದು ದೇಶದ ಸಂವಿಧಾನದಲ್ಲಿ ಸ್ಪಷ್ಟವಾಗಿದೆ. ನೋಂದಣಿ ಇಲ್ಲದ ಸಂಘಟನೆಯ ನಾಯಕರು ಹೇಳಿದ ತಕ್ಷಣ ದೇಶ ಹಿಂದೂ ರಾಷ್ಟ್ರವಾಗಲು ಸಾಧ್ಯವಿಲ್ಲ. ದೇಶ ನಡೆಯುತ್ತಿರುವುದು ಸಂವಿಧಾನದ ತಳಹದಿಯ...
ಮೈಸೂರು: ಹುಲಿ-ಆನೆಗಳು ಅರಣ್ಯದಿಂದ ಹೊರಗೆ ಬರಲು ಏನು ಕಾರಣ ? ವೈಜ್ಞಾನಿಕ ಕಾರಣ ನೀಡಿ: ವೈಜ್ಞಾನಿಕ ಮಾರ್ಗದಲ್ಲಿ ಪರಿಣಾಮಕಾರಿ ಪರಿಹಾರ ಕಂಡು ಹಿಡಿಯುವ ತುರ್ತು ಇದೆ ಎಂದು ಮುಖ್ಯಮಂತ್ರಿಗಳು ತಿಳಿಸಿ ಪರಿಹಾರ ಕ್ರಮಗಳನ್ನು...
ಬೆಂಗಳೂರು: ರೌಡಿ ಶೀಟರ್ ಹೈದರ್ ಆಲಿ ಕೊಲೆ ಪ್ರಕರಣದ ಆರೋಪಿಯೊಬ್ಬ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ವಿಡಿಯೋಗಳನ್ನು ಅಕ್ರಮವಾಗಿ ಚಿತ್ರೀಕರಿಸಿ ಮಾಧ್ಯಮವೊಂದಕ್ಕೆ ಮಾರಾಟ ಮಾಡಿದ್ದಾನೆ ಎಂದು ಕಾರಾಗೃಹ ಇಲಾಖೆಯ ಉನ್ನತ ಮಟ್ಟದ ಮೂಲವೊಂದು...
ಬೆಂಗಳೂರು: ನಗರದ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ಲಭ್ಯವಾಗುತ್ತಿರುವ ಪ್ರಕರಣ ಕುರಿತು ತನಿಖೆ ನಡೆಸಲು ಉನ್ನತ ಮಟ್ಟದ ಸಮಿತಿ ರಚನೆ ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್. ಹಿತೇಂದ್ರ,...
ನವದೆಹಲಿ: ಮಹಿಳೆಯರಿಗೆ ಮೂರನೇ ಒಂದರಷ್ಟು ಮೀಸಲಾತಿ ಕಲ್ಪಿಸಬೇಕು ಎಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ 'ಮಹಿಳೆಯರು ದೇಶದ ದೊಡ್ಡ ಅಲ್ಪಸಂಖ್ಯಾತರು' ಎಂದು ವ್ಯಾಖ್ಯಾನಿಸಿದೆ.
ಲೋಕಸಭೆ , ರಾಜ್ಯಸಭೆ ಮತ್ತು ದೆಹಲಿ ವಿಧಾನಸಭೆಯಲ್ಲಿ...
ಮೈಸೂರು: ಅಧಿಕಾರಿಗಳು ಜಿಲ್ಲಾ ಮಟ್ಟದಲ್ಲೇ ಇರುವುದನ್ನು ಬಿಟ್ಟು ತಾಲ್ಲೂಕುಗಳಲ್ಲಿ ವಾಸ್ತವ್ಯ ಹೂಡಿ ಜನರ ಸಮಸ್ಯೆ ಕೇಳಬೇಕು ಎಂದು ಈ ಹಿಂದೆ ಸೂಚನೆ ನೀಡಿದ್ದೆ. ಆದರೂ ಪಾಲನೆ ಆಗುತ್ತಿಲ್ಲ. ಆದ್ದರಿಂದ ಈ ನಿರ್ದೇಶನವನ್ನು ಪಾಲಿಸದ...
ಬೆಂಗಳೂರು: ವಿವಿಧ ಧಾರ್ಮಿಕ ಕೇಂದ್ರಗಳಲ್ಲಿ ಕನ್ನಡ ಭಾಷೆಯ ಅನುಷ್ಠಾನ ಕುರಿತು ವಿವಿಧ ಧಾರ್ಮಿಕ ಕೇಂದ್ರಗಳ ಮುಖ್ಯಸ್ಥರನ್ನು ಭೇಟಿ ಮಾಡುತ್ತಿರುವ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣಗೌಡ ಅವರು ಬೆಂಗಳೂರಿನ ಆರ್ಚ್ ಬಿಷಪ್...