- Advertisement -spot_img

TAG

karnataka

“ಷೇರು ಪೇಟೆಯ ಹಗರಣಗಳು ಮತ್ತು ಮತ ಬೇಟೆಯ ಹೂರಣಗಳು”

1990ರ ದಶಕದಲ್ಲಿ ಹರ್ಷದ್ ಮೆಹತಾ, ಹಗರಣಗಳ ಕಾರಣ ಷೇರುಪೇಟೆಯಿಂದ ನಿರ್ಗಮಿಸಿದ ಆನಂತರ 1999-2000 ರ ಅವಧಿಯಲ್ಲಿ ಷೇರು ಮಾರುಕಟ್ಟೆಯನ್ನು ಆಳುತ್ತಿದ್ದ ಕೇತನ್ ಪರೇಖ್ ಎಂಬ ಷೇರು ದಲ್ಲಾಳಿ ಭಾರತದ ಷೇರು ಮಾರುಕಟ್ಟೆಯನ್ನು ಬೆಚ್ಚಿಬೀಳಿಸಿದ...

ಗೇಟ್ ಬಿದ್ದು ಮೃತಪಟ್ಟ ಬಾಲಕನ ಕುಟುಂಬಕ್ಕೆ ₹10 ಲಕ್ಷ ಮೊತ್ತದ ಪರಿಹಾರ ಚೆಕ್ ವಿತರಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ಬಿಬಿಎಂಪಿ ಆಟದ ಮೈದಾನದ ಗೇಟ್ ಬಿದ್ದು ಮೃತಪಟ್ಟ ಬಾಲಕ ನಿರಂಜನ್ ನಿವಾಸಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭೇಟಿ ನೀಡಿ ಪೋಷಕರಿಗೆ ₹10 ಲಕ್ಷ ಮೊತ್ತದ ಪರಿಹಾರದ ಚೆಕ್ ವಿತರಿಸಿದರು. ಮಲ್ಲೇಶ್ವರಂನ ಬಾಲಕನ ನಿವಾಸಕ್ಕೆ...

ಕೊಲೆ ಆರೋಪಿಗೆ ಕಸಾಪ ಶ್ರೀರಂಗಪಟ್ಟಣ ತಾಲೂಕು ಅಧ್ಯಕ್ಷ ಸ್ಥಾನ: ತೀವ್ರ ವಿರೋಧದ ಬೆನ್ನಲ್ಲೇ ಅಧ್ಯಕ್ಷ ಎಂ.ಬಿ. ಕುಮಾರ್ ವಜಾ

ಕಸಾಪ ಶ್ರೀರಂಗಪಟ್ಟಣ ತಾಲೂಕು ಅಧ್ಯಕ್ಷರಾಗಿ ರೌಡಿಶೀಟರ್ ದೀಪು ಕೊಲೆ ಕೇಸ್​ನ 24ನೇ ಆರೋಪಿ ಎಂ.ಬಿ.ಕುಮಾರ್ ಆಯ್ಕೆ ಆಗಿದ್ದರು. ತೀರ್ವ ವಿರೋಧ ವ್ಯಕ್ತವಾದ ಹಿನ್ನೆಲೆ ಈಗ ಶ್ರೀರಂಗಪಟ್ಟಣ ಕಸಾಪ ತಾಲ್ಲೂಕು ಅಧ್ಯಕ್ಷರನ್ನು ಪದವಿಯಿಂದ ವಜಾಗೊಳಿಸಲಾಗಿದೆ. ಶಾಸಕರ...

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ

ಹೈಕೋರ್ಟ್ ಮತ್ತು ಜನಪ್ರತಿನಿಧಿ ನ್ಯಾಯಾಲಯ ಆದೇಶಗಳ ಹಿನ್ನೆಲೆಯಲ್ಲಿ ಮೂಡ ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಒತ್ತಾಯ ಮಾಡಿದೆ. ಅಲ್ಲದೆ; ಸಿಎಂ ರಾಜೀನಾಮೆಗೆ ಒತ್ತಾಯ ಮಾಡಿ...

ತನಿಖೆಗೆ ಹೆದರಲ್ಲ, ಕಾನೂನಾತ್ಮಕ ಹೋರಾಟಕ್ಕೆ ಸಜ್ಜು: ಸಿಎಂ ಸಿದ್ದರಾಮಯ್ಯ

ನಾವು ತನಿಖೆಯನ್ನು ಎದುರಿಸಲು ತಯಾರಾಗಿದ್ದೇವೆ. ತನಿಖೆಗೆ ಹೆದುರುವುದಿಲ್ಲ ಹಾಗೂ ಕಾನೂನು ರೀತಿ ಹೋರಾಟ ಮಾಡಲು ತಯಾರಾಗಿದ್ದೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಜನ ಪ್ರತಿನಿಧಿಗಳ ನ್ಯಾಯಾಲಯ ನಿನ್ನೆ ಆದೇಶ...

ಕೋಲಾರ | ನಾಲ್ಕು ಗಂಟೆಗಳ ಕಾಲ ಆತಂಕವನ್ನುಂಟು ಮಾಡಿದ್ದ ಸೂಟ್ ಕೇಸ್ ಏನಿತ್ತು ಗೊತ್ತೇ?

ಕೋಲಾರ ಜಿಲ್ಲೆಯಾದ್ಯಂತ ಆತಂಕ ಹಾಗೂ ಜಿಲ್ಲಾ ಪೊಲೀಸರಿಗೆ ತಲೆ ನೋವನ್ನು ತಂದಿಟ್ಟಿದ್ದ ಅನುಮಾನಾಸ್ಪದ ಸೂಟ್ ಕೇಸ್ ಖಾಲಿ ಖಾಲಿ ಸೂಟ್ ಕೇಸ್ ಎಂದು ತಿಳಿದು ಬಂದಿದೆ. ಹೊರ ವಲಯದ ಜಿಲ್ಲಾ ರಕ್ಷಣಾಧಿಕಾರಿಗಳವರ ಕಛೇರಿಯ ವ್ಯಾಪ್ತಿಯ...

ಯುಪಿಎಸ್‌ಸಿ ಮಾದರಿಯಲ್ಲಿ ಕೆಪಿಎಸ್‌ಸಿ ಕಾರ್ಯನಿರ್ವಹಣೆ: ಮುಖ್ಯಮಂತ್ರಿ ಸೂಚನೆ

ಕೆ.ಪಿ.ಎಸ್‌.ಸಿ.ಯಲ್ಲಿ ಯುಪಿಎಸ್‌ಸಿ ಮಾದರಿಯಲ್ಲಿ ನಿಗದಿತ ವೇಳಾಪಟ್ಟಿಯಂತೆ ಕಾರ್ಯನಿರ್ವಹಣೆ ಮಾಡುವ ಕುರಿತು ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಅವರು ಇಂದು ವಿಧಾನಸೌಧದಲ್ಲಿ ಸರ್ಕಾರದ ವತಿಯಿಂದ ವಿವಿಧ ನೇಮಕಾತಿಗಳ ಪ್ರಗತಿ ಪರಿಶೀಲನೆ ನಡೆಸಿ,...

ಸರ್ಕಾರ, ಬಿಬಿಎಂಪಿ ನಿರ್ಲಕ್ಷ್ಯವೇ ಬಾಲಕನ ಸಾವಿಗೆ ಕಾರಣ: ಡಾ. ಮುಖ್ಯಮಂತ್ರಿ ಚಂದ್ರು ಆಕ್ರೋಶ

ಬೆಂಗಳೂರು: ಸೆ.22ರಂದು ಮಲ್ಲೇಶ್ವರಂನಲ್ಲಿ ಪಾರ್ಕ್‌ನ ಗೇಟ್ ಬಿದ್ದು ಬಾಲಕ ಮೃತಪಟ್ಟ ದುರ್ಘಟನೆಗೆ ಸರ್ಕಾರ, ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಲ್ಲೇಶ್ವರಂನಲ್ಲಿ...

ಕೋಲಾರದಲ್ಲಿ ಅನುಮಾನಾಸ್ಪದವಾಗಿ ಬಿದ್ದಿರುವ ಸೂಟ್ ಕೇಸ್: ಜನರಲ್ಲಿ ಆತಂಕ!

ಇಂದು ಬೆಳಗ್ಗೆ ರಾಷ್ರ್ಟೀಯ ಹೆದ್ಧಾರಿ ಸರ್ವೀಸ್ ರಸ್ತೆಯ ಪಕ್ಕದಲ್ಲಿ ಅನುಮಾನಾಸ್ಪದವಾಗಿ ಬಿದ್ದಿರುವ ಸೂಟ್ ಕೇಸೊಂದು ಆತಂಕಕಾರಿ ವಾತಾವರಣವನ್ನು ಸೈಷ್ಠಿಸಿದೆ. ಹೊರವಲಯದ ಟಮಕ ಬಳಿ ಬೆಳಗ್ಗೆ ಸುಮಾರು ಏಳು ಗಂಟೆ ಸಮಯದಲ್ಲಿ ದಾರಿ ಹೋಕರಿಗೆ ಈ...

ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಜನಪ್ರತಿನಿಧಿಗಳ ಕೋರ್ಟ್ ಆದೇಶ

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ಕೋರ್ಟ್ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ ಹೊರಡಿಸಿದೆ. ಮುಡಾದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್​ ಅನ್ನು...

Latest news

- Advertisement -spot_img