- Advertisement -spot_img

TAG

karnataka

ಆಸ್ತಿ ತೆರಿಗೆ: ನ.30ಕ್ಕೆ ಕೊನೆಗೊಳ್ಳುವ ಒಟಿಎಸ್ ಯೋಜನೆಯ ಲಾಭ ಪಡೆದುಕೊಳ್ಳಿ; ಇಲ್ಲವಾದಲ್ಲಿ ನಿಮ್ಮ ಆಸ್ತಿ ಜಪ್ತಿಯಾದೀತು!

ಬೆಂಗಳೂರು: ಒಂದು ಬಾರಿ ಪರಿಹಾರ ಯೋಜನೆ (ಒಟಿಎಸ್) ಈ ತಿಂಗಳ ಅಂತ್ಯಕ್ಕೆ ಕೊನೆಗೊಳ್ಳಲಿದ್ದು, ತೆರಿಗೆ ಪಾವತಿಸದ 3.9 ಲಕ್ಷ ಸುಸ್ತಿದಾರರಲ್ಲಿ 2 ಲಕ್ಷ ತೆರಿಗೆದಾರರು ಇನ್ನೂ ಆಸ್ತಿ ತೆರಿಗೆಯನ್ನು ಪಾವತಿಸಿಲ್ಲ. ಈ ಎರಡು...

ದರ್ಶನ್ ಚಿಕಿತ್ಸೆಯ ಮಾಹಿತಿ ನೀಡಿಲ್ಲದಿರುವುದಕ್ಕೆ ಪ್ರಾಸಿಕ್ಯೂಷನ್ ಆಕ್ಷೇಪ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಚಿತ್ರನಟ ದರ್ಶನ್ ಅವರಿಗೆ ಬೆನ್ನುಹುರಿ ನೋವಿಗೆ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಎಂಬ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದು ಬಳ್ಳಾರಿ ಜೈಲಿನಿಂದ ಹೊರ ಬಂದಿರುವ ದರ್ಶನ್...

ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ: ಪರಮೇಶ್ವರ್

ಮೈಸೂರು: 5 ವರ್ಷವೂ ಸಿಎಂ ಆಗಿ ಸಿದ್ದರಾಮಯ್ಯನವರೇ ಇರಲಿದ್ದು, ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ಸದ್ಯಕ್ಕೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯೂ ಉದ್ಭವಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು...

ಬ್ಯಾಂಕ್ ಗೆ 4 ಕೋಟಿ ವಂಚನೆ: ಕೆಜಿಎಫ್ ಮಾಜಿ ನಗರ ಸಭೆ ಅಧ್ಯಕ್ಷ ನ ಬಂಧನ

ಕೋಲಾರ: ನಗರದ ಸೆಂಟ್ರಲ್ ಬ್ಯಾಂಕ್ ನ ಮ್ಯಾನೇಜರ್ ಹಾಗೂ ಕೆಜಿಎಫ್ ನ ಮಾಜಿ ನಗರಸಭೆ ಅಧ್ಯಕ್ಷ ದಾಸ ಚಿನ್ನಸವರಿ ಮತ್ತು ಅವರ ಪಾಲುದಾರ ಸಂಘಮಿತ್ರ ಅವರನ್ನು ಜಿಲ್ಲಾ ಸಿ ಇ ಎನ್ ಹಾಗೂ...

ಮರಕ್ಕೆ ಬೈಕ್ ಡಿಕ್ಕಿ; ಪೋಷಕರನ್ನು ನೋಡಲು ಹಾಂಕಾಂಗ್ ನಿಂದ ಆಗಮಿಸಿದ್ದ ಯುವಕ ಸಾವು

ಬೆಂಗಳೂರು: ನಿಯಂತ್ರಣ ಕಳೆದುಕೊಂಡು ಬೈಕ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರನೊಬ್ಬ ಅಸುನೀಗಿರುವ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ರಾಜರಾಜೇಶ್ವರಿ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವಿದೇಶದಿಂದ ಪೋಷಕರನ್ನು ನೋಡಲು ನಗರಕ್ಕೆ...

5000 ಸರ್ಕಾರಿ ಆಸ್ಪತ್ರೆಗಳಿಗೆ ಸೋಲಾರ್ ವಿದ್ಯುತ್ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಸೌರ ಶಕ್ತಿ ಅಳವಡಿಕೆ ಯೋಜನಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರಿನಲ್ಲಿ ಇಂದು ಚಾಲನೆ ನೀಡಿದರು. ಸೆಲ್ಕೋ ಫೌಂಡೇಶನ್ ಸಹಯೋಗದೊಂದಿಗೆ ರಾಜ್ಯದ ತಾಲೂಕು ಆಸ್ಪತ್ರೆಗಳು ಹಾಗೂ ಪ್ರಾಥಮಿಕ...

ಶಾಸಕ ಎಸ್.ಆರ್. ವಿಶ್ವನಾಥ್ ಕೊಲೆ ಸಂಚು; ಆರೋಪಿ ಎಂ.ಎನ್.ಗೋಪಾಲಕೃಷ್ಣ ವಿರುದ್ಧ ತನಿಖೆಗೆ ಹಸಿರು ನಿಶಾನೆ

ಬೆಂಗಳೂರು: ಸುಪಾರಿ ಕೊಟ್ಟು ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಕೊಲೆಗೆ ಸಂಚು ಹೂಡಿದ್ದ ಆರೋಪದಲ್ಲಿ ಕ್ರಿಮಿನಲ್ ಪ್ರಕರಣವನ್ನು ಎದುರಿಸುತ್ತಿರುವ ಎಂ.ಎನ್.ಗೋಪಾಲಕೃಷ್ಣ ಸೇರಿದಂತೆ ಇತರ ಆರೋಪಿಗಳ ವಿರುದ್ಧದ ತನಿಖೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ತಮ್ಮ...

ಚೆಂದದ ಬದುಕಿಗೆ ಬೇಕಿರುವುದೇನು?

ಪ್ರೀತಿ, ಪ್ರೇಮ, ಸ್ನೇಹ, ಕರುಣೆ, ಮೈತ್ರಿ ಮತ್ತು ಸಹನೆಯಿಂದ ಮಾತ್ರ ಬದುಕನ್ನ ಚಂದವಾಗಿ ಕಟ್ಟಿಕೊಳ್ಳುವುದಕ್ಕೆ ಸಾಧ್ಯ. ಕೊನೆಯವರೆಗೂ ನಮ್ಮೊಂದಿಗೆ ನಮ್ಮನ್ನ ಉಳಿಯುವಂತೆ ಮಾಡುವುದು ನಮ್ಮ ಒಳ್ಳೆಯತನ ಮತ್ತು ಮಾನವೀಯ ಮೌಲ್ಯಗಳು ಅಷ್ಟೇ. ಬಣ್ಣಗಳು...

ತುಮಕೂರು ದಲಿತ ಮಹಿಳೆ ಕೊಲೆ ಪ್ರಕರಣ ; 21 ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ತುಮಕೂರು: ಜಿಲ್ಲೆಯ ದಲಿತ ಮಹಿಳೆ ಕೊಲೆ ಪ್ರಕರಣದಲ್ಲಿ 21 ಸವರ್ಣೀಯ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತುಮಕೂರಿನ ಮೂರನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ...

ನಿಗಮ-ಮಂಡಳಿ:ಪಟ್ಟಿ ಶೀಘ್ರ ಪ್ರಕಟ; ಡಾ.ಜಿ.ಪರಮೇಶ್ವರ

ಮೈಸೂರು:  ನಿಗಮ-ಮಂಡಳಿಗಳಿಗೆ ಸದಸ್ಯರು ಹಾಗೂ ನಿರ್ದೇಶಕರ ನೇಮಕದ ಪಟ್ಟಿ ಎರಡು ತಿಂಗಳ ಹಿಂದೆಯೇ ಸಿದ್ಧವಾಗಿದ್ದು, ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಆಯ್ಕೆ ಸಮಿತಿಯ ಅಧ್ಯಕ್ಷರೂ ಆಗಿರುವ ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದ್ದಾರೆ. ಮೈಸೂರಿನ...

Latest news

- Advertisement -spot_img