ರಾಯಚೂರು: ನರೇಗಾ ಯೋಜನೆಯನ್ನು ತಿದ್ದುಪಡಿಗೊಳಿಸಿ ವಿಬಿ ರಾಮಜಿ ಯೋಜನೆ ಜಾರಿಗೊಳಿಸುವ ಮೂಲಕ ರೈತರು, ದುಡಿಯುವ ವರ್ಗ, ಕೃಷಿ ಮತ್ತು ಕೂಲಿ ಕಾರ್ಮಿಕರನ್ನು ಹತ್ತಿಕ್ಕಲು ಬಿಜೆಪಿ ನೇತೃತ್ವದ ಎನ್ ಡಿ ಸರ್ಕಾರ ಸಂಚು ನಡೆಸಿದೆ...
ಈಗಿರುವ ಭಾರತದ ಸಂಸ್ಕೃತಿ ಬೌದ್ಧ ಸಂಸ್ಕೃತಿಯಿಂದ ಪ್ರೇರಣೆಗೊಂಡು ಹಲವಾರು ಮಾರ್ಪಾಡುಗಳೊಂದಿಗೆ ನಮ್ಮ ಮುಂದಿದೆ. ಬುದ್ಧನ ತತ್ವಗಳು ಈ ನೆಲವನ್ನು ಸಮೃದ್ಧಿಗೊಳಿಸಿದೆ. ಇದನ್ನ ಯಾರೂ ಅಲ್ಲಗಳೆಯಲು ಸಾಧ್ಯವಿಲ್ಲ –ನಾಗೇಶ್ ಮೌರ್ಯ, ಬೌದ್ಧ ಚಿಂತಕರು.
ಭಾರತದ ಗಣ್ಯರು...
ನವದೆಹಲಿ: ಚುನಾಯಿತ ಪ್ರತಿನಿಧಿಗಳಿಲ್ಲದೆ ಕಂಗೆಟ್ಟಿದ್ದ ಬೆಂಗಳೂರು ನಾಗರೀಕರಿಗೆ ಗುಡ್ ನ್ಯೂಸ್! ಹಾಗೆಯೇ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಸದಸ್ಯರಾಗಬೇಕು ಎಂದು ಜಾತಕ ಪಕ್ಷಿಯಂತೆ ಕಾಯುತ್ತಿದ್ದ ಆಕಾಂಕ್ಷಿಗಳಿಗೂ ಶುಭ ಸುದ್ದಿ. ಸುಪ್ರೀಂ ಕೋರ್ಟ್ ಇಂದು...
ಮಂಗಳೂರು: ವಿಧಾನಮಂಡಲ ಅಧಿವೇಶನದಲ್ಲಿ ದ್ವೇಷಭಾಷಣ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿದ್ದು ರಾಜ್ಯಪಾಲರು ಇದನ್ನುಮರಳಿಸಿಲ್ಲ, ತಿರಸ್ಕರಿಸಿಲ್ಲ ಅಥವಾ ಅಂಕಿತವನ್ನೂ ಹಾಕಿಲ್ಲ. ಒಂದು ವೇಳೆ ಅವರು ಸ್ಪಷ್ಟನೆ ಕೇಳಿದರೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಂಗಳೂರಿನಲ್ಲಿ...
ಮಾಧವ ಗಾಡಗೀಳ್ ನುಡಿ ನಮನ
ಪರಿಸರವನ್ನೇ ಬದುಕಾಗಿಸಿಕೊಂಡ ಹಿರಿಯ ಪರಿಸರ ವಿಜ್ಞಾನಿ, ಭಾರತ ಸರಕಾರದಿಂದ ಪದ್ಮಶ್ರೀ, ಪದ್ಮವಿಭೂಷಣ ಗೌರವಗಳನ್ನು ಪಡೆದ ಮಾಧವ ಗಾಡಗೀಳರನ್ನು ಕಳೆದ ಜನವರಿ 7ರಂದು ನಾವು ಕಳೆದುಕೊಂಡಿದ್ದೇವೆ. ಬಹುಶಃ ಪಶ್ಚಿಮ...
ಭಾರತದಲ್ಲಿ 2010ಕ್ಕಿಂತ ಹಿಂದೆ ಪತ್ತೆಯಾಗದ ನೋಮ ಈಗ ಮತ್ತೆ ಕಾಣಿಸಿ ಕೊಂಡಿರುವುದು ನಮ್ಮ ಜನಾರೋಗ್ಯದ ಅಸಮಾನತೆಯ ಕಡೆ ಬೊಟ್ಟು ಮಾಡುತ್ತಿದೆ. ಆರ್ಥಿಕವಾಗಿ ಹಿಂದುಳಿದ ಆಫ್ರಿಕಾ ದೇಶದ ರೋಗವೆಂದೇ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ʼನೋಮʼ ಕರ್ನಾಟಕದಲ್ಲೂ...
ವಿಜಯಪುರ: ರಾಜ್ಯದ ಜನರು ಮತ್ತು ಹೈ ಕಮಾಂಡ್ ಆಶೀರ್ವಾದ, ಶಾಸಕರ ಬೆಂಬಲದಿಂದ ನಾನು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ದಿವಂಗತ ದೇವರಾಜ ಅರಸು ಅವರ ದಾಖಲೆ ಮುರಿದಿದ್ದೇನೆ ಎಂದು ವಿಜಯಪುರದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ...
ಬೆಂಗಳೂರು: ಮುಂಬರುವ ಬೇಸಿಗೆಯಲ್ಲಿ ಬೇಡಿಕೆಗೆ ಅನುಸಾರವಾಗಿ ಸಮರ್ಪಕ ವಿದ್ಯುತ್ ಸರಬರಾಜಿಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ಗೆ ಅವಕಾಶವಾಗದಂತೆ ನೋಡಿಕೊಳ್ಳಬೇಕು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಇಂಧನ ಇಲಾಖೆ ಅಧಿಕಾರಿಗಳಿಗೆ...
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡಿದ್ದಾರೆ ಎಂಬ ಕೇಂದ್ರ ಎಚ್.ಡಿ. ಕುಮಾರಸ್ವಾಮಿ ಅವರ ಆರೋಪವನ್ನು ಗೃಹ ಸಚಿವ ಡಾ.ಜಿ ಪರಮೇಶ್ವರ ತಳ್ಳಿಹಾಕಿದ್ದಾರೆ.
ಬಳ್ಳಾರಿಯಲ್ಲಿ ನಡೆದ ಘರ್ಷಣೆ ಕುರಿತು ಡಿಸಿಎಂ ಶಿವಕುಮಾರ್...
ಬೆಂಗಳೂರು: ನಗರದ ನೀರಿನ ಭದ್ರತೆಯ ದೃಷ್ಟಿಯಿಂದ ಮಹತ್ವದ ಬದಲಾವಣೆಗೆ ಕರೆ ನೀಡಿದ ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ. ವಿ. ರಾಮ್ ಪ್ರಸಾತ್ ಮನೋಹರ್, ಬೆಂಗಳೂರು ನಗರವು ತ್ಯಾಜ್ಯ ನೀರನ್ನು (Wastewater) ಕೇವಲ ತ್ಯಾಜ್ಯ...