- Advertisement -spot_img

TAG

karnataka

ಧರ್ಮಸ್ಥಳ ಭೂ ಕಬಳಿಕೆ, ಆರ್ಥಿಕ ಅವ್ಯವಹಾರ: ತನಿಖೆಗೆ ಕೇಂದ್ರಕ್ಕೆ ಪತ್ರ ಬರೆದ ಸಾಹಿತಿ ಲಕ್ಷ್ಮೀಶ ತೋಳ್ಪಾಡಿ

ಮಂಗಳೂರು: ಧರ್ಮಸ್ಥಳ ದೇವಸ್ಥಾನ ಆಡಳಿತ ಮಂಡಳಿ ನಡೆಸಿರುವ ಭೂ ಕಬಳಿಕೆ, ಆರ್ಥಿಕ ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳನ್ನು ಕುರಿತು ಜಾರಿ ನಿರ್ದೇಶನಾಲಯದ (ಇ.ಡಿ) ಮೂಲಕ ತನಿಖೆ ನಡೆಸುವಂತೆ ಖ್ಯಾತ ಲೇಖಕ ಮತ್ತು ಕೇಂದ್ರ ಸಾಹಿತ್ಯ...

ನವಂಬರ್‌ ಒಳಗೆ ಬೆಂಗಳೂರಿನ ರಸ್ತೆಗಳು ಗುಂಡಿ ಮುಕ್ತ; ಡಿಸಿಎಂ ಶಿವಕುಮಾರ್‌ ಭರವಸೆ

ಬೆಂಗಳೂರು: ಬೆಂಗಳೂರಿನ ರಸ್ತೆ ಗುಂಡಿಗಳ ಸಮಸ್ಯೆಯನ್ನು ಬಗೆಹರಿಸಲು ನವೆಂಬರ್ ಒಳಗೆ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಗುತ್ತಿಗೆದಾರರಿಗೆ ಅಂತಿಮ ಗಡುವು ನೀಡಲಾಗಿದೆ. ಸ್ವಚ್ಛ ಬೆಂಗಳೂರು ಹಾಗೂ ಸುಗಮ ಸಂಚಾರವೇ ನಮ್ಮ ಗುರಿಯಾಗಿರುವುದರಿಂದ ಆದಷ್ಟು ಬೇಗ...

ಮಾಲೂರು: ಮಂಜುನಾಥ್‌ ಗೌಡ ವಿರುದ್ಧ ಶಾಸಕ ಕೆ.ವೈ.ನಂಜೇಗೌಡ ವಾಗ್ದಾಳಿ

ಕೋಲಾರ: ಹೈಕೋರ್ಟ್‌ ಆದೇಶದಂತೆ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತಗಳ ಎಣಿಕೆ ನಡೆದು ತಮ್ಮ ಎದುರಾಳಿ ಕೆ.ಎಸ್.ಮಂಜುನಾಥಗೌಡ ಗೆದ್ದರೆ ನಾನು ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದು ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಸವಾಲು ಹಾಕಿದ್ದಾರೆ. ಮಂಜುನಾಥಗೌಡರ...

ಧರ್ಮಸ್ಥಳ ಪ್ರಕರಣ: ಮಹತ್ವದ ತಿರುವು, ಬಂಗ್ಲೆಗುಡ್ಡೆ ಕಾಡಿನಲ್ಲಿ ಶೋಧ; ಅವಶೇಷಗಳು ಪತ್ತೆ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಅಪರಾಧ ಪ್ರಕರಣಗಳನ್ನು ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ ಐಟಿ)ನೇತ್ರಾವತಿ ನದಿ ಸಮೀಪದ ಬಂಗ್ಲೆಗುಡ್ಡ ಅರಣ್ಯ ಪ್ರದೇಶದಲ್ಲಿ ಇಂದು ಮತ್ತೆ ಶೋಧ ಕಾರ್ಯ ಆರಂಭಿಸಿದೆ....

ಕುರುಬ ಸಮುದಾಯವನ್ನು ಎಸ್‌ ಟಿ ಗೆ ಸೇರಿಸಲು ಮತ್ತೆ ಕೇಂದ್ರಕ್ಕೆ ಶಿಫಾರಸ್ಸು: ಸಿ.ಎಂ ಸಿದ್ದರಾಮಯ್ಯ ಭರವಸೆ

ಕಲ್ಬುರ್ಗಿ: ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7 ರವರೆಗೆ ನಡೆಯಲಿರುವ ಸಮೀಕ್ಷೆ ವೇಳೆ ಕುರುಬ ಎಂದೇ ಜಾತಿ ಹೆಸರನ್ನು ಬರೆಸಿದರೆ ಮಾತ್ರ ಸಮಾಜದ ಸ್ಥಿತಿ ಗತಿಯ ಸ್ಪಷ್ಟ ಚಿತ್ರಣ ಮತ್ತು ಸಾಮಾಜಿಕ‌ ಅನುಕೂಲಗಳು ಸಿಗುತ್ತವೆ...

ಸಿಂಧಿ ಶಾಲೆಯಲ್ಲಿ ಕನ್ನಡ ಮಾತಾಡಿದ್ದಕ್ಕೆ ದಂಡ; ಶಾಲೆಯ ಪರವಾನಗಿ ರದ್ದುಪಡಿಸಲು ಕಅಪ್ರಾ ಅಧ್ಯಕ್ಷ  ಬಿಳಿಮಲೆ ಆಗ್ರಹ

ಬೆಂಗಳೂರು: ನಗರದ ಹೃದಯಭಾಗದಲ್ಲಿರುವ, ವಿಧಾನಸೌಧದಿಂದ ಕೂಗಳತೆಯ ದೂರದಲ್ಲಿರುವ ಕುಮಾರಕೃಪಾ ರಸ್ತೆಯಲ್ಲಿರುವ ಸಿಂಧಿ ಪ್ರೌಢಶಾಲೆಯಲ್ಲಿ ಕನ್ನಡದಲ್ಲಿ ಮಾತನಾಡುವ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ ದಂಡವನ್ನು ವಿಧಿಸುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಕೂಡಲೇ ಕನ್ನಡ ಅಭಿವೃದ್ಧಿ ಪ್ರಾಧಿಕಾರ...

ರಾಜ್ಯಕ್ಕೆ ವಿಪತ್ತು ಪರಿಹಾರ ನೀಡಲು ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ; ಸಿಎಂ ಸಿದ್ದರಾಮಯ್ಯ ಅಸಮಾಧಾನ

ಬೆಂಗಳೂರು: ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್ ಡಿಆರ್ ಎಫ್) ನಿಯಮಾವಳಿಗಳನ್ನು ಪರಿಷ್ಕರಿಸಿ ಹೆಚ್ಚಿನ ಪರಿಹಾರ ನೀಡುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಖುದ್ದು...

ವಿಮಾನ ದುರಂತ: ಮೃತ ಮಾಜಿ ಸಿಎಂ ರೂಪಾನಿ ಅಂತ್ಯ ಸಂಸ್ಕಾರದ ಖರ್ಚು ಪಾವತಿಸದ ಬಿಜೆಪಿ; ಕಾಂಗ್ರೆಸ್‌ ಟೀಕೆ

ಅಹಮದಾಬಾದ್: ಜೂನ್ 12ರಂದು ಗುಜರಾತ್‌ ನ ಅಹಮದಾಬಾದ್ ನಗರದ ಬಳಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ ರೂಪಾನಿ ಅವರೂ ಮೃತಪಟ್ಟಿದ್ದರು. ಅವರ ಅಂತ್ಯಸಂಸ್ಕಾರಕ್ಕೆ ಸುಮಾರು25 ಲಕ್ಷ...

ಕರ್ನಾಟಕಕ್ಕೆ ಪೂರೈಸಬೇಕಿದ್ದ 3.36 ಲಕ್ಷ ಮೆ.ಟನ್ ಯೂರಿಯಾವನ್ನು ತ್ವರಿತವಾಗಿ ಪೂರೈಸಲು ಸುರ್ಜೇವಾಲ ಒತ್ತಾಯ

ಬೆಂಗಳೂರು: ಕರ್ನಾಟಕಕ್ಕೆ ಪೂರೈಸಬೇಕಿದ್ದ 3.36 ಲಕ್ಷ ಮೆಟ್ರಿಕ್ ಟನ್ ಯೂರಿಯಾ ರಸಗೊಬ್ಬರವನ್ನು ಕೂಡಲೇ  ಪೂರೈಕೆ ಮಾಡುವಂತೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ...

ಕಲ್ಯಾಣ ಕರ್ನಾಟಕಕ್ಕೆ ಯೋಜನೆಗಳ ಮಹಾಪೂರ: ಸಿಎಂ ಸಿದ್ದರಾಮಯ್ಯ ಭರವಸೆ

ಕಲಬುರಗಿ: ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಒಟ್ಟು 5,267 ಶಿಕ್ಷಕರ ಹುದ್ದೆಗಳು ಖಾಲಿಯಿದ್ದು, ಇವುಗಳನ್ನು ಭರ್ತಿ ಮಾಡಲು ಈಗಾಗಲೇ ಸೂಚನೆ ನೀಡಲಾಗಿದೆ. ಈ ವರ್ಷದಿಂದ 10ನೇ ತರಗತಿಯ ಮಕ್ಕಳಿಗೆ ವಿಶೇಷ ತರಗತಿಗಳನ್ನು ಪ್ರಾರಂಭಿಸಲಾಗುತ್ತದೆ ಎಂದು...

Latest news

- Advertisement -spot_img