ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ನಬಾರ್ಡ್ ನಿಂದ ರಾಜ್ಯದ ರೈತರಿಗೆ ಆಗಿರುವ ಸಾಲದ ಕೊರತೆಯನ್ನು ಸರಿಪಡಿಸಿ, ಆಗಿರುವ ಅನ್ಯಾಯವನ್ನು ಸರಿದೂಗಿಸುವಂತೆ...
ಬೆಂಗಳೂರು: ಶಿಗ್ಗಾಂವಿ ಕ್ಷೇತ್ರ ಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಲಿದೆ ಎಂದು ಮತಗಟ್ಟೆ ಸಮೀಕ್ಷೆಗಳು ಹೇಳಿವೆ. ಮತ ಎಣಿಕೆ ಶನಿವಾರ ನಡೆಯಲಿದೆ. P- MARQ ಸಮೀಕ್ಷೆ ಪ್ರಕಾರ ಶಿಗ್ಗಾಂವಿಯಲ್ಲಿ ಭರತ್ ಬೊಮ್ಮಾಯಿ...
ಬೆಂಗಳೂರು: ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾವಿ ಕ್ಷೇತ್ರ ಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಶನಿವಾರ ನಡೆಯಲಿದೆ. ನೆನ್ನೆ ಸಂಜೆ ಬಹಿರಂಗವಾದ ಮತಗಟ್ಟೆ ಸಮೀಕ್ಷೆಗಳು ಮೂರರಲ್ಲಿ ಎರಡು ಎನ್ ಡಿಎ ಒಕ್ಕೂಟ ಮಾತು...
ಬೆಂಗಳೂರು: ಉಪ್ಪಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ತ್ರಿವೇಣಿ ಚಿತ್ರಮಂದಿರದ ಬಳಿ ರಾತ್ರಿ ವೇಳೆ ಎರಡು ಗುಂಪುಗಳ ಮಧ್ಯೆ ನಡೆದ ಗಲಾಟೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಲಾಗಿದೆ.
ಕೊಲೆಯಾದ ವ್ಯಕ್ತಿಯನ್ನು ನಾಗೇಶ್...
ಬೆಂಗಳೂರು: ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಫಲಕಗಳನ್ನು (ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ ) ಅಳವಡಿಸದೇ ಇರುವ ವಾಹನ ಮಾಲೀಕರು ಸವಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂಬ ಮಧ್ಯಂತರ ಆದೇಶವನ್ನು ಹೈಕೋರ್ಟ್...
ಫೇಸ್‌ಬುಕ್ಕನ್ನೂ ಒಳಗೊಂಡಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಮುಸ್ಲಿಮರ ಮೇಲೆ ನಿರಂತರ ದಾಳಿ ನಡೆಯುತ್ತಿದೆ. ದುರಂತವೆಂದರೆ ಪ್ರಗತಿಪರರು ಎಂದೆನಿಸಿಕೊಂಡವರಿಂದಲೂ ಸೂಕ್ಷ್ಮಹಲ್ಲೆಗಳು ನಡೆಯುತ್ತಿದೆ. ಇವರು ಎತ್ತುವ ವಿಷಯಗಳು ಸರಿಯೇ ಇರಬಹುದು. ಆದರೆ ಸಂದರ್ಭ ಮತ್ತು ಬಳಸುವ ಭಾಷೆ...
ಕೈಗಾರಿಕಾ ಕ್ಷೇತ್ರದ ಬಂಡವಾಳ ಹೂಡಿಕೆಯಲ್ಲಿ ರಾಜ್ಯವು ಸದ್ಯಕ್ಕೆ ದೇಶದಲ್ಲಿ ಮೂರನೇ ಸ್ಥಾನದಲ್ಲಿದ್ದು, 2025ರ ಜೂನ್ ವೇಳೆಗೆ ದ್ವಿತೀಯ ಸ್ಥಾನಕ್ಕೆ ಏರಲಿದೆ. ಈಗ ಆಗಿರುವ 54,427 ಕೋಟಿ ರೂ. ಹೂಡಿಕೆಯ ಜತೆಗೆ ಮುಂದಿನ ಆರೇಳು...
ಬೆಂಗಳೂರು: ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಗೊ ರು ಚನ್ನಬಸಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಸುದ್ದಿಯನ್ನು ಇಂದು ಬೆಳಗ್ಗೆ ಮೊದಲು ಬ್ರೇಕ್ ಮಾಡಿದ್ದು ನಿಮ್ಮ...
ಬೆಂಗಳೂರು, ನವೆಂಬರ್ 20: ವಿಕ್ರಂಗೌಡ ಹಲವು ನಕ್ಸಲ್ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾದವನಾಗಿದ್ದು, ನಕ್ಸಲ್ ಚಟುವಟಿಕೆಯನ್ನು ನಿಗ್ರಹಿಸಲು ಆತನನ್ನು ಎನ್ ಕೌಂಟರ್ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ನಕ್ಸಲ್...
ಕೃಷಿ ಸಾಲದ ಪುನರ್ಧನ ಮಿತಿಯನ್ನು ನಬಾರ್ಡ್ ಹಠಾತ್ ಇಳಿಕೆ ಮಾಡಿದೆ. ನಬಾರ್ಡ್ ಕೇಂದ್ರ ಸರ್ಕಾರದ ಅಧೀನದಲ್ಲೇ ಬರುವುದರಿಂದ ಕೇಂದ್ರ ಸರ್ಕಾರವೇ ದ್ವೇಷದ ಕಾರಣಕ್ಕೆ ರಾಜ್ಯಕ್ಕೆ ಅನ್ಯಾಯ ಮಾಡಿದೆ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ...