- Advertisement -spot_img

TAG

karnataka

ಇಷ್ಟು ವರ್ಷಗಳಿಂದ ಹಾಡುತ್ತಾ ಬಂದಿರುವ ಜನಗಣಮನ ಈಗ ಏಕೆ ಬೇಡ?: ಬಿಜೆಪಿಗೆ ಸಚಿವ ಲಾಡ್‌ ಪ್ರಶ್ನೆ

ಬೆಂಗಳೂರು: ಇಷ್ಟು ವರ್ಷಗಳಿಂದ ಹಾಡುತ್ತಾ ಬಂದಿರುವ ರಾಷ್ಟ್ರಗೀತೆ ಜನಗಣಮನ ಈಗ ಬೇಡವಾಯಿತೇ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಬಿಜೆಪಿಯನ್ನು ಪ್ರಶ್ನಿಸಿದ್ದಾರೆ. ಈ ಸಂಬಂಧ ಬಿಜೆಪಿ ಮುಖಂಡರ ವಿರುದ್ಧ ಕಿಡಿ ಕಾರಿದ ಅವರು, ಮಾಧ್ಯಮಗಳಲ್ಲಿ...

ಧರ್ಮಸ್ಥಳ ಹತ್ಯೆಗಳು: ಸಮಗ್ರ ತನಿಖೆಗೆ ಆಗ್ರಹಿಸಿರುವ ರಾಜ್ಯ ಮಹಿಳಾ ಆಯೋಗಕ್ಕೆ “ಕೊಂದವರು ಯಾರು” ಸಂಘಟನೆ ಬೆಂಬಲ; ಸಂವಿಧಾನಿಕ ಕರ್ತವ್ಯ ಪಾಲಿಸಲು ಎಸ್‌ ಐಟಿಗೆ ʼ…ನಾವುʼ ಆಗ್ರಹ

ಬೆಂಗಳೂರು: ಧರ್ಮಸ್ಥಳ ಪ್ರಕರಣ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಧರ್ಮಸ್ಥಳದಲ್ಲಿ ಸಂಭವಿಸಿರುವ ಮಹಿಳೆಯರು ಮತ್ತು ಯುವತಿಯರ ನಾಪತ್ತೆ ಅವರ ಅತ್ಯಾಚಾರ, ಕೊಲೆ ಪ್ರಕರಣಗಳನ್ನೂ ಸೇರಿದಂತೆ ಅಸಹಜ ಮತ್ತು ಅನುಮಾನಾಸ್ಪದ...

SSLC, PUC ತೇರ್ಗಡೆ ಅಂಕ ಕಡಿಮೆ ಮಾಡುವುದು ಕನ್ನಡಕ್ಕೆ ಮಾರಕ; ನಿರ್ಧಾರ ಮರುಪರಿಶೀಲನೆಗೆ ಬಿಳಿಮಲೆ ಆಗ್ರಹ

ಬೆಂಗಳೂರು: ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ತೇರ್ಗಡೆಯಾಗುವ ಕನಿಷ್ಠ ಅಂಕಗಳನ್ನು ೩೩ಕ್ಕೆ ಇಳಿಸಿರುವುದು ಅತ್ಯಂತ ಅವೈಜ್ಞಾನಿಕವಾಗಿದ್ದು ಕನ್ನಡ ಭಾಷಾ ಕಲಿಕೆಗೆ ಮಾರಕವಾಗಿರುವ ಈ ತೀರ್ಮಾನವನ್ನು ಸರ್ಕಾರ ಕೂಡಲೇ ಮರುಪರಿಶೀಲಿಸಬೇಕೆಂದು...

ಸರ್ಕಾರ, ಕಾರ್ಖಾನೆ ಮಾಲೀಕರು ತಲಾ 50ರೂ ಸೇರಿಸಿ ಟನ್ ಕಬ್ಬಿಗೆ ರೂ.3300 ಕೊಡಲು ತೀರ್ಮಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಬೆಳಗಾವಿಯಲ್ಲಿ ಪ್ರತಿಭಟನಾನಿರತ ಕಬ್ಬು ಬೆಳೆಗಾರರು ಮತ್ತು ರೈತ ಸಂಘಟನೆಗಳ ಪರವಾಗಿ ಸತತ 7 ಗಂಟೆಗಳ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರ ಪರ ಖಚಿತ ನಿಲುವು ತೆಗೆದುಕೊಂಡು, ಟನ್ ಕಬ್ಬಿಗೆ...

ಶಂಕರ್‌ನಾಗ್‌ ಜನ್ಮದಿನದ ಪ್ರಯುಕ್ತ ನ.9 ರಂದು ಚಾಲಕರ ದಿನಾಚರಣೆ; ಆಟೋ ರಾಯಭಾರಿಯಾಗಿ ನಟಿ ರಚಿತರಾಮ್‌ ಆಯ್ಕೆ

ಬೆಂಗಳೂರು: ಕರಾಟೆಕಿಂಗ್‌  ದಿ. ಶಂಕರ್‌ನಾಗ್‌ ಅವರ ಜನ್ಮದಿನದ ಪ್ರಯುಕ್ತ ಆಟೋ ಚಾಲಕರ ಸಂಘಟನೆಗಳ ನೇತೃತ್ವದಲ್ಲಿ 12ನೇ ವರ್ಷದ "ಚಾಲಕರ ದಿನಾಚರಣೆ"ಯನ್ನು ನವೆಂಬರ್‌ 9ರಂದು ಜಯನಗರ 5ನೇ ಬ್ಲಾಕ್‌, ಶಾಲಿನಿ ಆಟದ ಮೈದಾನದಲ್ಲಿ ಆಯೋಜಿಸಲಾಗಿದ್ದು,...

ಸಕ್ಕರೆಗೆ ಎಂಎಸ್‌ ಪಿ, ಕಬ್ಬಿಗೆ ಎಫ್ಆರ್ ಪಿ, ಎಥೆನಾಲ್ ಹಂಚಿಕೆ ನಿಗದಿ, ಕೇಂದ್ರದ ಅಧಿಕಾರ: ರೈತ ಮುಖಂಡರಿಗೆ ಸಿಎಂ ಸಿದ್ದರಾಮಯ್ಯ ಮನವರಿಕೆ

ಬೆಂಗಳೂರು:ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿ ವಿವಿಧ ಜಿಲ್ಲೆಗಳ ಕಬ್ಬು ಬೆಳೆಗಾರರ ಜತೆ ಸಭೆ ನಡೆಸಿದರು. ಸಭೆಯಲ್ಲಿ ರೈತ ಮುಖಂಡರು ಸಕ್ಕರೆ ಕಾರ್ಖಾನೆಗಳ ಮಾಲೀಕರ ವಿರುದ್ಧ ಆಕ್ರೋಶ ಹೊರಹಾಕಿದರು. FRP...

ಕಬ್ಬು ಬೆಳೆಗಾರರ ಸಮಸ್ಯೆ: ಕೇಂದ್ರ ಸರ್ಕಾರದ ಜವಬ್ದಾರಿಯೇ ಹೆಚ್ಚು; ಸಿಎಂ ಸಿದ್ದರಾಮಯ್ಯ ಅಭಿಪ್ರಾಯ

ಬೆಂಗಳೂರು: ಕಬ್ಬು ಬೆಳೆಗಾರರ ಬೇಡಿಕೆಗಳನ್ನು ಈಡೇರಿಸುವಲ್ಲಿ ಕೇಂದ್ರ ಸರ್ಕಾರದ ಜವಾಬ್ದಾರಿ ಪ್ರಮುಖವಾಗಿದೆ ಮತ್ತು ಕಾರ್ಖಾನೆಗಳ ಜವಾಬ್ದಾರಿಯೂ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ವಿಧಾನಸೌಧದಲ್ಲಿ ಇಂದು ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಸಕ್ಕರೆ ಕಾರ್ಖಾನೆ...

ಬೀದಿನಾಯಿಗಳನ್ನು ಆಶ್ರಯತಾಣಗಳಿಗೆ ಸ್ಥಳಾಂತರಿಸಲು ಸುಪ್ರೀಂಕೋರ್ಟ್‌ ಸೂಚನೆ

ನವದೆಹಲಿ: ಶಾಲಾಕಾಲೇಜುಗಳು ಮತ್ತು ಆಸ್ಪತ್ರೆಗಳಿರುವ ಪ್ರದೇಶಗಳಲ್ಲಿ ನಾಯಿ ಕಡಿತದ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೀದಿನಾಯಿಗಳನ್ನು ಆಶ್ರಯತಾಣಗಳಿಗೆ ಸ್ಥಳಾಂತರಿಸಬೇಕು ಎಂದು ಸುಪ್ರೀಂಕೋರ್ಟ್‌ ತಿಳಿಸಿದೆ. ನ್ಯಾ. ವಿಕ್ರಂ ನಾಥ್, ನ್ಯಾ. ಸಂದೀಷ್ ಮೆಹ್ರಾ ಹಾಗೂ ನ್ಯಾ. ಎನ್.ವಿ....

ಎಥೆನಾಲ್‌ ಹಂಚಿಕೆ: ತಪ್ಪು ಮಾಹಿತಿ ನೀಡಿದ ಕೇಂದ್ರ ಸಚಿವ ಪ್ರಹ್ಲಾದ ಜೋಷಿ ರೈತರ ಕ್ಷಮೆ ಕೇಳಬೇಕು: ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಕರ್ನಾಟಕದಿಂದ ತೈಲ ಮಾರಾಟ ಕಂಪನಿಗಳಿಗೆ ಎಥೆನಾಲ್ ಹಂಚಿಕೆ ನಿಗದಿ ಆಗಿರುವುದು 116.30 ಕೋಟಿ ಲೀಟರ್ ಹೊರತು 47 ಕೋಟಿ ಲೀಟರ್ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಅವರು ಗುರುವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ...

ನಾಗರಹೊಳೆ, ಬಂಡೀಪುರ ಸಫಾರಿ, ಚಾರಣ ಇಂದಿನಿಂದಲೇ ಬಂದ್: ಈಶ್ವರ ಖಂಡ್ರೆ

ಬೀದರ್: ನಾಗರಹೊಳೆ ಮತ್ತು ಬಂಡೀಪುರ ಸಫಾರಿಯನ್ನು ಹಾಗೂ ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಿ, ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ...

Latest news

- Advertisement -spot_img