ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆ ಹಾಗೂ ಅಸಮಾನತೆ ಬಗ್ಗೆ ಕಾಂಗ್ರೆಸ್ ವಕ್ತಾರೆ ಕವಿತಾ ರೆಡ್ಡಿ ತಮ್ಮ ಅಸಮಾಧಾನವನ್ನು ಹೊರಹಾಕಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಕವಿತಾ ರೆಡ್ಡಿಗೆ ನೋಟಿಸ್ ನೀಡಿದೆ.
ಈ ಕುರಿತು ನೋಟಿಸ್ ಹೊರಡಿಸಿರುವ ಕೆಪಿಸಿಸಿ...
ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ ಸಿ) ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳಿಗೆ ನೇಮಕಾತಿಗೆ ಮಂಗಳವಾರ ನಡೆಸಿದ ಪೂರ್ವಭಾವಿ ಪರೀಕ್ಷೆಯ ಎರಡನೇ ಪತ್ರಿಕೆಯಲ್ಲಿ ಕನ್ನಡದಲ್ಲಿ ಮುದ್ರಿತವಾಗಿದ್ದ ಕೆಲವು ಪ್ರಶ್ನೆಗಳು ದೋಷಪೂರಿತ ಭಾಷಾಂತರವಾಗಿದ್ದು ಇದರ ಕುರಿತು...
ಎತ್ತಿನ ಹೊಳೆ ಯೋಜನೆ ಉದ್ಘಾಟನೆಗೆ ಮೊದಲನೇ ಹಂತದ ಚಾಲನೆ ಸಿಕ್ಕಿದ್ದು ಡಿಸಿಎಂ ಡಿಕೆ ಶಿವಕುಮಾರ್ ಅವರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುದ್ದಾರೆ. ಜೊತೆಗೆ ಈ ಯೋಜನೆಯನ್ನು ಸಿಎಂ ಸಿದ್ದರಾಮಯ್ಯ ಅವರ ಕೈಯಿಂದಲೇ ಉದ್ಘಾಟನೆ...
ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ಬದುಕನ್ನು, ಭವಿಷ್ಯವನ್ನು ನಿರ್ಧರಿಸುವ ದೊಡ್ಡ ಪಾತ್ರವನ್ನು ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ಪರೀಕ್ಷೆಗಳು ವಹಿಸುತ್ತವೆ. ಅದರಲ್ಲೂ ಗೆಜೆಟೆಡ್ ಪ್ರೊಬೆಷನರಿ ಪರೀಕ್ಷೆ ಎಂದರೆ ವರ್ಷಗಟ್ಟಲೆ ಆಕಾಂಕ್ಷಿಗಳು ನಿದ್ದೆಗೆಟ್ಟು ಅಧ್ಯಯನ ನಡೆಸಿರುತ್ತಾರೆ. ಅವರ...
ಕೆಲವರಿಗೆ ಇದ್ದಕ್ಕಿದ್ದಂತೆ ಬದುಕಲ್ಲಿ ಯಾವುದೋ ಸಣ್ಣ ಪುಟ್ಟ ತೊಂದರೆಗಳು ಬಂದಾಗ ಅದರ ಜೊತೆಗೇ ಆಂಕ್ಸೈಟಿ ಅಥವಾ ಖಿನ್ನತೆ ಅಥವಾ ಮತ್ತಿತರ ಮಾನಸಿಕ ಕಾಯಿಲೆಗಳು ಕಾಡುತ್ತವೆ. ಆಗ ಅವರಷ್ಟೇ ಅಲ್ಲ ಅವರಂತೆಯೇ ಇತರರ ಮನಸಲ್ಲಿ...
ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ, ಅಗತ್ಯ ಕೌನ್ಸೆಲಿಂಗ್ ನೀಡುವಂತೆ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಅವರು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ತಿಳಿಸಿದರು.
ಅವರು ಆ. 28ರ ಬುಧವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ...
ಇಲ್ಲಿನ ನಗರಸಭೆ ಚುನಾವಣೆ ಮತದಾನದ ವೇಳೆಯಲ್ಲೇ ಚುನಾವಣಾಧಿಕಾರಿ ಸಮಕ್ಷಮದಲ್ಲಿಯೇ ಸ್ಥಳೀಯ ಶಾಸಕರು ನಮ್ಮ ಪಕ್ಷದ ಸದಸ್ಯರಿಗೆ ಅಡ್ಡ ಮತದಾನಕ್ಕೆ ಕುಮ್ಮಕ್ಕು ನೀಡಿ ಕಣ್ಸನ್ನೇ, ಕೈಸನ್ನೇ ಮೂಲಕ ಹಣದ ಆಮೀಷ ಒಡ್ಡಿದರು ಎಂದು ಮಂಡ್ಯ...
ಕಳೆದ ಮೂರು ದಶಕದಿಂದ ಹೊಸಪೇಟೆಯ ಅಜಾದ್ ನಗರದ ಸ್ಲಂನಲ್ಲಿ ಹಿರಿಯ ರಂಗಕರ್ಮಿ ಅಬ್ದುಲ್ ಅವರು ರೂಪಿಸಿದ `ಭಾವೈಕ್ಯತಾ ವೇದಿಕೆ’ಯಲ್ಲಿ ರೂಪುಗೊಂಡ ಸಹನಾ ವಿಶ್ವವಿದ್ಯಾಲಯವೊಂದರ ಸಿಂಡಿಕೇಟ್ ಸದಸ್ಯೆಯಾಗುವುದು ಸಣ್ಣ ಸಾಧನೆಯಲ್ಲ – ಅರುಣ್ ಜೋಳದಕೂಡ್ಲಿಗಿ,...
ಬೆಂಗಳೂರು: ಶಾಸಕ ಬಸನಗೌಡ ಯತ್ನಾಳ ಅವರನ್ನು ರಾಜಕೀಯವಾಗಿ ಮುಗಿಸಲು ಮಾಲಿನ್ಯ ನಿಯಂತ್ರಣ ಮಂಡಳಿ ಅವರ ಕಬ್ಬಿನ ಕಾರ್ಖಾನೆಗೆ ಅನುಮತಿ ನೀಡುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬೊಮ್ಮಾಯಿ ಆರೋಪಿಸಿದ್ದಾರೆ.
ಮಾಲಿನ್ಯ ನಿಯಂತ್ರಣ ಮಂಡಳಿ...
ಬೆಂಗಳೂರು, ಆಗಸ್ಟ್ 28: ಘಟಪ್ರಭಾ ನದಿಯ ಪ್ರವಾಹದಿಂದಾಗಿ ಪ್ರತಿವರ್ಷ ಉಂಟಾಗುತ್ತಿರುವ ಹಾನಿಯ ಕುರಿತು ಸಂಬಂಧಪಟ್ಟ ಇಲಾಖೆ ಸಚಿವರೊಂದಿಗೆ ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಅವರು ಬುಧವಾರ...