ಮೈಸೂರು: ಬಿಜೆಪಿಯವರ ಮೇಲೆ ಅನೇಕ ಆರೋಪಗಳಿವೆ. ಕರೋನಾ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಅವ್ಯವಹಾರಗಳ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಡಿ.ಕುನ್ಹಾ ಆಯೋಗ ವರದಿ ಸಲ್ಲಿಸಿದ್ದು, 330 ರೂಪಾಯಿಗೆ ಸಿಗುವ ಪಿಪಿಇ ಕಿಟ್ ನ್ನು...
ಬೀದರ್: ಹುಮ್ನಾಬಾದ್ ಪಟ್ಟಣದ ಹೊರವಲಯದಲ್ಲಿರುವ ಬಸವತೀರ್ಥ ವಿದ್ಯಾ ಪೀಠದ ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ವಾಂತಿ-ಭೇದಿಯಿಂದ ಬಳಲಿದ್ದಾರೆ. ಕೂಡಲೆ ಮಕ್ಕಳನ್ನು ಹುಮ್ನಾಬಾದ್ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು (ನ.13) ಬೆಳಗ್ಗೆ ಮಕ್ಕಳು ಉಪಹಾರಕ್ಕೆ...
ಈ ವಾರ ಸಿನಿಮಾ ಪ್ರೇಮಿಗಳಿಗೆ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು ಶಿವರಾಜ್‌ಕುಮಾರ್ ನಟನೆಯ ‘ಭೈರತಿ ರಣಗಲ್’ ನವೆಂಬರ್ 15 (ಶುಕ್ರವಾರ)ಕ್ಕೆ ರಿಲೀಸ್ ಆಗುತ್ತಿದ್ದು, ಒಂದು ದಿನ ಮೊದಲು ತಮಿಳಿನಲ್ಲಿ ಸೂರ್ಯ ಅಭಿನಯದ ‘ಕಂಗುವ’ ನವೆಂಬರ್...
ಬೆಂಗಳೂರು : ಸದ್ಯ ನಗರದಲ್ಲಿ ಈರುಳ್ಳಿ ಬೆಲೆ ಏರಿಕೆಯಾಗಿದ್ದು, ರಾಜ್ಯದ ಜನರು ಕಂಗಾಲಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ದೆಹಲಿ, ಮುಂಬೈ ಸೇರಿದಂತೆ ದೇಶದ ವಿವಿಧ ಪ್ರಮುಖ ನಗರಗಳಲ್ಲಿ ಈರುಳ್ಳಿ ಬೆಲೆ ಗಗನಕ್ಕೇರುತ್ತು.
ಕಳೆದ ತಿಂಗಳು...
ಸಲ್ಮಾನ್ ಖಾನ್ ಅವರಿಗೆ ಇತ್ತೀಚೆಗೆ ಜೀವ ಬೆದರಿಕೆ ಹಾಕಿದ್ದಂತಹ ಯುವಕ ಸೋಹೆಲ್ ಪಾಶಾ ಎಂಬಾತನನ್ನು ಮುಂಬೈ ಪೊಲೀಸರು ರಾಯಚೂರಿನಲ್ಲಿ ಬಂಧಸಿದ್ದಾರೆ. ಈತ ಸಲ್ಮಾನ್ ಖಾನ್ ಮುಂಬರುವ ಸಿನಿಮಾದ ಗೀತ ಸಾಹಿತಿ ಆಗಿದ್ದನು ಎಂದು...
ಬೆಂಗಳೂರು: ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಇಂದು ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಮತ್ತು ಎನ್ ಡಿಎ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ....
ಸಂಡೂರು : ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಅನ್ನಪೂರ್ಣ ತುಕಾರಾಂ ಅವರು ತಮ್ಮ ಪತಿ ಮತ್ತು ಸಂಸದರಾದ ಈ ತುಕಾರಾಂ ಅವರೊಂದಿಗೆ ಪಟ್ಟಣದ ಇಂಜಿನಿಯರಿಂಗ್ ಉಪ ವಿಭಾಗ ಕಚೇರಿಯಲ್ಲಿನ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದರು.
ಸಂಡೂರು ಶಾಸಕರಾಗಿದ್ದ ತುಕಾರಾಂ...
ಉಪ ಚುನಾವಣೆ ನಡೆಯುತ್ತಿರುವ ಮೂರು ಕ್ಷೇತ್ರಗಳಾದ ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರಿನಲ್ಲಿ ಇದುವರೆಗೂ ಶೇ.10ರಷ್ಟು ಮತದಾನವಾಗಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿತ್ತು. ಸಂಡೂರು ಕ್ಷೇತ್ರದಲ್ಲಿ 9 ಗಂಟೆಯವರೆಗೆ ಶೇ.10.11ರಷ್ಟು ಮತದಾನವಾಗಿತ್ತು. ಶಿಗ್ಗಾಂವಿಯಲ್ಲಿ...
ಶಿಗ್ಗಾಂವಿ : ಕರ್ನಾಟಕ ಉಪಚುನಾವಣೆಗೆ ಮತದಾನ ಇಂದು ಬೆಳಗ್ಗೆ 7 ಗಂಟೆಗೆ ಆರಂಭವಾಗಿದೆ. ಶಿಗ್ಗಾಂವಿಯ ಮತಗಟ್ಟೆ ಸಂಖ್ಯೆ 99ರಲ್ಲಿ ಕಲಕಪ್ಪ ಚಾಕಪ್ಪನವರ್ ಎಂಬ ಹಿರಿಯರು ಮತಗಟ್ಟೆಗೆ ಪೂಜೆ ಮಾಡಿ ಮತನಾದನಕ್ಕೆ ಚಾಲನೆ ನೀಡಿದರು.
ಶಿಗ್ಗಾಂವಿ...